ವಿಜಯಪುರ

ವಿಜಯಪುರ | ಡಿಬಿಟಿ ಜಾಗೃತಿ; ಬಳಕೆ, ಆದ್ಯತೆ ಹಾಗೂ ಅಡೆತಡೆಗಳ ಗುಂಪು ಚರ್ಚೆ

ಅನ್ನಭಾಗ್ಯ ಯೋಜನೆಯಡಿಯಲ್ಲಿ ನೇರ ಹಣ ವರ್ಗಾವಣೆ (ಡಿಬಿಟಿ) ಜಾಗೃತಿ, ಬಳಕೆ ಆದ್ಯತೆಗಳು ಹಾಗೂ ಅಡೆತಡೆಗಳ ಕುರಿತು  ವಿಜಯಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೌಲ್ಯಮಾಪನದ ಕೇಂದ್ರೀಕೃತ ಗುಂಪು ಚರ್ಚೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಗು ಮತ್ತು ಕಾನೂನು...

ವಿಜಯಪುರ | ನೇರ ನೇಮಕವಾದರೂ ಬೇಕು ಸಿಂಧುತ್ವ; ಶಿಕ್ಷಕ ಅಭ್ಯರ್ಥಿಗಳ ಪ್ರತಿಭಟನೆ

ಜಿಪಿಟಿ ಶಿಕ್ಷಕರ ನೇಮಕಾತಿ 2022ನೇ ಸಾಲಿನಲ್ಲಿ ಸಾಮಾನ್ಯ ವರ್ಗದ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಶಿಕ್ಷಕ...

ವಿಜಯಪುರ | ಎದ್ದೇಳು ಭಾರತ ಪೂರ್ವ ಭಾವಿ ಸಭೆ

ಎದ್ದೇಳು ಕರ್ನಾಟಕ ಮುಖಾಂತರ ನಾವು 'ಚಾಯ್ ಪೆ ಚರ್ಚೆ, ಮನ್‌ಕಿ ಬಾತ್' ಯಾಕೆ ಮಾಡಬಾರದು. ನಾವು ಕೂಡಾ ಮಾಡಬಹುದು. ಜಗತ್ತಿನಲ್ಲಿ ಯುದ್ಧ ನಡೆತಿದೆ. ಮಕ್ಕಳ ಮೇಲೆ ಹಿಂಸೆ, ಶಾಲೆಗಳ ಮೇಲೆ ದಾಳಿಗಳು ನಡೆಯುತ್ತಿವೆ....

ವಿಜಯಪುರ | ಗುಣಮಟ್ಟದ ಶಿಕ್ಷಣದಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯ: ಪಿ ಜಿ ಆರ್ ಸಿಂಧ್ಯ

ಸುಸ್ಥಿರ ಅಭಿವೃದ್ಧಿಯ ಅಂಶಗಳಲ್ಲಿ ಪ್ರಗತಿ ಸಾಧಿಸಬೇಕಾದರೆ ನಾವು ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ...

ವಿಜಯಪುರ | ಸೈನಿಕ ಶಾಲೆಯಲ್ಲಿ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ

ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಟ್ಟದ ಐಪಿಎಸ್‌ಸಿ ಒಕ್ಕೂಟದ ಶಾಲೆಗಳ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿಯಾಗಿ...

ವಿಜಯಪುರ | ಕೆ-ಸೆಟ್ ಪರೀಕ್ಷೆ-2023; ಆನ್‌ಲೈನ್ ತರಬೇತಿಗೆ ಚಾಲನೆ

ಆನ್‌ಲೈನ್‌ ತರಗತಿಗಳಲ್ಲಿ ತಜ್ಞರು ನೀಡುವ ಮಾಹಿತಿಯನ್ನು ಚೆನ್ನಾಗಿ ಗ್ರಹಿಸಿದರೆ ಮಾತ್ರ ಕೆ-ಸೆಟ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಬಿ ಕೆ ತುಳಸಿಮಾಲ...

ಕಾಂಗ್ರೆಸ್‌ಗೂ ಬಂತು ಹೆಸರು ಬದಲಿಸುವ ಖಯಾಲಿ; ವಿಜಯಪುರ ಮರುನಾಮಕರಣಕ್ಕೆ ಮುಂದಾದ ಸರ್ಕಾರ

2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಿಸಿದ ವಚನ ಚಳುವಳಿಯ ನೇತಾರ ಬಸವಣ್ಣನವರ ಹೆಸರನ್ನು ವಿಜಯಪುರಕ್ಕೆ...

ವಿಜಯಪುರ | ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಮುಳುಗುತ್ತಿರುವ ಹಡಗಿನಂತಾಗಿದೆ: ಸಚಿವ ಎಂ ಬಿ ಪಾಟಿಲ್

ಚೈತ್ರಾ ಕುಂದಾಪು ಅವರು ಮತ್ತು ಇತರರು ಸೇರಿ ಟಿಕೆಟ್ ಮಾರಿಕೊಂಡು ಜನರಿಗೆ ಮೋಸ ಮಾಡಿದ್ದನ್ನು ನಾವು ನೋಡಿದ್ದೇವೆ. 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನೂ ನಾವು ನೋಡಿದ್ದೇವೆ. ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ...

ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

ಮೂರು ತಿಂಗಳಿಂದ ಕೀಮೋಥೆರಪಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಉಚಿತ ಚಿಕಿತ್ಸೆ ಸೌಲಭ್ಯವಿರುವುದು ಬಡವರಿಗೆ ಆಶಾದಾಯಕ ವಿಷಯವಾಗಿದೆ. ಆದರೆ ವೈದ್ಯರಿಲ್ಲದಿರುವುದು ಬೇಸರದ ಸಂಗತಿ. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ವಿಜಯಪುರ ಜಿಲ್ಲೆಯ ರೋಗಿಗಳು...

ವಿಜಯಪುರ | ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ; ನಾಲ್ವರು ಯುವಕರ ದುರ್ಮರಣ

ಹೆದ್ದಾರಿಯ ಬದಿಯ ಡಿವೈಡರ್‌ ಮೇಲೆ ಕುಳಿತಿದ್ದ ನಾಲ್ವರು ಬೈಕ್‌ ಸವಾರರ ಮೇಲೆ ಲಾರಿಯೊಂದು ಹರಿದಿದ್ದು, ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ವಿಜಯಪುರದ ವಜ್ರಹನುಮಾನ ನಗರದ ನಿವಾಸಿ ಶಿವಾನಂದ ಚೌಧರಿ (25),...

ವಿಜಯಪುರ | ಇನ್ನೊಂದು ವಾರ ಶುಷ್ಕ ವಾತಾವರಣ ಮುಂದುವರೆದರೆ ಬರ ಘೋಷಣೆ: ಎಂಬಿ ಪಾಟೀಲ್

ಮಳೆ ಕೊರತೆ ಅಥವಾ ಮೂರು ವಾರಗಳಿಗೂ ಅಧಿಕ ಕಾಲ ನಿರಂತರವಾಗಿ ಶುಷ್ಕ ವಾತಾವರಣ ಇದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನಿಗದಿಗೊಳಿಸಿದೆ. ಪ್ರಸ್ತುತ...

ವಿಜಯಪುರ | ಮಹಾನಗರ ಪಾಲಿಕೆಯ ಜೆಡಿಎಸ್ ಸದಸ್ಯ ಸೇರಿ 7 ಮಂದಿ ಕಾಂಗ್ರೆಸ್‌ ಸೇರ್ಪಡೆ

ವಿಜಯಪುರ ಮಹಾನಗರ ಪಾಲಿಕೆಯ ಜೆಡಿಎಸ್, ಎಐಎಂಐಎಂ ಮುಂತಾದ ಪಕ್ಷಗಳ ಏಳು ಮಂದಿ ಕಾರ್ಪೊರೇಟರ್‌ಗಳು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ಅವರ ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಮಹಾನಗರ ಪಾಲಿಕೆಯ ಪಕ್ಷೇತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X