ವಿಜಯಪುರ

ವಿಜಯಪುರ | ಮನುಕುಲದ ಉಳಿವಿಗೆ ಪರಿಸರ ಅತ್ಯವಶ್ಯಕ: ವನಿತಾ ಆರ್

ಮನುಕುಲದ ಉಳಿವಿಗೆ ಪರಿಸರ ಅತ್ಯವಶ್ಯಕವಾಗಿದೆ. ಹಾಗಾಗಿ ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವನಿತಾ ಆರ್ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿಶ್ವ...

ವಿಜಯಪುರ | ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ ದಸಂಸ ಪ್ರತಿಭಟನೆ

ಬಿಜೆಪಿ ನಾಯಕರು ಛಲವಾದಿ ನಾರಾಯಣಸ್ವಾಮಿ, ರವಿಕುಮಾರ ಅವರನ್ನು ಮುಂದಿಟ್ಟುಕೊಂಡು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಕೀಳುಮಟ್ಟದ ಭಾಷೆಯ ಮೂಲಕ ಹಿಂದುಳಿದ ಸಮುದಾಯಗಳನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ದಸಂಸ (ಡಿ.ಜಿ.ಸಾಗರ...

ವಿಜಯಪುರ | ಮಾತನಾಡಲು ನಿರಾಕರಿಸಿದ ಮಹಿಳೆಯ ಹತ್ಯೆ

ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ತನ್ನೊಂದಿಗೆ ಮಾತನಾಡಲು ನಿರಾಕರಣೆ ಮಾಡುತ್ತಿದ್ದಾಳೆಂದು ಸಿಟ್ಟಾದ ಯುವಕ ಆಕೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಘಟನೆ...

ವಿಜಯಪುರ | ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆಗೆ ರೈತರ ಆಗ್ರಹ; ಜೂ.30ರಂದು ಬೃಹತ್‌ ಹೋರಾಟ

ಆಲಮಟ್ಟಿ ಅಣೆಕಟ್ಟೆಯ ಗೇಟನ್ನು 524,256 ಮೀಟರ್‌ಗೆ ಎತ್ತರಿಸಿ, ಕೃಷ್ಣಾ ನೀರಿನ ಬಳಕೆಗೆ ಕ್ರಮ ವಹಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ಜೂನ್‌ 30ರಂದು ಬೃಹತ್...

ವಿಜಯಪುರ | ʼಬಸ್‌ ನಿಲ್ದಾಣಗಳ ಸ್ವಚ್ಛತೆ ಕಾಪಾಡುವಲ್ಲಿ ಪ್ರಯಾಣಿಕರೂ ಕೈಜೋಡಿಸಿʼ

ಎಲ್ಲಾ ಬಸ್ ನಿಲ್ದಾಣಗಳಲ್ಲೂ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಮತ್ತಷ್ಟು ಆದ್ಯತೆ ನೀಡಿ ಕ್ರಮ ವಹಿಸಲಾಗುತ್ತಿದೆ. ನಿಲ್ದಾಣಗಳ ಸ್ವಚ್ಛತೆ ಕಾಪಾಡುವಲ್ಲಿ ಪ್ರಯಾಣಿಕರೂ ಕೈಜೋಡಿಸಬೇಕು ಎಂದು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ...

ವಿಜಯಪುರ | ಅಂಬೇಡ್ಕರ್‌ ಚಿಂತನೆಗೆ ಹೊಸ ವೇದಿಕೆ; ಬುದ್ಧವಿಹಾರದಲ್ಲಿ ಗ್ರಂಥಾಲಯ

ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳ ಪ್ರಚಾರ ಮತ್ತು ಪ್ರಸಾರದ ದೃಷ್ಟಿಯಿಂದ ಬುದ್ಧವಿಹಾರದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿದ್ದು, ಈ ಗ್ರಂಥಾಲಯವು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿದೆ. ಎಲ್ಲರೂ ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿಜಯಪುರದ ಬೌದ್ಧ ವಿಹಾರದ ನಿರ್ದೇಶಕ ರಾಜಶೇಖರ...

ವಿಜಯಪುರ | ಪ್ರತಿಯೊಬ್ಬರಲ್ಲೂ ಪರಿಸರ ಬೆಳೆಸುವ ಜಾಗೃತಿ ಮೂಡಿಸಬೇ‌ಕು: ಶಾಸಕ ಯಶವಂತರಾಯ ಗೌಡ ಪಾಟೀಲ

ನಮಗೆ ಅನ್ನ ನೀಡುವುದೇ ಪರಿಸರ, ಹಾಗಾಗಿ ಪ್ರತಿಯೊಬ್ಬರಲ್ಲೂ ಪರಿಸರ ಬೆಳೆಸುವ ಜಾಗೃತಿ ಮೂಡಿಸಬೇಕಾಗಿದೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೊಳೂರಗಿ ಗ್ರಾಮ...

ವಿಜಯಪುರ | ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

ಜೂನ್‌ 12ರಂದು ನಡೆಯುವ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ನಿಮಿತ್ತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ...

ವಿಜಯಪುರ | ಸಸಿ ನೆಡುವ ಮೂಲಕ ಹುಟ್ಟುಹಬ್ಬ ಆಚರಿಸಿ: ಕುಲಸಚಿವ ಶಂಕರಗೌಡ ಸೋಮನಾಳ

ಎಲ್ಲ ವಿದ್ಯಾರ್ಥಿನಿಯರು ಸಸಿ ನೆಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಕೊಳ್ಳಿ. ಪರಿಸರ ಬೆಳವಣಿಗೆಯಲ್ಲಿ ಮತ್ತು ಅದರ ಪೋಷಣೆಯಲ್ಲಿ ಭಾಗಿಯಾದಾಗ ಆಗುವ ಆನಂದವೇ ಬೇರೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಿದ್ಯಾರ್ಥಿನಿಯರಿಗೆ...

ವಿಜಯಪುರ | ಪುಂಡರ ತಾಣವಾದ ಡಿ.ದೇವರಾಜ ಅರಸು ಭವನ; ಕ್ರಮ ಕೈಗೊಳ್ಳುವರೇ ಅಧಿಕಾರಿಗಳು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...

ವಿಜಯಪುರ | ತಂಬಾಕು ಸೇವನೆಯತ್ತ ಯುವಕರ ಸೆಳೆತ; ಶ್ರೀಕಾಂತ ಪೂಜಾರ ಕಳವಳ

ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ ದಿನಗಳಲ್ಲಿ ಯುವಜನತೆ ಈ ಚಟಕ್ಕೆ ಆಸಕ್ತರಾಗುತ್ತಿರುವುದು ದುರಂತಕರ ಸಂಗತಿ ಎಂದು ವಿಜಯಪುರ ಜಿಲ್ಲಾ ಸಮಾಜ ಕಾರ್ಯಕರ್ತ ಶ್ರೀಕಾಂತ ಪೂಜಾರ ಕಳವಳ...

ವಿಜಯಪುರ | ಬಸವಣ್ಣನ ವಚನಗಳೇ ಕಾನೂನು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

12ನೇ ಶತಮಾನದ ಬಸವಾದಿ ಶರಣರ ವಚನಗಳಲ್ಲಿ ಧರ್ಮ ಮತ್ತು ಕಾನೂನು ಬೇರೆಯಲ್ಲ. ಬಸವಣ್ಣನವರ ವಚನಗಳೇ ಕಾನೂನು. ಎಲ್ಲರಿಗೂ ಸಮಾನತೆ ತಂದು ಕೊಟ್ಟಿವೆ ಎಂದು ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು. ವಿಜಯಪುರ ನಗರದ ವೀರಶೈವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X