ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕೇಳಿರುವ ಪ್ರಶ್ನೆಗೆ ಸಂಬಂಧಿಸಿದಂತೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ ನೀಡಿರುವ ʼದಲಿತರು ಆರ್‌ಎಸ್‌ಎಸ್ ಬಗ್ಗೆ ಚಕಾರ ಎತ್ತಿದರೆ ಸರ್ವನಾಶವಾಗುತ್ತಾರೆʼ ಎಂಬ ರೀತಿಯ ಹೇಳಿಕೆ ಪ್ರಜಾಪ್ರಭುತ್ವದ...
ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗೆ ಸಂಬಂಧಿಸಿದೆ ಫಲಾನುಭವಿಗಳ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ನಿಗದಿತ ಅವಧಿಯಲ್ಲಿ ಇತ್ಯರ್ಥ ಪಡಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.
ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...
ಶಿಖಾರ ಖಾನೆ ಸ್ಲಂ ಭಾಗ-3ರಲ್ಲಿ 150ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯ್ದೆಯಡಿ ಘೋಷಿಸಲಾಗಿದೆ. ಹಕ್ಕುಪತ್ರ ವಿತರಣೆಗಾಗಿ ಈಗಾಗಲೇ ಸರ್ವೇ ನಡೆದಿದ್ದು, ಕೆಲವು ನಿವಾಸಿಗಳು ಶುಲ್ಕವನ್ನೂ...
ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಇಬ್ಬರೂ ಒಬ್ಬರೇ ಎಂದೆನ್ನುವ ಪ್ರೊ. ವಾಸುದೇವ ಬಡಿಗೇರ ಅವರ ವಿವಾದಾಸ್ಪದ ಸಾಹಿತ್ಯ ಕೃತಿಗಳ ಬಗ್ಗೆ ಮಾಹಿತಿ ಪಡೆದು ಅವರ ಮೇಲೆ ಯೋಗ್ಯ ಕ್ರಮ ಕೈಗೊಳ್ಳಬೇಕು ಎಂದು...
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಚಲಿಸುತ್ತಿದ್ದ ಟಿಪ್ಪರ್‌ನ ಟೈರ್ ಹಠಾತ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ....
ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ವಿಜಯಪುರದಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದರು.
ವಿಜಯಪುರ...
ಎಸ್‌ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್‌ಐಆರ್ ಅಂದರೆ ಸರ್ ಎನ್ನುತ್ತ, ಹಾಗಂದ್ರೆ ಏನು? ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ವಿಜಯಪುರದಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಜಮಾಅತೆ...
ವಿಜಯಪುರ ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿ ಡಾ. ರಾಜಶೇಖರ ಡ್ಯಾಬೇರಿ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ...
ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಸಂಗನಬಸವ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್...
ಪಾಲಕರಲ್ಲಿ ಖಾಸಗಿ ಶಾಲೆಗಳತ್ತ ಹೆಚ್ಚುತ್ತಿರುವ ಒಲವಿನ ಪರಿಣಾಮವಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ವಿವಿಧ ಜಾಗೃತಿ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ಕೈಗೊಂಡಿದ್ದರೂ...
ಸರಿಯಾದ ಸಂವಹನ ಕೌಶಲ್ಯದಿಂದ ವೈದ್ಯಕೀಯ ವ್ರತ್ತಿಯಲ್ಲಿ ಏಳಿಗೆ ಹೊಂದಲು ಸಾಧ್ಯ , ಎಂದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವೈದ್ಯಕೀಯ ಅಧ್ಯಯನ ವಿಭಾಗದ...
ವಿಜಯಪುರದ ದರ್ಬಾರ್ ಹೈಸ್ಕೂಲ್ ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಯತ್ನಿಸಿದಾಗ ಪೊಲೀಸರು ಅದನ್ನು ತಡೆದಿದ್ದು, ಬೆಂಬಲಿಗರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ...