ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಾಯಂದಿರರ ಮತ್ತು ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರೀತಿಯ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಆದರೆ, ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ...
ಮನುಷ್ಯನ ಬೌದ್ಧಿಕ ಸಾಮರ್ಥ್ಯದಿಂದ ತಯಾರಾದ ಬೌದ್ಧಿಕ ಸ್ವತ್ತನ್ನು ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅವುಗಳ ರಕ್ಷಣೆಗೆ ಇರುವ ಕಾನೂನುಗಳ ಅರಿವು ಎಲ್ಲರಿಗೂ ಇರಬೇಕು ಎಂದು ಬೆಂಗಳೂರಿನ ಅಲ್ಟಾಸಿಟ್ ಗ್ಲೋಬಲ್ ಐಪಿಆರ್ ಆಚಾರ್ನಿ, ಸಹವರ್ತಿ ವಕೀಲೆ...
ನಾಡಿನ ಏಕೈಕ ಮಹಿಳಾ ವಿಶ್ವವಿದ್ಯಾಲಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ವಸತಿ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ದಲಿತ...
ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳಿ(ಕೆಎಂಎಫ್)ಯು ನಂದಿನಿ ಹಾಲಿನ ಅರ್ಧ ಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್ಗೆ 50 ಎಂಎಲ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಹಾಲಿನ ದರವನ್ನು ₹2ಗೆ ಹೆಚ್ಚಿಸಿರುವುದಾಗಿ ಘೋಷಿಸಿದೆ ಎಂದು...
ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಟ್ಟಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರ ಸದುಪಯೋಗ ಪಡೆದುಕೊಳ್ಳುವುದೇ ಈ ಒಂದು ಬೆಂಬಲ ಸಭೆಯ ಉದ್ದೇಶವಾಗಿದೆ...
ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್ಯುಸಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಷ್ಕೃತ ದರವನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಯುಸಿಐ ಮುಖಂಡ ಬಿ.ಭಗವಾನರೆಡ್ಡಿ, "ನಾವು ಜನಪರ, ಬಡವರ ಪರ ಎಂದು...
ಚಿಮ್ಮಲಗಿ ಏತ ನೀರಾವರಿ ಯೋಜನೆಗಾಗಿ ಭೂಸ್ವಾಧೀನದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಾಲಯದ ಆದೇಶದಂತೆ ಶೀಘ್ರವೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಸಂಘಟನೆಯ ಕಾರ್ಯಕರ್ತರು ಕೃಷ್ಣಾ...
“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜೂನ್ 16ರಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರ ಜತೆಗೆ ಮಾತನಾಡಿದರು.
ಚುನಾವಣೆಯಲ್ಲಿ ಸೋತಿರುವುದಕ್ಕೆ...
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದು, ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕುಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಆಗ್ರಹಿಸಿದೆ.
ಡಿವೈಎಫ್ಐ...
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.
ವಿಜಯಪುರದ ಗಾಂಧಿ ವೃತ್ತದಿಂದ ಅಂಬೇಡ್ಕರ್...
ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮಾರ್ಗ. ಅದರ ಮೂಲಕ ಸಮಾಜ ನಿರ್ಮಾಣದ ಕಾರ್ಯ ನಡೆಯಬೇಕಾಗಿದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲ ಹೇಳಿದರು.
ವಿಜಯಪುರ ಜಿಲ್ಲೆಯ ಯಲಗೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ...
ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಹೇಳಿದರು.
ನೀಟ್ ಪ್ರವೇಶ ಪರೀಕ್ಷೆಯಲ್ಲಿ...