ವಿಜಯಪುರ

ವಿಜಯಪುರ | ಸಾವಿರಾರು ಬೆಂಬಲಿಗರೊಂದಿಗೆ ರಾಜು ಆಲಗೂರು ನಾಮಪತ್ರ ಸಲ್ಲಿಕೆ; ಬಿಸಿಲನ್ನೂ ಲೆಕ್ಕಿಸದೆ ಮೊಳಗಿದ ಕಾಂಗ್ರೆಸ್ ಜೈಕಾರ

ಮೋದಿಯವರ ಸುಳ್ಳುಗಳೆಲ್ಲ ಬಹಿರಂಗವಾಗಿವೆ. ಅಚ್ಛೇ ದಿನಗಳೆಂದಯ ಹೇಳಿ ಅಧಿಕಾರ ಹಿಡಿದವರು ಕೆಟ್ಟ ದಿನಗಳನ್ನು ಕೊಟ್ಟರು. ನೋಟ್ ಬಂದ್, ಬೆಲೆ ಏರಿಕೆ, ಜಿಎಸ್‌ಟಿಯಿಂದ ದೇಶವನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಕಾಂಗ್ರೆಸ್ ದೇಶವನ್ನು ಕಟ್ಟಿದ ಪಕ್ಷ. ಸ್ವಾತಂತ್ರ್ಯ...

‌ವಿಜಯಪುರ | ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ: ಎಂ ಬಿ ಪಾಟೀಲ್

ಬಿಜೆಪಿ ಮತ್ತು ಕಾಂಗ್ರೆಸ್‌ನ ಅಭಿವೃದ್ಧಿ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು. ‌ವಿಜಯಪುರ ನಗರದ ಮಠಪತಿ ಗಲ್ಲಿಯಲ್ಲಿ...

ವಿಜಯಪುರ ಲೋಕಸಭಾ ಬಿಎಸ್‌ಪಿ ಅಭ್ಯರ್ಥಿ ಕಲ್ಲಪ್ಪ ರಾಮಚಂದ್ರ ತೊರವಿ ನಾಮಪತ್ರ ಸಲ್ಲಿಕೆ

ಭಾರತ ದೇಶದ ಪ್ರಜೆಗಳು ಇದೀಗ ನಡೆಯಲಿರುವ 17ನೇ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಮುಂದಿನ ಐದು ವರ್ಷ ಕಾಲ ಆಳಲಿರುವ ಸರ್ಕಾರವನ್ನು ಆಯ್ಕೆ ಮಾಡಲು ಸಜ್ಜಾಗಿ ನಿಂತಿದ್ದಾರೆ. ಕಳೆದ 77 ವರ್ಷ ಕಾಲದಲ್ಲಿ, 16...

ವಿಜಯಪುರ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ ಎನ್ ನಾಮಪತ್ರ ಸಲ್ಲಿಕೆ 

ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಪಕ್ಷ ವರ್ಷಕ್ಕೆ 2 ಕೋಟಿ ಉದ್ಯೋಗ...

ವಿಜಯಪುರ | ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ರವಿನಾಥ ಸುನಿಲಾಲ್‌ ಪತ್ತಾರ (52),...

ವಿಜಯಪುರ | ಕಾಂಗ್ರೆಸ್‌ನ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ (ಏ.12) ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ...

ವಿಜಯಪುರ | ಸಡಗರ ಸಂಭ್ರಮದ ರಂಜಾನ ಹಬ್ಬ ಆಚರಣೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್‌ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ...

ವಿಜಯಪುರ | ಮಹಾತ್ಮಾ ಜ್ಯೋತಿಬಾ ಫುಲೆ ಜಯಂತಿ ಆಚರಣೆ

ಸುಮಾರು 100 ವರ್ಷಗಳ ಹಿಂದಿನ ಸಮಾಜದಲ್ಲಿ ಜಾತಿ ವವ್ಯಸ್ಥೆ ಬೇರೆ ಬಿಟ್ಟು ಸಮಾಜದಲ್ಲಿ ಒಂದು ಬಹುದೊಡ್ಡ ಕಂದಕವನ್ನೇ ನಿರ್ಮಿಸಿ ಶಿಕ್ಷಣ ಎನ್ನುವುದು ಕೆಲವರಿಗೆ ಮಾತ್ರ ಸೀಮಿತವಾಗಿದ್ದ ಕಾಲಘಟ್ಟದಲ್ಲಿ ದಲಿತ, ಶೋಷಿತ, ನಿರ್ಗತಿಕ, ಹಿಂದುಳಿದ...

ವಿಜಯಪುರ | ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ: ಆಲಗೂರ್

ಕಲಾ ಮಾಧ್ಯಮದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್ ಎಸ್  ಕಾಲೇಜಿನ ವಿದ್ಯಾರ್ಥಿ ವೇದಾಂತ್ ‌ಕಾಂಗ್ರೆಸ್ ಗ್ಯಾರಂಟಿಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ...

ವಿಜಯಪುರ‌ | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಭಿಮಾತೀರದ ಗ್ರಾಮೀಣ ವಲಯದಲ್ಲಿ ಬಾಲಕಿಯರ ಸಾಧನೆ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಭಿಮಾತೀರದ ಗ್ರಾಮೀಣ ವಲಯದ ಬಾಲಕಿಯರು ಜಿಲ್ಲಾಮಟ್ಟದಲ್ಲಿ ಸಾಧನೆಗೈದಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಚಿಕ್ಕ ಗ್ರಾಮ ಚವಡಿಹಾಳ ಗ್ರಾಮದಲ್ಲಿರುವ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಭಾಗ್ಯವಂತಿ...

ವಿಜಯಪುರ | ತೊರವಿ ಭಾಗಕ್ಕೂ ಶೀಘ್ರದಲೇ ನೀರಾವರಿ ಕಲ್ಪಿಸಲಾಗುವುದು: ಎಂ ಬಿ ಪಾಟೀಲ್

ವಿಜಯಪುರ ಜಿಲ್ಲೆಯ ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ...

ವಿಜಯಪುರ | ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಮಲ್ಲಿಕಾರ್ಜುನ್ ಲೋಣಿ

ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು. ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50