ವಿಜಯಪುರ

ವಿಜಯಪುರ | ಪರೀಕ್ಷೆ ಬರೆಯಲು ಸಹಾಯಕನಿಲ್ಲದೇ ಪರದಾಡಿದ ವಿಶೇಷ ಚೇತನ ಪರೀಕ್ಷಾರ್ಥಿ

ಪರೀಕ್ಷೆ ಬರೆಯಲು ಕೈಗಳಲ್ಲಿ ಶಕ್ತಿ ಇಲ್ಲದ ವಿಶೇಷ ಚೇತನ ಪರೀಕ್ಷಾರ್ಥಿಗೆ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಹಾಯಕನ ನೆರವು ಪಡೆಯಲು ಅವಕಾಶ ನೀಡದ ಕಾರಣ ಪರೀಕ್ಷಾರ್ಥಿ ಪರದಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ...

ವಿಜಯಪುರ | ಗಬಸಾವಳಗಿ, ಬಿಸನಾಳ ಅನಿರ್ದಿಷ್ಟಾವಧಿ ಉಪವಾಸ ಅಂತ್ಯ

ಗಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲೂಕಿನಲ್ಲಿಯೇ ಉಳಿಸಿ ಎಂಬ ಬೇಡಿಕೆಯೊಂದಿಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ (ಮಾ.26) ಅಂತ್ಯವಾಗಿದೆ. ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಶಾಸಕ ಅಶೋಕ್‌ ಮನಗೋಳಿ ಉಪವಾಸ ಕೈಬಿಡುವಂತೆ...

ವಿಜಯಪುರ | ಗ್ರಾ.ಪಂ. ಸದಸ್ಯರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ: ಪ್ರದೀಪ್ ಪಾಟೀಲ್

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ...

ವಿಜಯಪುರ | ನಾಲ್ಕು ವರ್ಷದ ಪದವಿ ಹೇರಿಕೆ ಎಐಡಿಎಸ್‌ಒ ಖಂಡನೆ

ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ. ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...

ವಿಜಯಪುರ | ರಾಜ್ಯದಲ್ಲಿ ಬರವಿದ್ದರೂ, ಕೇಂದ್ರ ಸರ್ಕಾರ ಬಿಡಿಗಾಸೂ ನೀಡದೇ ಸತಾಯಿಸುತ್ತಿದೆ: ಸಿಪಿಐ(ಎಂ)

ಕರ್ನಾಟಕವು ಈ ಬಾರಿ ಮಳೆ ಬಾರದೆ ಭೀಕರ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಬಿಡಿಗಾಸು ನೀಡದೆ ಸತಾಯಿಸುತ್ತಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಾಗರಾಜ್ ಪಾಲಾಕ್ಷಯ್ಯ ಹೇಳಿದರು. ವಿಜಯಪುರ...

ವಿಜಯಪುರ | ಜಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ನ್ಯಾ. ವಿಶ್ವನಾಥ ಯಮಕನಮರಡಿ

ಪರಿಸರದ ವಿರುದ್ದ ನಡೆದುಕೊಂಡರೆ ನಿಸರ್ಗದ ಮುನಿಸಿನಿಂದ ಭೀಕರ ಅತೀವೃಷ್ಟಿ-ಅನಾವೃಷ್ಟಿ ಸಂಭವಿಸುತ್ತದೆ. ಹಾಗಾಗಿ ಎಲ್ಲ ಕಾಲದಲ್ಲಿಯೂ ಜಲ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ್ ಯಮಕನಮರಡಿ‌ ಹೇಳಿದರು. ವಿಜಯಪುರ ನಗರದ ಮಹಾತ್ಮ...

ವಿಜಯಪುರ | ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ರಾಷ್ಟ್ರಪತಿಗೆ ಪತ್ರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಸುದ್ದಿಯಿಂದ ಆಘಾತವಾಗಿದೆ. ನಮ್ಮ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ...

ವಿಜಯಪುರ | ಚುನಾವಣಾ ಬಾಂಡ್ ಹಗರಣ; ಮೋದಿ ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ: ಪಾಟೀಲ್ ಗಣಿಹಾರ್

ಬಿಜೆಪಿ, ಸಂಘ ಪರಿವಾರದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ʼವಿಶ್ವಗುರುʼ ಎಂದು ದೊಡ್ಡದಾಗಿ ಬಿಂಬಿಸಿದ್ದರು. ಆದರೆ, ಚುನಾವಣಾ ಬಾಂಡ್ ಹಗರಣದ ಮೂಲಕ ಮೋದಿ ಅವರು ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ ಎಂದು ಕೆಪಿಸಿಸಿ...

ವಿಜಯಪುರ | ಮಹಿಳಾ ವಿವಿಯಲ್ಲಿ ಅಕ್ರಮ; ಇಪಿಎಫ್‌ ಹಣ ಹಾಕದೆ ವಂಚನೆ ಆರೋಪ

ವಿಜಯಪುರ ನಗರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಗಂಡನ ಇಪಿಎಫ್‌ ಹಣ ಹಾಕದೆ ವಂಚಿಸಿದ್ದು, ನ್ಯಾಯ ಒದಗಿಬೇಕೆಂದು ಸಂತ್ರಸ್ತ ಮಹಿಳೆಯು ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗೆ...

ವಿಜಯಪುರ | ಕೃಷ್ಣಾ ಕಾಲುವೆಯಿಂದ ಇಂಡಿ ತಾಲೂಕಿನ ಕೆರೆ ಹಳ್ಳಗಳಿಗೆ ನೀರು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ಮುಖ್ಯ ಕಾಲುವೆಯಿಂದ ಕಳೆದ ಎಂಟು ದಿನಗಳಿಂದ ತಾಲೂಕಿನಲ್ಲಿರುವ ಎಲ್ಲ ಕೆರೆ ಮತ್ತು ಹಳ್ಳಗಳಲ್ಲಿ ನೀರು ಹರಿಸಲಾಗುತ್ತಿದೆ. ಇದರಿಂದ ಗ್ರಾಮದ ಜನರಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಅದಲ್ಲದೆ...

ವಿಜಯಪುರ | ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರಗೆ ದಲಿತ ಸಂಘಟನೆಗಳ ಬೆಂಬಲ

ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ. ಮಹಾಂತೇಶ...

ವಿಜಯಪುರ | ಕಾಂಗ್ರೆಸ್‌ ಗೆಲುವಿಗೆ ಒಳ್ಳೆಯ ವಾತಾವರಣವಿದೆ: ರಾಜು ಆಲಗೂರ ವಿಶ್ವಾಸ

"ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ. ಎಲ್ಲ ಸಮುದಾಯಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೆಲುವಿನ ವಿಶ್ವಾಸವಿದೆ" ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು. ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50