ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಿಂದಗಿ ತಾಲೂಕಿನ ಯರಗಲ ಗ್ರಾಮದ ಮೈಬೂಬಸಾಹೇಬ ಆಯ್ಕೆಯಾಗಿದ್ದಾರೆ.
ಯರಗಲ ಗ್ರಾಮದವರಾದ ಮೈಬೂಬಸಾಹೇಬ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಹುಟ್ಟೂರಲ್ಲಿ ಪಡೆದುಕೊಂಡು ಉನ್ನತ ಶಿಕ್ಷಣವನ್ನು ವಿದ್ಯಾಕಾಶಿ ಧಾರವಾಡದಲ್ಲಿ ಮುಗಿಸಿ,...
ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...
ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರ ಸಹೋದರಿಯರನ್ನು ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲ, ಎಲ್ಲ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ...
ಬಡತನದಲ್ಲಿ ಹುಟ್ಟಿ ಬೆಳೆದ ಹಾಗೂ ಕಷ್ಟ ಪಟ್ಟು ಮುಂದೆ ಬಂದವರು ಅವರಂತೆ ಇರುವ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರಲು ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಇದನ್ನು ಪಡೆದು ಸದುಪಯೋಗಪಡಿಸಿಕೊಂಡು ಉತ್ತಮ ಉಜ್ವಲ...
ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳು ಆಧುನಿಕತೆಯ ಜಗತ್ತಿನಲ್ಲಿ ಜಾತಿಯ ಮುಂದೆ ಮನುಷ್ಯನಲ್ಲಿ ಮನುಷ್ಯತ್ವ ಕಾಣದಾಗಿದೆ. ಇಂದಿಗೂ ಕೂಡಾ ದಲಿತರನ್ನು ಮನುಷ್ಯರಂತೆ ಕಾಣದೆ ಪ್ರಾಣಿಗಳಿಗಿಂತಲೂ ಕಡೆಯಾಗಿ ಕಾಣುವ ಜನ ಈ ಸಮಾಜದಲ್ಲಿದ್ದಾರೆ ಎನ್ನುವುದು ಬಹಳಷ್ಟು...
ವಿಜಯಪುರ ಜಿಲ್ಲೆಯಲ್ಲಿ ಪ್ರೇಮಿಗಳಿಬ್ಬರು ಮನೆಯವರು ಒಪ್ಪದ ಕಾರಣ, ಊರು ತೊರೆದು ಹೋಗಿ ಮದುವೆಯಾಗಿದ್ದರು. ಆದರೆ, ಇದೀಗ ಯುವತಿಯ ತಾಯಿ ತನಗೆ 50 ಲಕ್ಷ ಕೊಡಬೇಕು, ಇಲ್ಲವಾದಲ್ಲಿ ಯುವಕನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ...
ಲಿಂಗ ಸಮಾನತೆ ಬಗ್ಗೆ ಮಕ್ಕಳಿಂದ ಕಿರುಚಿತ್ರವನ್ನು ತೋರಿಸುವುದರ ಮೂಲಕ ಮಹಿಳೆಯರಿಗೆ ಜಾಗೃತಿ ಮೂಡಿಸಲಾಯಿತು. ನಮ್ಮ ದೀಪಾಲಯ ಸಂಸ್ಥೆ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಸ್ವಸಹಾಯ ಗುಂಪುಗಳನ್ನು ಕಟ್ಟಿಕೊಂಡು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ...
ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.
ಭೀಮಾ ನದಿಗೆ...
ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ಗೆ ಮರುಸೇರ್ಪಡೆಗೊಂಡಿದ್ದಾರೆ. ಅವರ ಸೇರ್ಪಡೆಯಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭಾ ಮತಕ್ಷೇತ್ರದಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವಿಜಯಪುರ...
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾಗಿರುವ ಕ್ಷೇತ್ರ.
ಈ ಕ್ಷೇತ್ರವನ್ನು ಮೊದಲು ಉತ್ತರ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು (ಅಂದರೆ ಬಾಂಬೆ ರಾಜ್ಯ). 1952ರಿಂದ...
'ಬಹುಜನರ ನಡೆ ಪಾರ್ಲಿಮೆಂಟ್ ಕಡೆಗೆ' ವಿಭಾಗ ಮಟ್ಟದ ಸಮಾವೇಶ ಮಾರ್ಚ್ 11ರ ಬೆಳಿಗ್ಗೆ 11ಕ್ಕೆ ವಿಜಯಪುರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಕಲ್ಲಪ್ಪ ತರವಿ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಟಿ...
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪವನ್ನು ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಲು ಎಐಡಿಎಸ್ಒ ಆಗ್ರಹಿಸಿದೆ.
ಎಐಡಿಎಸ್ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕೆ...