ವಿಜಯಪುರ

ವಿಜಯಪುರ | ಜಾನಪದ ದಿಗ್ಗಜ ಡಾ. ಸಿಂಪಿ ಲಿಂಗಣ್ಣನವರ 119ನೇ ಜನ್ಮ ದಿನಾಚರಣೆ

ಜಾನಪದ ದಿಗ್ಗಜ ಕರ್ನಾಟಕ ಜಾನಪದ ರತ್ನ ಡಾ. ಸಿಂಪಿ ಲಿಂಗಣ್ಣನವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಆಚರಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ...

ವಿಜಯಪುರ | ‘ಜ್ಞಾನವಾಪಿ – ನಾವೆಂದೂ ಬಿಟ್ಟು ಕೊಡುವುದಿಲ್ಲ’ ಎಂದು ಎಸ್‌ಡಿಪಿಐ ಪ್ರತಿಭಟನೆ

ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ. ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...

ವಿಜಯಪುರ | ಸಾಲ ಮರುಪಾವತಿಸುವಂತೆ ಕಿರುಕುಳ; ಯುವಕ ಆತ್ಮಹತ್ಯೆಗೆ ಯತ್ನ

ತನ್ನ ಪೋಷಕರು ಮಾಡಿದ್ದ ಸಾಲ ಮರುಪಾವತಿ ಮಾಡುವಂತೆ ತನಗೆ ಸಾಲದಾತರು ನೀಡಿದ್ದ ಕಿರುಕುಳದಿಂದ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಜಯಪುರದ ಶಾಪೇಟೆಯಲ್ಲಿ ಯುವಕ ಶಾರುಖ್ ಸೌದಾಗರ್ ವಿಷ ಸೇವಿಸಿ ಆತ್ಮಹತ್ಯೆಗೆ...

ವಿಜಯಪುರ | ಫೆ.18ರಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮ್ಮೇಳನ; ಕರಪತ್ರ ಬಿಡುಗಡೆ

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ರಾಜ್ಯ ಸರ್ಕಾರದ ಸಚಿವಾಲಯ ಕ್ಲಬ್ ಆವರಣದಲ್ಲಿ ಫೆಬ್ರವರಿ 18ರಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮ್ಮೇಳನ ಹಾಗೂ ರಾಜ್ಯ ಮಟ್ಟದ ಡಾ. ಬಿ ಆರ್ ಅಂಬೇಡ್ಕರ್ ಕುರಿತ ಸ್ಪರ್ಧಾತ್ಮಕ...

ವಿಜಯಪುರ | ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳ ಅಭಿವೃದ್ಧಿ ಅವಶ್ಯಕ: ಬಸವರಾಜ ಬೆಣ್ಣೆ

ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳು ಮತ್ತು ಮೌಲ್ಯಗಳ ಜ್ಞಾನದ ಅವಶ್ಯಕತೆಯಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಸವರಾಜ ಬೆಣ್ಣೆ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಾಹಾದೇವಿ ಮಹಿಳಾ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಲು ದೀಪಾಲಯ ಸಂಸ್ಥೆ ಕರೆ

ಪ್ರಜಾಪ್ರಭುತ್ವ ರಕ್ಷಿಸುವುದು, ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಸಂವಿಧಾನಕ್ಕೆ ಮಾರಕವಾಗುತ್ತಿವೆ ಎಂದು ದೀಪಾಲಯ ಸಂಸ್ಥೆ ಹೇಳಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶಿವಶಕ್ತಿ ನಗರದಲ್ಲಿ ಎದ್ದೇಳು ಕರ್ನಾಟಕ ಹಾಗೂ ಈದಿನ.ಕಾಮ್ ಸಹಯೋಗದಲ್ಲಿ ದೀಪಾಲಯ ಸಂಸ್ಥೆ...

ವಿಜಯಪುರ | ಫೆ.18ರಂದು ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಸಮ್ಮೇಳನ

ವಿದ್ಯಾರ್ಥಿ, ಯುವಜನರ ಹಕ್ಕುಗಳಿಗಾಗಿ ಮತ್ತು ಅವರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯಮಟ್ಟದ ಸಮ್ಮೇಳನ ಹಾಗೂ ಡಾ ಬಿ ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭ...

ವಿಜಯಪುರ | ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳಿಂದ ಹಣ ಸಹಾಯಕ್ಕೆ ಸರ್ಕಾರ ಆದೇಶ; ಎಐಡಿಎಸ್‌ಒ ಖಂಡನೆ

ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಹಣ ಸಹಾಯವನ್ನು ಪಡೆಯಲು ಸರ್ಕಾರ ಆದೇಶ ನೀಡಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದು ಎಐಡಿಎಸ್‌ಒ ವಿಜಯಪುರ ಜಿಲ್ಲಾ...

ವಿಜಯಪುರ | ಮಾಜಿ ದೇವದಾಸಿ ತಾಯಂದಿರ ಸಂಘಟನೆ ಹಾಗೂ ಕಾಯ್ದೆಗಳ ಮಾಹಿತಿ ಕುರಿತ ಕಾರ್ಯಗಾರ

ಕರ್ನಾಟಕದಲ್ಲಿ ಸುಮಾರು 14 ಜಿಲ್ಲೆಗಳಲ್ಲಿ 9,600 ಮಂದಿ ಮಾಜಿ ದೇವದಾಸಿ ತಾಯಂದಿರು ಇದ್ದು, 45,000 ಮಂದಿ ದೇವದಾಸಿ ತಾಯಂದಿರು ಸರ್ಕಾರದ ದೇವದಾಸಿ ಪುನರ್ವಸತಿ ನಿಗಮದಲ್ಲಿ ನೋಂದಣಿಯಾಗಿದ್ದಾರೆ. ಅವರಿಗೆ ಈವರೆಗೆ ನಾಲ್ಕು ಯೋಜನೆಗಳು ದೊರೆಯತ್ತಿದ್ದು,...

ವಿಜಯಪುರ | ಫೆ. 13ರಿಂದ ವಿಧಾನಸೌಧ ಚಲೋ; ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಇದೇ ಫೆಬ್ರವರಿ 13, 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ‘ವಿಧಾನಸೌಧ...

ವಿಜಯಪುರ | ಟಿಪ್ಪುಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಲಿತ ಸೇನೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಗೃಹ...

ವಿಜಯಪುರ | ಮಡಿವಾಳ ಮಾಚಿದೇವ ಜನ್ಮದಿನ ಆಚರಣೆ

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಬಸವ ಕಲ್ಯಾಣದ ಅನುಭವ ಮಂಟಪವು 12ನೇ ಶತಮಾನದಲ್ಲಿ ಸಮಸಮಾಜದ ಕನಸಿನಿಂದ ನಿರ್ಮಾಣವಾಗಿತ್ತು. ಆ ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಸಮಸಮಾಜವನ್ನು ಪ್ರತಿಪಾದಿಸಿದವರು ಮಡಿವಾಳ ಮಾಚಿದೇವ ಶರಣರು ಎಂದು ವಿಜಯಪುರ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50