ವಿಜಯಪುರ

ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ಶಾಲೆಗಳಲ್ಲಿ ಇತರರ ವಾಸ್ತವ್ಯಕ್ಕೆ ನಿಷೇಧ: ಡಾ. ಮೂರ್ತಿ ಎಲ್ ಸೂಚನೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಇತರೆ ವರ್ಗದವರು ವಾಸವಿರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಂಬಂಧಿಸಿದ ವರ್ಗದ ವಿದ್ಯಾರ್ಥಿಗಳ ಹೊರತು ಇತರರು ಉಳಿದುಕೊಳ್ಳದಂತೆ ಕ್ರಮವಹಿಸಲು ಜಂಟಿ ಸಮಿತಿಗೆ ಸೂಚಿಸಲಾಗಿದೆ ಎಂದು...

ವಿಜಯಪುರ | ಅಪರಾಧಕ್ಕೆ ಬ್ರೇಕ್: 20ಕ್ಕೂ ಅಧಿಕ ಮಂದಿ ಆರೋಪಿಗಳ ಬಂಧನ, ದೊಡ್ಡಮಟ್ಟದ ಜಪ್ತಿ

ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ₹19.20 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ...

ವಿಜಯಪುರ | ಪಂಚ ನದಿಗಳ ಜಿಲ್ಲೆಯಲ್ಲಿ ಬರದ ಕಾವು: ಡೋಣಿ ಹೂಳು ತೆರವಿಗೆ ರೈತ ಸಂಘ ಒತ್ತಾಯ

ವಿಜಯಪುರ ಜಿಲ್ಲೆ ಪಂಚ ನದಿಗಳ ಜಿಲ್ಲೆ ಎಂದು ಖ್ಯಾತಿಯಾಗಿದೆ. ಆದರೆ ಪ್ರತಿ ಎರಡು ವರ್ಷ ಮೂರು ವರ್ಷಕ್ಕೊಮ್ಮೆ ಒಣಬರ, ಹಸಿಬರ ತಪ್ಪಿದ್ದಲ್ಲ. ಇದರಿಂದ ಈ ಭಾಗದ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ...

ವಿಜಯಪುರ | ಅಕ್ಕ ವಿವಿ 17ನೇ ಘಟಿಕೋತ್ಸವ : ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಜಯಾ ಕೋರಿಶೆಟ್ಟಿ ಹೇಳಿದರು. ಜಾನಪದ ಕ್ಷೇತ್ರದ ಸಾಧನೆಗಾಗಿ ಧಾರವಾಡದ ಪಾರ್ವತೆವ್ವ...

ವಿಜಯಪುರ | ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿಪುರುಷ ಬಸವಣ್ಣ: ಬಸವಲಿಂಗ ಸ್ವಾಮೀಜಿ

'ನಾನು ಭಕ್ತ'ನೆಂದು ಹೇಳಿದ ಬಸವಣ್ಣ ಎಲ್ಲರಿಗಿಂತಲೂ ದೊಡ್ಡವರಾಗಿದ್ದಾರೆ. ಬಸವಣ್ಣ ಎಲ್ಲರನ್ನೂ ಪ್ರೀತಿಸಿದರು. ಅವರ ಭಾವಕ್ಕೆ ಬೆಲೆ ಕಟ್ಟಲಾಗದು. ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿಪುರುಷ ಬಸವಣ್ಣ. ಅವರ ವಚನಗಳು ಇಂದು ಸಮಾಜವನ್ನು ಮುನ್ನಡೆಸುತ್ತವೆ....

ವಿಜಯಪುರ | ಜಗತ್ತಿಗೆ ಸಮಾನತೆಯ ಸಿದ್ಧಾಂತ ನೀಡಿದವರು ಬಸವಣ್ಣ: ಸಚಿವ ಎಂ ಬಿ ಪಾಟೀಲ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಗತ್ತಿಗೆ ಜಾತಿರಹಿತ ಸಮಾಜ ನಿರ್ಮಾಣ ಸಿದ್ಧಾಂತ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ...

ವಿಜಯಪುರ | ನಟ ಡಾ. ರಾಜಕುಮಾರ್ ಜನ್ಮದಿನ ಆಚರಿಸಲು ಜಿಲ್ಲಾಡಳಿತ ನಿರ್ಧಾರ

ವಿಶೇಷ ನಟನೆ ಮೂಲಕ ಕನ್ನಡಿಗರ ಮನೆಮಾತಾದ ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಆಚರಿಸಲು ಅಧಿಕಾರಿಗಳು ಮುತುವರ್ಜಿವಹಿಸಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ...

ವಿಜಯಪುರ | ಏ.22 & 24ರಂದು CET ಪರೀಕ್ಷೆ; ಸುಸೂತ್ರವಾಗಿ ನಡೆಸಲು ಎಡಿಸಿ ಔದ್ರಾಮ ಸೂಚನೆ

ಏ.22 ರಿಂದ 24ರವರೆಗೆ ನಡೆಯಲಿರುವ 2026ನೇ ಸಾಲಿನ CET ಪ್ರವೇಶ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರೀಕ್ಷೆಗೆ ಸಂಬಂಧಿಸಿದ...

ವಿಜಯಪುರ | ಕಾರ್ಮಿಕ ಹೋರಾಟಗಳ ಹತ್ತಿಕ್ಕುವ ಪ್ರಯತ್ನ; ಬಿಜೆಪಿ ಸರ್ಕಾರಗಳ ವಿರುದ್ಧ CITU ಆಕ್ರೋಶ

ಉತ್ತರ ಪ್ರದೇಶ ಮತ್ತು ಹರಿಯಾಣದ ಬಿಜೆಪಿ ನೇತೃತ್ವದ ಸರ್ಕಾರಗಳು ನೋಯಿಡಾ, ಗ್ರೇಟರ್ ನೋಯಿಡಾ, ಗುರುಗ್ರಾಮ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಮಿಕರ ಹೋರಾಟಗಳ ಮೇಲೆ ನಡೆಸುತ್ತಿರುವ ಕ್ರೂರ ದಮನವನ್ನು CITU ಖಂಡಿಸುತ್ತದೆ ಎಂದು...

ವಿಜಯಪುರ | ಬೇಡಿಕೆ ಈಡೇರಿಸುವಂತೆ ಆಗ್ರಹ: ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

ಗ್ರಾಮ ಪಂಚಾಯಿತಿ ನೌಕರರ 19 ಬೇಡಿಕೆಗಳ ಪೈಕಿ ಸರ್ಕಾರದ ಹಂತದಲ್ಲಿರುವ ಬೇಡಿಕೆಗಳನ್ನು ಹೊರತುಪಡಿಸಿ ಪ್ರಮುಖವಾಗಿರುವ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡುವುದಾಗಿ ಮೂರು ತಿಂಗಳ ಹಿಂದೆಯೇ ಭರವಸೆ ನೀಡಿತ್ತು. ಈ 3 ತಿಂಗಳಲ್ಲಿ...

ವಿಜಯಪುರ | ಏ.19ರಂದು ಬಸವಜ್ಯೋತಿ ಪಾದಯಾತ್ರೆ

ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸಹಯೋಗದಲ್ಲಿ ಇದೇ ಏ.19ರ ಭಾನುವಾರದಂದು ರಾತ್ರಿ 7ಗಂಟೆ ಸುಮಾರಿಗೆ ಬಸವಜ್ಯೋತಿ ಪಾದಯಾತ್ರೆ ಆರಂಭಿಸಲಾಗುವುದು...

ವಿಜಯಪುರ | ಸತತ ಅಧ್ಯಯನದಿಂದ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಸಾಧ್ಯ: ಜಿಲ್ಲಾಧಿಕಾರಿ ಡಾ. ಆನಂದ್

ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಲು ಸಾಧ್ಯ. ವಿದ್ಯಾರ್ಥಿಗಳು ಆಯಾ ಶೈಕ್ಷಣಿಕ ವರ್ಷಾರಂಭದಿಂದಲೇ ಆಸಕ್ತಿಯಿಂದ ಓದಲಾರಂಭಿಸಿದರೆ ಪರೀಕ್ಷೆಯ ಯಶಸ್ಸು ನೀರು ಕುಡಿದಷ್ಟೇ ಸುಲಭವಾಗುತ್ತದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ