ವಿಜಯಪುರ

ವಿಜಯಪುರ | ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ; ಸೂಕ್ತ ನಿರ್ವಹಣೆಗೆ ಡಿಸಿ ಭೂಬಾಲನ್‌ ಸೂಚನೆ

ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು...

ವಿಜಯಪುರ | ಸರ್ಕಾರದ ಉದ್ದೇಶಿತ ನಿರ್ಲಕ್ಷ್ಯದಿಂದ ಜಾತಿಗಣತಿ ವಿಳಂಬ: ಮಾದಿಗ ಸಂಘ ಆರೋಪ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಸಮೀಕ್ಷೆಗೆಂದೇ ಅಭಿವೃದ್ಧಿ ಪಡಿಸಿದ ಆಪ್‌ ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಉದ್ದೇಶಿತ ನಿರ್ಲಕ್ಷ್ಯದಿಂದಲೇ ಜಾತಿಗಣತಿ ವಿಳಂಬವಾಗಿದೆ ಇದರಿಂದ ಮೀಸಲಾತಿಯೂ ವಿಳಂಬವಾಗುತ್ತದೆ ಎಂದು ರಾಜ್ಯ ಮಾದಿಗ ಸಂಘ...

ವಿಜಯಪುರ | ಕಾರ್ಮಿಕ ಸಂಹಿತೆ, ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ: ಸುನಂದಾ ಎಚ್ ಎಸ್

ದೇಶದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳು ಹಾಗೂ ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ ಎಂದು ಜೆಸಿಟಿಯು ರಾಜ್ಯ ಮುಖಂಡೆ ಸುನಂದಾ ಎಚ್ ಎಸ್ ಹೇಳಿದರು. ವಿಜಯಪುರ ನಗರದ ಜಿಲ್ಲಾ ಸಹಕಾರಿ ಯೂನಿಯನ್...

ವಿಜಯಪುರ | ಬೌದ್ಧ ಧರ್ಮ ಬೆಳವಣಿಗೆಯಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ

ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ವಿಜಯಪುರ...

ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಯುಸಿಐ...

ವಿಜಯಪುರ | ʼಕಾಂತರಾಜ ವರದಿʼ ಅನುಷ್ಠಾನಕ್ಕೆ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜ ಅವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಗೆ ಪ್ರಬಲ ಜಾತಿಗಳಿಂದ ಎಷ್ಟೇ ವಿರೋಧ, ಆಕ್ಷೇಪ ಇದ್ದರೂ ಅದರಲ್ಲಿರುವ ಪ್ರಮುಖ ಶಿಫಾರಸುಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ವಿಜಯಪುರ‌ | ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿ ಆದಾಯ ಗಳಿಸಿದ ರೈತ

ವಿಜಯಪುರ ಪಟ್ಟಣದ ಯುವ ರೈತ ಮೆಹಬೂಬ್ ಖಾನ್ ಪಟೇಲ್ ಬೇಸಿಗೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಗುಣಮಟ್ಟದ ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿಗಳ ಆದಾಯ ಪಡೆದಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಆಸಂಗಿ ರಸ್ತೆಯ...

ವಿಜಯಪುರ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆಗೆ ದವಿಪ ಮನವಿ

ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಗಳಿಂದ ರಾಜ್ಯಪಾಲರಿಗೆ ಆರ್ಥಿಕವಾಗಿ ಹಿಂದುಳಿದ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಘೋಷಣೆ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿತು. ದವಿಪ...

ವಿಜಯಪುರ | ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಕಳ್ಳ ಸಾಗಣೆ; 40 ಸಾವಿರ ಕೆ.ಜಿ ಜಪ್ತಿ

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ವಿಜಯಪುರದ ಹೊರವಲಯದಲ್ಲಿರುವ ಎನ್​ಎಚ್ 50ರಲ್ಲಿ...

ವಿಜಯಪುರ | ಬಸವ ವೃತ್ತದಲ್ಲಿ ದವಿಪ ವತಿಯಿಂದ ʼಬಸವ ಜಯಂತಿʼ ಆಚರಣೆ

ವಿಜಯಪುರ ನಗರದಲ್ಲಿರುವ ವಿಶ್ವ ಗುರು ಬಸವಣ್ಣ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಬಸವ ಜಯಂತಿ ಆಚರಣೆ ಮಾಡಲಾಯಿತು. ಈ ವೇಳೆ ರಾಷ್ಟೀಯ ಬಸವದಳದ ಮುಖಂಡ ಡಾ. ರವಿ ಬಿರಾದಾರ ಮಾತನಾಡಿ, "ವಿಶ್ವ...

ವಿಜಯಪುರ | 225 ಕಳ್ಳತನ ಪ್ರಕರಣಗಳಲ್ಲಿ ₹7 ಕೋಟಿ ಮೌಲ್ಯದ ವಸ್ತುಗಳು ಜಪ್ತಿ; ಬೃಹತ್ ಪ್ರಾಪರ್ಟಿ ರಿಟರ್ನ್ ಪರೇಡ್

ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯೊಳಗೆ ನಡೆದ 225 ಕಳ್ಳತನ ಪ್ರಕರಣಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟಾರೆ 345 ಆರೋಪಿಗಳನ್ನು ಬಂಧಿಸಿ ಅವರಿಂದ ಏಳು ಕೋಟಿ ರೂಗಳಿಗೂ...

ವಿಜಯಪುರ | ಮನರೇಗಾ ಯೋಜನೆಯ ಸಮರ್ಪಕ ಜಾರಿಗೆ ಕೆಪಿಆರ್‌ಎಸ್‌ ಆಗ್ರಹ

ಮನರೇಗಾ ಯೋಜನೆಯ ಸಮರ್ಪಕ ಜಾರಿಗಾಗಿ ಹಾಗೂ ಸತತ 100 ದಿನಗಳ ಕೆಲಸಕ್ಕಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘ(ಕೆಪಿಆರ್‌ಎಸ್‌) ವಿಜಯಪುರ ಜಿಲ್ಲಾ ಸಮಿತಿಯಿಂದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರತಿಭಟನೆ ‌ನಡೆಸಿ ಜಿಲ್ಲಾ ಪಂಚಾಯತ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X