ಕೋಮುವಾದಿಗಳ ಕಪಿಮುಷ್ಟಿಯಲ್ಲಿರುವ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿ ಯುವಜನರ ಮೇಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಹೇಳಿದರು.
ವಿಜಯಪುರ ನಗರದ ನೌಭಾಗ್ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಮೆಟ್ರಿಕ್ ನಂತರದ ಎಸ್ಸಿ/ಎಸ್ಟಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಸರಹದ್ದಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಹಾಗೂ ಆಲಮೆಲ ತಾಲೂಕಿನ ಮನಿಲೀ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ರಸ್ತೆ ಅಪಘಾತಗಳನ್ನು ಖಂಡಿಸಿ ವಿವಿಧ ಸಂಘಟನೆಗಳು...
ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.
ಈ...
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸೇವಾ ಯೋಜನೆ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ...
ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ದಿನದ ಅಂಗವಾಗಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ಸೌಹಾರ್ದ ವೇದಿಕೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಜಯಪುರ ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಮುಖಂಡರು...
ಅನೌಪಚಾರಿಕ ಶಿಕ್ಷಣ ಸಂಸ್ಥೆ ಹಾಗೂ ಪ್ರಗತಿಪರ ಸಂಘಟನೆಗಳಿಂದ ನಗರದ ಬಾರಾಕಮಾನ್ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕ ಫಾದರ್ ಟಿಯೋಲ್ ಮಾಚದೊ ಮಾತನಾಡಿ, 'ಸಂವಿಧಾನದಿಂದ ಸಮಾನತೆ, ಸೌಹಾರ್ದತೆ,...
ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ತರಗತಿಗಳನ್ನು ಬಹಿಷ್ಕರಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರಿಗೆ ಮನವಿ...
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಎಸ್ಒ ವಿಜಯಪುರ ಜಿಲ್ಲಾ ಸಮಿತಿ ಕಾರ್ಯದರ್ಶಿ ಕಾವೇರಿ ರಜಪೂತ ಆಗ್ರಹಿಸಿದ್ದಾರೆ.
ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿಗಳಾದ...
ರಾಷ್ಟ್ರಪಿತ ಮಹಾತ್ಮ ಗಾಂಧಿ ಜಗತ್ತಿನ ಹಲವಾರು ನಾಯಕರ ಮೇಲೆ ಪ್ರಭಾವ ಬೀರಿದ್ದಾರೆ. ಗಾಂಧೀಜಿಯವರ ವಿಚಾರಗಳು, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಮಹಾತ್ಮ ಗಾಂಧಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ನೀಲೇಶ್ ಬೆನಾಳ್ ಹೇಳಿದರು.
ವಿಜಯಪುರದ ಕರ್ನಾಟಕ...
ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...
ವಿಜಯಪುರ ಜಿಲ್ಲೆಯಲ್ಲಿ ನಾಗಠಾಣದ ಶರಣಪ್ಪ ಅರಕೇರಿ ಎಂಬವರು 2017ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅವರಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ...
ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜ್ ಆಯೋಗದ ವರದಿಯನ್ನು ಜಾರಿ ಮಾಡಬೇಕು ಹಾಗೂ ಒಳ ಮೀಸಲಾತಿ ಒದಗಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ಒತ್ತಾಯಿಸಿದೆ.
ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ...