ವಿಜಯಪುರ

ವಿಜಯಪುರ | ಅಂಗನವಾಡಿ ನೌಕರರ ಹೋರಾಟ; ಖಾತೆಗೆ ಜಮೆಯಾಯಿತು 2019ರ ಗೌರವ ಧನ

ಮುದ್ದೇಬಿಹಾಳ ತಾಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ತಮ್ಮ 2019ರ ಜುಲೈ ತಿಂಗಳ ಗೌರವ ಧನವನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಬೆನ್ನಲ್ಲೇ, ನೌಕರರ ಖಾತೆಗೆ ಜಮೆ ಮಾಡಲಾಗಿದ್ದು,...

ವಿಜಯಪುರ | ʼಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ, ನಮ್ಮ ತಾಟಿನ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆʼ

ಬಿಜೆಪಿಯಲ್ಲಿರುವ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳಲು ಹೇಳಿ, 'ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ. ನಮ್ಮ ತಾಟಿನಲ್ಲಿರುವ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆʼ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ವಿಜಯಪುರದಲ್ಲಿ...

ವಿಜಯಪುರ | ವಸತಿ ನಿಲಯ ನಿರ್ಮಾಣಕ್ಕೆ ದಲಿತ ವಿದ್ಯರ್ಥಿ ಪರಿಷತ್ ಒತ್ತಾಯ

ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಕ್ಯಾಂಪಸ್ ನಲ್ಲಿ ಎಸ್ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ವಸತಿ ನಿಲಯವನ್ನು ವಿಶೇಷ ಅನುದಾನದಲ್ಲಿ ಮಂಜೂರು ಮಾಡಲು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಿಎಂ ಸಿದ್ದರಮಯ್ಯನವರಿಗೆ ಮನವಿ...

ವಿಜಯಪುರ | ರಾಣಿ ಚನ್ನಮ್ಮ, ವೀರ ರಾಯಣ್ಣನ ದೇಶಪ್ರೇಮ ಎಲ್ಲರಿಗೂ ಸ್ಪೂರ್ತಿ: ಮಾಜಿ ಶಾಸಕ ಶಿವಪುತ್ರಪ್ಪ ದೇಸಾಯಿ

ಕಿತ್ತೂರು ರಾಣಿ ಚನ್ನಮ್ಮ ಹಾಗೂ ವೀರ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ನಮಗೆಲ್ಲರಿಗೂ ಸ್ಪೂರ್ತಿ. ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ತಾಯ್ನಾಡಿಗಾಗಿ ಹೋರಾಡಿ ಇತಿಹಾಸ ಪುರುಷರಾಗಿ ಅಜರಾಮರಾಗಿದ್ದಾರೆ ಎಂದು ಮಾಜಿ...

ವಿಜಯಪುರ | ʼಶಾಂತಿ, ಸೌಹಾರ್ದತೆ, ಸಹಬಾಳ್ವೆ ನಮ್ಮ ಪರಂಪರೆʼ ಪೋಸ್ಟರ್‌ ಬಿಡುಗಡೆ

1947 ಆಗಸ್ಟ್ 15 ಗುಲಾಮಗಿರಿಯಿಂದ ದೇಶವು ಮುಕ್ತವಾಯಿತು ಮತ್ತು ಸ್ವತಂತ್ರವಾಗಿ ತಲೆಯೆತ್ತಿತು. ಇದು ಕ್ರೌರ್ಯ ಮತ್ತು ದಬ್ಬಾಳಿಕೆಯ ಆಳ್ವಿಕೆಗಳಿಂದ ಗಳಿಸಿದ ಸ್ವಾತಂತ್ರ್ಯ ಮಾತ್ರವಲ್ಲ, ಅನ್ಯಾಯ ಮತ್ತು ತುಳಿತಗಳಿಂದಲೂ ಲಭಿಸಿದ ಸ್ವಾತಂತ್ರ್ಯವಾಗಿದೆ. ಈ ಸ್ವಾತಂತ್ರ್ಯವು...

ವಿಜಯಪುರ | ವಸತಿ ನಿಲಯದ ಅವ್ಯವಸ್ಥೆ; ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ

ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ಅವ್ಯವಸ್ಥೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ...

ವಿಜಯಪುರ | ನ. 19ರಿಂದ 25ರವರೆಗೆ ʼಶಾಂತಿ ಸೌಹಾರ್ದತೆ ಸಹಬಾಳ್ವೆʼ ಅಭಿಯಾನ

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ವಿಜಯಪುರ ಘಟಕ, ʼಶಾಂತಿ ಸೌಹಾರ್ದತೆ ಸಹಬಾಳ್ವೆ ನಮ್ಮ ಪರಂಪರೆ ಅದನ್ನು ಉಳಿಸೋಣ ಮತ್ತು ಬೆಳೆಸೋಣ' ಎಂಬ ಘೋಷವಾಕ್ಯದಡಿಯಲ್ಲಿ ನ.19ರಿಂದ 25ರವರೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ಸಾಲಿಡಾರಿಟಿ ಯೂತ್...

ವಿಜಯಪುರ | ಕೂಡಲೇ ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿ; ಮಹಿಳೆಯರ ಮನವಿ

ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಹಿಳೆಯರು,...

ವಿಜಯಪುರ | ದೇವದಾಸಿ ತಾಯಂದಿರು ಸಾಮಾಜಿಕ ನ್ಯಾಯ ಪಡೆಯಲು ಮುಂದಾಗಬೇಕು: ಫಾ. ತಿಯೋಳ ಮಾಚ್ಯಾದ

ಶತಮಾನಗಳಿಂದ ಹಲವಾರು ರೀತಿಯ ಶೋಷಣೆ ದೌರ್ಜನ್ಯ ಅಸಮಾನತೆಗಳಿಂದ ದೇವದಾಸಿ ಸಮುದಾಯ ಸಮಾಜದಲ್ಲಿ ಕಟ್ಟ ಕಡೆಯ ಹಿಂದುಳಿದ ಸಮುದಾಯವಾಗಿ ಉಳಿದಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಗೌರವ ಘನತೆಯಿಂದ ಬದುಕುವುದು ಮೂಲಭೂತ ಹಕ್ಕು ಎಂದು ಫಾದರ್‌...

ವಿಜಯಪುರ | ಮಕ್ಕಳ ದಿನವನ್ನು ವಿಶೇಷವಾಗಿಸಿದ ಮಕ್ಕಳು

ವಿಜಯಪುರ ತಾಲೂಕಿನ ಕನ್ನೂರ ಗ್ರಾಮದ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳನ್ನೆ ಅಧ್ಯಕ್ಷರು, ಮುಖ್ಯ ಅತಿಥಿಗಳನ್ನಾಗಿ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ನೇತ್ರಾ ವಡ್ಡರ...

ವಿಜಯಪುರ | ವೈದ್ಯರಿಲ್ಲದ ಆರೋಗ್ಯ ಕೇಂದ್ರ; ರೋಗಿಗಳ ಪರದಾಟ

ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರವನ್ನು ಗ್ರಾಮ ಹಾಗೂ ಸುತ್ತಲ ಗ್ರಾಮದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿ ಎಂಬ ಉದ್ದೇಶದಿಂದ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಆದರೆ, ವೈದ್ಯ ಸಿಬ್ಬಂದಿ ಇಲ್ಲದ್ದಕ್ಕೆ...

ವಿಜಯಪುರ | ಎದ್ದೇಳು ಕರ್ನಾಟಕ ಸಭೆ, ಮತದಾನ ಜಾಗೃತಿಗೆ ಕರೆ

ಎದ್ದೇಳು ಕರ್ನಾಟಕ ವಿಜಯಪುರ, ನಗರದ ನವಚೇತನ ಹಾಲ್‌ನಲ್ಲಿ ಲೋಕಸಭಾ ಚುನಾವಣೆಯ ಕುರಿತು ಸಭೆ ನಡೆಸಿದೆ. ಎದ್ದೇಳು ಕರ್ನಾಟಕದ ಅಶ್ವಿನಿ ಅವರು ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ತರ ಕೆಲಸ ಮಾಡಿದ್ದೇವೆಯೋ, ಅದೇ...

ಈ ಹೊತ್ತಿನ ಪ್ರಮುಖ ಸುದ್ದಿ