ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಕೇಂದ್ರ...
ಭಾರತೀಯತೆ ಎನ್ನುವುದು ನಾಮವಲ್ಲ, ಅದು ಪ್ರತಿಯೊಬ್ಬರ ನಾಡಿಯಲ್ಲಿ ಸೇರಿಕೊಂಡಿರುವ ಆತ್ಮೀಯತೆ ಎಂದು ವಿಜಯಪುರದ ಖ್ಯಾತ ವೈದ್ಯೆ ರೇಖಾ ಪಾಟೀಲ ಹೇಳಿದರು.
ವಿಜಯಪುರ ನಗರದಲ್ಲಿ ʼಇದಾತಯೆ ಅದಬೆ ಇಸ್ಲಾಮಿ ಹಿಂದ್ʼ ಎನ್ನುವ ಸಾಹಿತ್ಯಿಕ ಸಂಸ್ಥೆ ಹಮ್ಮಿಕೊಂಡಿದ್ದ...
ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪೆಪಡೆಯಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂರ ಮನವಿ ಸಲ್ಲಿಸಿದರು.
"ಪ್ರತಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ...
ವಿಜಯಪುರ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದೆ.
ದಾಳಿಯಿಂದಾಗಿ ಯುವಕ ಶೋಯೇಬ್ ಕಕ್ಕಳಮೇಲಿ ಅವರ ಕಿವಿಗೆ ತೀವ್ರವಾದ ಗಾಯಗಳಾಗಿವೆ. ಕಳೆದ ಕೆಲ...
ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗಳು ಮಕ್ಕಳ ಸುಂದರ ಭವಿಷ್ಯವನ್ನು ನರಕವನ್ನಾಗಿಸುತ್ತಿವೆ. ಮಕ್ಕಳಿಗೆ ಪೌಷ್ಠಿಕ ಆಹಾರ ಕೊರತೆ ಎದುರಾಗುತ್ತಿದೆ. ಇವು ಮಕ್ಕಳ ಸಂಸತ್ನಲ್ಲಿ ಪ್ರತಿಧ್ವನಿಸಿದ ಪ್ರಮುಖ ಮಕ್ಕಳ...
ಪರಿಸರ ಜಾಗೃತಿ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗಾಗಿ ಡಿಸೆಂಬರ್ 24 ರಂದು ವಿಜಯಪುರದಲ್ಲಿ 'ವೃಕ್ಷೋತ್ಥಾನ್ ಹೆರಿಟೇಜ್ ರನ್-2023' ಆಯೋಜಿಸಲಾಗಿದೆ. ಎಲ್ಲರೂ ಸಕ್ರಿಯವಾಗಿ ಪಾಲ್ಗೋಂಡು ಇದನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ...
ಅನ್ನಭಾಗ್ಯ ಯೋಜನೆಯಡಿಯಲ್ಲಿ ನೇರ ಹಣ ವರ್ಗಾವಣೆ (ಡಿಬಿಟಿ) ಜಾಗೃತಿ, ಬಳಕೆ ಆದ್ಯತೆಗಳು ಹಾಗೂ ಅಡೆತಡೆಗಳ ಕುರಿತು ವಿಜಯಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೌಲ್ಯಮಾಪನದ ಕೇಂದ್ರೀಕೃತ ಗುಂಪು ಚರ್ಚೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮಗು ಮತ್ತು ಕಾನೂನು...
ಜಿಪಿಟಿ ಶಿಕ್ಷಕರ ನೇಮಕಾತಿ 2022ನೇ ಸಾಲಿನಲ್ಲಿ ಸಾಮಾನ್ಯ ವರ್ಗದ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಶಿಕ್ಷಕ...
ಎದ್ದೇಳು ಕರ್ನಾಟಕ ಮುಖಾಂತರ ನಾವು 'ಚಾಯ್ ಪೆ ಚರ್ಚೆ, ಮನ್ಕಿ ಬಾತ್' ಯಾಕೆ ಮಾಡಬಾರದು. ನಾವು ಕೂಡಾ ಮಾಡಬಹುದು. ಜಗತ್ತಿನಲ್ಲಿ ಯುದ್ಧ ನಡೆತಿದೆ. ಮಕ್ಕಳ ಮೇಲೆ ಹಿಂಸೆ, ಶಾಲೆಗಳ ಮೇಲೆ ದಾಳಿಗಳು ನಡೆಯುತ್ತಿವೆ....
ಸುಸ್ಥಿರ ಅಭಿವೃದ್ಧಿಯ ಅಂಶಗಳಲ್ಲಿ ಪ್ರಗತಿ ಸಾಧಿಸಬೇಕಾದರೆ ನಾವು ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ...
ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಟ್ಟದ ಐಪಿಎಸ್ಸಿ ಒಕ್ಕೂಟದ ಶಾಲೆಗಳ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿಯಾಗಿ...
ಆನ್ಲೈನ್ ತರಗತಿಗಳಲ್ಲಿ ತಜ್ಞರು ನೀಡುವ ಮಾಹಿತಿಯನ್ನು ಚೆನ್ನಾಗಿ ಗ್ರಹಿಸಿದರೆ ಮಾತ್ರ ಕೆ-ಸೆಟ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಬಿ ಕೆ ತುಳಸಿಮಾಲ...