ವಿಜಯಪುರ

ಕಾಂಗ್ರೆಸ್‌ಗೂ ಬಂತು ಹೆಸರು ಬದಲಿಸುವ ಖಯಾಲಿ; ವಿಜಯಪುರ ಮರುನಾಮಕರಣಕ್ಕೆ ಮುಂದಾದ ಸರ್ಕಾರ

2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಿಸಿದ ವಚನ ಚಳುವಳಿಯ ನೇತಾರ ಬಸವಣ್ಣನವರ ಹೆಸರನ್ನು ವಿಜಯಪುರಕ್ಕೆ...

ವಿಜಯಪುರ | ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಮುಳುಗುತ್ತಿರುವ ಹಡಗಿನಂತಾಗಿದೆ: ಸಚಿವ ಎಂ ಬಿ ಪಾಟಿಲ್

ಚೈತ್ರಾ ಕುಂದಾಪು ಅವರು ಮತ್ತು ಇತರರು ಸೇರಿ ಟಿಕೆಟ್ ಮಾರಿಕೊಂಡು ಜನರಿಗೆ ಮೋಸ ಮಾಡಿದ್ದನ್ನು ನಾವು ನೋಡಿದ್ದೇವೆ. 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನೂ ನಾವು ನೋಡಿದ್ದೇವೆ. ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ...

ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

ಮೂರು ತಿಂಗಳಿಂದ ಕೀಮೋಥೆರಪಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಉಚಿತ ಚಿಕಿತ್ಸೆ ಸೌಲಭ್ಯವಿರುವುದು ಬಡವರಿಗೆ ಆಶಾದಾಯಕ ವಿಷಯವಾಗಿದೆ. ಆದರೆ ವೈದ್ಯರಿಲ್ಲದಿರುವುದು ಬೇಸರದ ಸಂಗತಿ. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ವಿಜಯಪುರ ಜಿಲ್ಲೆಯ ರೋಗಿಗಳು...

ವಿಜಯಪುರ | ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ; ನಾಲ್ವರು ಯುವಕರ ದುರ್ಮರಣ

ಹೆದ್ದಾರಿಯ ಬದಿಯ ಡಿವೈಡರ್‌ ಮೇಲೆ ಕುಳಿತಿದ್ದ ನಾಲ್ವರು ಬೈಕ್‌ ಸವಾರರ ಮೇಲೆ ಲಾರಿಯೊಂದು ಹರಿದಿದ್ದು, ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ವಿಜಯಪುರದ ವಜ್ರಹನುಮಾನ ನಗರದ ನಿವಾಸಿ ಶಿವಾನಂದ ಚೌಧರಿ (25),...

ವಿಜಯಪುರ | ಇನ್ನೊಂದು ವಾರ ಶುಷ್ಕ ವಾತಾವರಣ ಮುಂದುವರೆದರೆ ಬರ ಘೋಷಣೆ: ಎಂಬಿ ಪಾಟೀಲ್

ಮಳೆ ಕೊರತೆ ಅಥವಾ ಮೂರು ವಾರಗಳಿಗೂ ಅಧಿಕ ಕಾಲ ನಿರಂತರವಾಗಿ ಶುಷ್ಕ ವಾತಾವರಣ ಇದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನಿಗದಿಗೊಳಿಸಿದೆ. ಪ್ರಸ್ತುತ...

ವಿಜಯಪುರ | ಮಹಾನಗರ ಪಾಲಿಕೆಯ ಜೆಡಿಎಸ್ ಸದಸ್ಯ ಸೇರಿ 7 ಮಂದಿ ಕಾಂಗ್ರೆಸ್‌ ಸೇರ್ಪಡೆ

ವಿಜಯಪುರ ಮಹಾನಗರ ಪಾಲಿಕೆಯ ಜೆಡಿಎಸ್, ಎಐಎಂಐಎಂ ಮುಂತಾದ ಪಕ್ಷಗಳ ಏಳು ಮಂದಿ ಕಾರ್ಪೊರೇಟರ್‌ಗಳು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ಅವರ ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಮಹಾನಗರ ಪಾಲಿಕೆಯ ಪಕ್ಷೇತರ...

ವಿಜಯಪುರ | ಸಿಎಂ ಇಬ್ರಾಹಿಂ ಜೆಡಿಎಸ್ ಬಿಡುವುದಿಲ್ಲ: ಜಿ.ಟಿ ದೇವೇಗೌಡ

ಸಿಎಂ ಇಬ್ರಾಹಿಂ ಜೆಡಿಎಸ್ ಬಿಡುವುದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂಗೆ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ...

ವಿಜಯಪುರ | ಅನಧಿಕೃತ ಪಟಾಕಿ ಅಂಗಡಿ ತೆರವಿಗೆ ಕೆಆರ್‌ಎಸ್‌ ಆಗ್ರಹ

ಪಟಾಕಿಗಳ ಮಾರಾಟಕ್ಕೆ ಪರವಾನಗಿ ಪಡೆಯದೆ ಅನಧಿಕೃತವಾಗಿ ತೆರೆದಿರುವ ಪಟಾಕಿ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. "ಪಟಾಕಿ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ದಿಷ್ಟವಾದ...

ವಿಜಯಪುರ | ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ

ವಿಜಯಪುರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಒತ್ತಾಹಿಸಿದ್ದಾರೆ. ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಗಣಿ ಮತ್ತು ಭೂ ವಿಜ್ಞಾನ...

ಈ ಹೊತ್ತಿನ ಪ್ರಮುಖ ಸುದ್ದಿ