ಯಾದಗಿರಿ 

ಯಾದಗಿರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ : ಸಂಯುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

ಆಗಸ್ಟ್ 9, 1942 ರ 'ಭಾರತ ಬಿಟ್ಟು ತೊಲಗಿ' ಚಳವಳಿಯ 83 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಸ್‌ಕೆಎಂಹಾಗೂ ಕೇಂದ್ರೀಯ ಕಾರ್ಮಿಕ ಸಂಘಗಳು ಜಂಟಿ ಕರೆಯ ಮೇರೆಗೆ ನೀಡಿರುವ ಪ್ರಯುಕ್ತ ಸಂಯುಕ್ತ ಹೋರಾಟ ಕರ್ನಾಟಕ...

ಯಾದಗಿರಿ | ಮಳೆಯಲ್ಲಿಯೇ ಮುಂದುವರೆದ ಆಶಾ ಕಾರ್ಯಕರ್ತೆಯರ ಧರಣಿ

ಮುಖ್ಯಮಂತ್ರಿಗಳು ಕೊಟ್ಟ 10 ಗ್ಯಾರಂಟಿ ಭರವಸೆಯ ಮಾತನ್ನು ಉಳಿಸಿಕೊಳ್ಳಬೇಕು, ನಿವೃತ್ತಿ ಆಶಾಗಳಿಗೆ 5 ಲಕ್ಷ ಪರಿಹಾರ ನೀಡಬೇಕೆಂದು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ...

ಯಾದಗಿರಿ | ಆಸರೆಯಾಗಿದ್ದ ಮನೆಯೂ ಮಳೆಗೆ ಕುಸಿತ: ನೆರವಿನ ನಿರೀಕ್ಷೆಯಲ್ಲಿ ದೋರನಹಳ್ಳಿ ನಿವಾಸಿ ಅಮಲವ್ವ

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದ ನಿವಾಸಿಯಾಗಿರುವ ಅಮಲವ್ವ ಕಡು ಬಡ ಕುಟುಂಬದವರಾಗಿದ್ದು, ಇವರಿಗೆ ಆಸರೆಯಾಗಿದ್ದ ಮನೆ ಮಳೆಯಿಂದ ಬಿದ್ದು ತಿಂಗಳಾಗಿದೆ. ಸರ್ಕಾರದಿಂದ ನೆರವಿನ ನಿರೀಕ್ಷೆಗಾಗಿ ಅವರ ಕುಟುಂಬ ಕಾಯುತ್ತಿದೆ. ಯಾವುದೇ ಆದಾಯ ಮೂಲಗಳೂ ಇಲ್ಲದ...

ಯಾದಗಿರಿ | ಆ.14ರಂದು ಪ್ರತಿಭಟನೆಗೆ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ಕರೆ

ಬುಧವಾರ ಯಾದಗಿರಿ ನಗರದ ಪ್ರವಾಸಿ ಮಂದಿರದಲ್ಲಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಸಭೆ ಹಮ್ಮಿಕೊಳ್ಳಲಾಯಿತು. 'ಸಭೆಯಲ್ಲಿ ಒಳ ಮೀಸಲಾತಿಯ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಮನಗಂಡು ನ್ಯಾಯಮೂರ್ತಿ ನಾಗಮೋಹನ್‌...

ಯಾದಗಿರಿ | ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಸಮಿತಿ ಮುಖಂಡರು ಹಾಗೂ ರೈತರು ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ...

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ

ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್‌, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು...

ಯಾದಗಿರಿ | ಡಾ.ಬಿ ಆರ್ ಅಂಬೇಡ್ಕರ್ ಮಹಾ ಮಾನವತಾವಾದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಮಹಾತ್ಮಾ ಗಾಂಧಿ ಮಾನವತಾವಾದಿಯಾಗಿದ್ದರೆ, ಡಾ.ಬಿ. ಆರ್. ಅಂಬೇಡ್ಕರ್ ಮಹಾ ಮಾನವತವಾದಿಯಾಗಿದ್ದರು ಎಂದು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ತಿಳಿಸಿದರು. ಸಂವಿಧಾನ ಸಂರಕ್ಷಣಾ ಸಮಿತಿ, ಯಾದಗಿರಿ ವತಿಯಿಂದ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ...

ಯಾದಗಿರಿ | ಸಾಲದ ಹೊರೆ : ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರಪುರ ತಾಲೂಕಿನ ವಾರಿ ಸಿದ್ದಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಭೀಮಣ್ಣಾ ಕೊಲ್ಲೂರ್ (55) ಆತ್ಮಹತ್ಯೆಗೆ ಶರಣಾದ ರೈತ. ಮೃತರಿಗೆ 26...

ಯಾದಗಿರಿ | ಕರ್ತವ್ಯ ಲೋಪವೆಸಗಿದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅಮಾನತಿಗೆ ಆಗ್ರಹ

ಚಾಲಕನ ಮೇಲೆ ಸುಳ್ಳು ದೂರು ದಾಖಲಿಸಿ ದರ್ಪದಿಂದ ಮೆರೆದು ಕರ್ತವ್ಯ ಲೋಪ ಎಸಗಿದ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ...

ಯಾದಗಿರಿ | ಸತತ ಮಳೆಯಿದಾಗಿ ಸಂಪೂರ್ಣ ಮುಳುಗಡೆಯಾದ ಹೆಬ್ಬಾಳ ಕೆ ಗ್ರಾಮದ ಸೇತುವೆ

ಯಾದಗಿರಿ ಜಿಲ್ಲೆಯಲ್ಲಿ ಸತತವಾಗಿ ಮೂರು ದಿನಗಳ ಕಾಲ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ, ಕೆನಾಲ್ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳ ಕೆ ಗ್ರಾಮದ ಸೇತುವೆ ಸಂಪೂರ್ಣ ನೀರಲ್ಲಿ ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ...

ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿತ : ತಮ್ಮ ಸಾವು, ಅಣ್ಣ ಗಂಭೀರ ಗಾಯ

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ...

ಯಾದಗಿರಿ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಡಾ.ಅಂಬೇಡ್ಕರ್ ಹೆಸರಲ್ಲಿ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಎಚ್.ಸಿ ಮಹದೇವಪ್ಪ ಹಾಗೂ ಗೃಹ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X