ಯಾದಗಿರಿ 

ಬೀದರ್‌, ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ; ಸಿಡಿಲಿಗೆ ಇಬ್ಬರು ಸಾವು

ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ...

ಯಾದಗಿರಿ | ಬಿಜೆಪಿ ಶಾಸಕ ಭೈರತಿ ಬಸವರಾಜ್ ಕಾರು ಪಲ್ಟಿ

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಕಾರು ಪಲ್ಟಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಭರತಿ ಬಸವರಾಜ್ ಅಪಾಯದಿಂದ ಪಾರಾಗಿದ್ದಾರೆ.ಯಾದಗಿರಿಯ ಬಿಜೆಪಿ...

ಯಾದಗಿರಿ | ರಾಕೇಶ ಹತ್ಯೆ ಖಂಡಿಸಿ ಮಾದಿಗ ಸಮಾಜದ ಪ್ರತಿಭಟನೆ

ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.ಯಾದಗಿರಿ ನಗರದಲ್ಲಿಯ ಶಹಾಪೂರಪೇಟ ಬಡಾವಣೆಯಲ್ಲಿ ಏ.21ರಂದು ತಡ ರಾತ್ರಿ ಮಾದಿಗ...

ಯಾದಗಿರಿ | ರಾಕೇಶ್ ಹತ್ಯೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಯಾದಗಿರಿಯಲ್ಲಿ ರಾಕೇಶ್ ಎಂಬ ಯುವಕನನ್ನು ಹತ್ಯೆಗೈದ ಆರೋಪಿ ಫಯಾಜ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಮಾದಿಗ ಸಮಾಜ ಅಭಿವೃದ್ಧಿ ಸೇವಾ ಸಂಘ ಆಗ್ರಹಿಸಿದೆ.ರಾಕೇಶ್ ಹತ್ಯೆ...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು...

ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11) ಶರಣಬಸವ (10) ಹಾಗೂ ಅನಿಲ್ (10) ಮೃತ...

ಕಲಬುರಗಿ | ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಪ್ರಾಯೋಜಕತ್ವ ಮಕ್ಕಳಿಗೆ ಅಕ್ಟೋಬರ್ ತಿಂಗಳಲ್ಲಿ ಫ್ಲಾಟ್ ಫಂಕ್ಷನಲ್ ಸಾಕ್ಷರತಾ ಮೌಲ್ಯಮಾಪನ ಸಾಧನ ಬಳಸಿ ಮಕ್ಕಳಿಗೆ ಪರೀಕ್ಷೆ ನಡೆಸಿದ್ದರು. ಇದರಿಂದ...

ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ ನೀಡಲು ದಸಂಸ ತೀರ್ಮಾನಿಸಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹೇಳಿದ್ದಾರೆ.ಯಾದಗಿರಿ ಜಿಲ್ಲೆಯ ದಸಂಸ ನಗರದ ಪತ್ರಿಕಾ ಭವನದಲ್ಲಿ...

ಯಾದಗಿರಿ | ಅಂಬೇಡ್ಕ‌ರ್ ಜಯಂತಿ ಅಂಗವಾಗಿ ಸಾಮೂಹಿಕ ವಿವಾಹ; ನವಜೀವನಕ್ಕೆ ಕಾಲಿಟ್ಟ 25 ಜೋಡಿ

ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ. ಬೌದ್ಧ ಧರ್ಮದ ವಿವಾಹ ಪದ್ಧತಿಯಲ್ಲಿ ನಿಯಮ, ಮಡಿ, ಮೈಲಿಗೆ ಇಲ್ಲ ಎಂದು ಭಾಲ್ಕಿಯ ನೌಪಾಲ ಬಂತೇಜಿ ಹೇಳಿದರು.ಯಾದಗಿರಿ ಜಿಲ್ಲೆಯ ಸುರಪುರ...

ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಟ್ಯಾಟೂ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ಇಬ್ಬರು ರಾಜಕೀಯ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ...

ಯಾದಗಿರಿ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ದಲಿತ ಯುವಕನನ್ನು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.ಹಲ್ಲೆಗೊಳಗಾದ ಯುವಕ ಮೌನೇಶ ಎಂಬಾತನ ತಾಯಿ ಮಹಾದೇವಿ ಪರಮಣ್ಣ ಅವರು ನೀಡಿದ...

ಯಾದಗಿರಿ | ಮಹಿಳೆಯರ ಸ್ವಾವಲಂಬನೆಗಾಗಿ ಕಸೂತಿ ಕಾರ್ಯಗಾರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದೊಂದಿಗೆ ಕಸೂತಿ ತರಬೇತಿ ಪ್ರಾರಂಭಿಸಲಾಗಿತ್ತು ಹತ್ತು ದಿನದ ತರಬೇತಿ ಯಶಸ್ವಿಯಾಗಿದ್ದು...

ಜನಪ್ರಿಯ