ತೆಲಂಗಾಣ ಗಡಿಯಲ್ಲಿರುವ ಎಕ್ಲಾಸ್‌ಪುರ ಗ್ರಾಮದ ಸಮೀಪ ಶನಿವಾರ ಮಧ್ಯಾಹ್ನದ ಸಾರಿಗೆ ಬಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
ನಾರಾಯಣಪೇಟೆ ಜಿಲ್ಲೆ ಮೂಲಃದ ಸಿರಿಶಾ (10) ಮತ್ತು ಯಾದಗಿರಿ ಜಿಲ್ಲೆಯ ಗುರಮಠಕಲ್...
ತೆರೆದ ಬಾವಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮೃತ ಬಾಲಕಿಯರು ವೈಶಾಲಿ(17)...
ಹಿರಿಯ ನಾಗರಿಕರೊಬ್ಬರ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗುರುಮಠಕಲ್ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ನಡೆದಿದೆ.
ಪುಟಪಾಕ ಗ್ರಾಮದ ಹಿರಿಯರಾದ ನರಸಪ್ಪ ತಂದೆ ರಾಮಪ್ಪ (65) ಅವರ ಮೇಲೆ ಅದೇ ಗ್ರಾಮದ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೆ ಸೇಡಂ ತಾಲ್ಲೂಕು ಘಟಕದ ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ ನಡೆಯಿತು.
ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಅತಿಥಿ ಗೃಹದಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀ...
ಗುರುಮಠಕಲ್ ತಾಲೂಕಿನ ಕೊಂಕಲ್ ವಲಯದ ವಂಕಸಂಬರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಥ್ಲೆಟಿಕ್ಸ್‌ನಲ್ಲಿ ಯಾದಗಿರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು...
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪುರಸಭಾ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. 81/2 ಮತ್ತು 85ರ ಮಧ್ಯೆದಲ್ಲಿ ಬರುವ ಕಾಲುವೆಯನ್ನು ದೌರ್ಜನ್ಯದಿಂದ ಮುಚ್ಚಿ ಹಾಕಿ ಪ್ಲಾಟ್‌ಗಳನ್ನು ಮಾಡಲಾಗಿದ್ದು, ಈ ಕಾಲುವೆಯನ್ನು ಯಥಾ ಸ್ಥಿತಿ ಮಾಡಿಕೊಡುವಂತೆ...
ಯಾದಗಿರಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಪರಶುರಾಮ ಅವರ ಸಾವಿಗೆ ಕಾರಣರಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ಮತ್ತು ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು ಹಾಗ ಪಿಎಸ್‌ಐ ಕುಟುಂಬಕ್ಕೆ ಸರಕಾರವು ಪರಿಹಾರ ನೀಡುವಂತೆ ದಲಿತ...
ಯಾದಗಿರಿ ಜಿಲ್ಲೆ ಗುರುಮಿಠಕಲ್ ತಾಲೂಕಿನ ಕೊಂಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೋಟನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಜವಳಿ ಪಾರ್ಕ್) ಬಂದಳ್ಳಿ ಹಾಗೂ ಕೊಟಗೇರಾ ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್, ಪ್ರಾಂಶುಪಾಲರ ಅಮಾನತಿಗೆ...
ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯತ್ ಸಿಇಓ...
ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ...
ಜಮೀನಿನ ವಿಷಯದಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ವೈಷಮ್ಯ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಶುಕ್ರವಾರ ರಂದು ನಡೆದಿದೆ.
ನರಸಿಂಹುಲು ಜಲ್ಲ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುರುಮಠಕಲ್ ತಾಲೂಕಿನ ಚಂಡರಕಿ...
2023-24ನೇ ಸಾಲಿನ ಬರ ಪೀಡಿತ ಜಿಲ್ಲಾ ಹಾಗೂ ತಾಲೂಕುಗಳು ಎಂದು ಘೋಷಿಸಿ ಸರ್ಕಾರ ಹಣ ಮಂಜೂರು ಮಾಡಿದರೂ, ರೈತರ ಖಾತೆಗಳಿಗೆ ಹಣ ಜಮಾ ಆಗದೆ ವಿಳಂಬವಾಗಿರುವುದು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ...