ಗುರುಮಠಕಲ್

ಯಾದಗಿರಿ | ಇ ಸ್ವತ್ತು 2.0 ತಾಂತ್ರಿಕ ದೋಷ ಸರಿಪಡಿಸಲು ಶಾಸಕರಿಗೆ ಮನವಿ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಸ್ವತ್ತು 2.0 ಹಾಗೂ ಇ-ಖಾತಾ ವ್ಯವಸ್ಥೆಯ ತಾಂತ್ರಿಕ ದೋಷಗಳಿಂದ ಗ್ರಾಮೀಣ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶೀಘ್ರ...

ಯಾದಗಿರಿ | ಬರಪೀಡಿತ ಪ್ರದೇಶವೆಂದು ಘೋಷಿಸಿ; ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗುರುಮಠಕಲ್ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು...

ಯಾದಗಿರಿ | ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿಯಾದರೂ ರೈತರ ಸಾಲಮನ್ನಾ ಮಾಡಿ: ಶಾಸಕ ಶರಣಗೌಡ ಕಂದಕೂರು

ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾದರೂ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಅವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು. ತಾಲೂಕಿನ ಹೊನಗೇರಾ ಗ್ರಾಮದಲ್ಲಿ...

ಯಾದಗಿರಿ | ಮೊಹರಂ ಹಬ್ಬ ಹಿನ್ನೆಲೆ : 8 ಗ್ರಾಮಗಳಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟಕ್ಕೂ ಬ್ರೇಕ್

ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಎಂಟು ಗ್ರಾಮಗಳಲ್ಲಿ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಹಾಗೂ ಗುಂಪು ಗುಂಪಾಗಿ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಆದೇಶ ಹೊರಡಿಸಿದ್ದಾರೆ. ಗುರುಮಠಕಲ್ ತಾಲ್ಲೂಕಿನ ಅರಕೇರಾ...

ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಯಾದಗಿರಿಯಲ್ಲಿ ಅಮಾನವೀಯ ಘಟನೆ

ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ಬೆಳಿಗ್ಗೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಸ್ವಾತಿ ಶರಣುಗೌಡ (18) ಎಂದು ಗುರುತಿಸಲಾಗಿದೆ. ಅವರು...

ಯಾದಗಿರಿ | ಯತ್ನಾಳ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ದ್ವೇಷ ಭಾಷಣ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ. ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದ ಛತ್ರಪತಿ...

ಯಾದಗಿರಿ | ಖಾಸಗಿ ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ 4 ವರ್ಷದ ಬಾಲಕ ಸಾವು

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ...

ಯಾದಗಿರಿ | ಜಾತಿ ನಿಂದನೆ ಪ್ರಕರಣದ ಆರೋಪಿ ಬಂಧನಕ್ಕೆ ವಿಳಂಬ : ಮಹಿಪಾಲ್ ಆರೋಪ

ಗುರುಮಿಠಕಲ್ ತಾಲೂಕಿನ ಯಾನಗುಂದಿ ಗ್ರಾಮದಲ್ಲಿ ನಡೆದ ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯನ್ನು ಇದುವರೆಗೂ ಬಂಧಿಸದೇ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾದಿಗ ಸಮಾಜದ ಮುಖಂಡ ಮಹಿಪಾಲ್ ದೊಡ್ಮನಿ ಆರೋಪಿಸಿದ್ದಾರೆ ಯಾದಗುಂದಿ ಗ್ರಾಮದ ಕರ್ನಾಟಕ...

ಯಾದಗಿರಿ | ಪ್ರತಿ ಎಕರೆಗೆ 8 ಕ್ವಿಂಟಲ್ ತೊಗರಿ ಖರೀದಿಸಲು ಆದೇಶಿಸಬೇಕು ; ನಾಗೇಶ್ ಗದ್ದಿಗಿ

ಸರ್ಕಾರದ ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಪ್ರತಿ ಎಕರೆಗೆ 8 ಕ್ವಿಂಟಲ್‌ವರೆಗೆ ಖರೀದಿಸುವಂತೆ ಮರುಆದೇಶ ಹೊರಡಿಸಬೇಕು ಎಂದು ಜಯ ಕರ್ನಾಟಕ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಆಗ್ರಹಿಸಿದರು. 'ಈ ವಿಚಾರವಾಗಿ ಮಂಗಳವಾರ ಜಯ ಕರ್ನಾಟಕ ತಾಲೂಕು...

ಗುರುಮಠಕಲ್‌ | ಸೋರುತಿಹುದು ಮಲ್ಹಾರ ಶಾಲೆ, ಅಂಗನವಾಡಿಗಳ ಮಾಳಿಗೆ: ಶಾಸಕರ ದಿವ್ಯ ನಿರ್ಲಕ್ಷ್ಯ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತ ಕ್ಷೇತ್ರದ ವ್ಯಾಪ್ತಿಯ ಮಲ್ಹಾರ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಹಾಗೂ ಶಾಲೆಗಳ ಮಾಳಿಗೆಗಳು ಸೋರುತ್ತಿದ್ದರೂ ಶಾಸಕರು ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮದ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಗ್ರಾಮದ 2...

ಯಾದಗಿರಿ | ಕಾಳೆಬೆಳಗುಂದಿ ಶಾಲೆಗೆ ಜಾಗ ಗುರುತಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಮನವಿ

ಗುರುಮಠಕಲ್ ತಾಲೂಕಿನ ಕಾಳೆಬೆಳಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕುಸಿಯುವ ಹಂತದಲ್ಲಿರುವುದರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ತಕ್ಷಣ ಗುರುತಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಸೋಮವಾರ ತಹಶಿಲ್ದಾರ್...

ಈ ಹೊತ್ತಿನ ಪ್ರಮುಖ ಸುದ್ದಿ