ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮದಲ್ಲಿ ಸ್ವಚ್ಛತೆಗೆ ಆದಷ್ಟುಬೇಗ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯನ್ನು...
ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರು ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ದಲಾಯಿತಾದರೂ, ಅವರು ಬದುಕುಳಿಯಲು ಸಾಧ್ಯವಾಗಿಲ್ಲ.
79 ವರ್ಷ ವಯಸ್ಸಿನ ನಾಗನಗೌಡ ಕಂದಕೂರು...
ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅನಪುರ ಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್...
ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಲೋಪ ಎಸಗಿದ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪೂರ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಜಿಲ್ಲಾ ಪಂಚಾಯಿತಿ ಸಿಇಒ ಅಮಾನತು ಮಾಡಿ ಆದೇಶಿಸಿದ್ದಾರೆ.
ಅನಪೂರ ಸರ್ಕಾರಿ ಪ್ರೌಢ...
ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 21 ರಂದು ಸರ್ಕಾರದಿಂದಲೇ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 27 ರಿಂದ ಜನವರಿ 18ರವರೆಗೆ ನಿರಂತರವಾಗಿ ಗ್ರಾಮ ಮತ್ತು...
ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದಲ್ಲಿ ಮೂಲ ಸೌಕರ್ಯದಿಂದ ವಂಚಿತವಾಗಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಸಿಆರ್‌ಪಿ, ಬಿಇಒ, ಬಿಆರ್‌ಪಿ, ಟಿಇಒ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಸಪುಲ್...
ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್ ಹೆದ್ದಾರಿ ತಡೆದು...
ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳ ಸಿಬ್ಬಂದಿಗಳಿಗೆ ಬಾಕಿ ವೇತನ ಪಾವತಿಸಬೇಕು. ಅವರೆಲ್ಲರಿಗೂ ಇಎಸ್‌ಐ, ಪಿಎಫ್ ಸೌಲಭ್ಯ ಒದಗಿಸಬೇಕು...
ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದೆ. ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ಆಧ್ಯತೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ...
ಗುರುಮಠಕಲ್ ಪಟ್ಟಣದ ಹರಿಜನವಾಡ (ತಲಾರಿ ಓಣಿ) ಬಡಾವಣೆಯಲ್ಲಿ ನರೇಂದ್ರ ರಾಠೋಡ್ ಬೊರಬಂಡಾ ಎಂಬುವವರು ಸಾರ್ವಜನಿಕರ ಶುದ್ಧ ಕುಡಿಯುವ ನೀರಿನ ಬಾವಿಯನ್ನು ಜೆಸಿಬಿಯಿಂದ ತೆರವುಗೊಳಿಸಿದ್ದಾರೆ. ಸರ್ವಜನಿಕರ ನೀರಿನ ಬಳಕೆಗೆ ತೊಂದರೆ ಮಾಡಿದ್ದಾರೆ ಎಂದು ಆರೋಪಿಸಿ...
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಜಗಳ ತಿಳಿಗೊಳಿಸಿದ ಸ್ಥಳೀಯರು
ಚಿಂಚನಸೂರ ಬಳಿ ಕೆಲವರು ತಮ್ಮ ಸಮಸ್ಯೆಗಳ ಕುರಿತು ಬೇಸರ ವ್ಯಕ್ತಪಡಿಸಿದರು
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಯದ್ಲಾಪುರ...
ಪಶುಸಂಗೋಪನಾ ಇಲಾಖೆಗೆ ಮಾಹಿತಿ ನೀಡಿದ ಸ್ಥಳೀಯರು
ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ
ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ.
ಮಾರ್ಚ್ 24ರಂದು...