ಗುರುಮಠಕಲ್

ಯಾದಗಿರಿ | ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ; ಒಂದೇ ದಿನದಲ್ಲಿ ಅಧಿಕಾರಿಗಳ ಭೇಟಿ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದಲ್ಲಿ ಮೂಲ ಸೌಕರ್ಯದಿಂದ ವಂಚಿತವಾಗಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಸಿಆರ್‌ಪಿ, ಬಿಇಒ, ಬಿಆರ್‌ಪಿ, ಟಿಇಒ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಸಪುಲ್...

ಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆ

ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್‌ ಹೆದ್ದಾರಿ ತಡೆದು...

ಯಾದಗಿರಿ | ಹಾಸ್ಟೆಲ್ ಕಾರ್ಮಿಕರ ಬಾಕಿ ವೇತನ ಪಾವತಿಗೆ ಆಗ್ರಹ

ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳ ಸಿಬ್ಬಂದಿಗಳಿಗೆ ಬಾಕಿ ವೇತನ ಪಾವತಿಸಬೇಕು. ಅವರೆಲ್ಲರಿಗೂ ಇಎಸ್‌ಐ, ಪಿಎಫ್‌ ಸೌಲಭ್ಯ ಒದಗಿಸಬೇಕು...

ಯಾದಗಿರಿ | ಬರದ ಭೀತಿ ಇದ್ದರೂ ರೈತರ ಸಭೆ ಕರೆಯದ ಜಿಲ್ಲಾಡಳಿತ; ಉಮೇಶ ಮುದ್ನಾಳ ಆರೋಪ

ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದೆ. ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ಆಧ್ಯತೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ...

ಯಾದಗಿರಿ | ಸಾರ್ವವಜನಿಕ ಬಾವಿ ತೆರವು ವಿರೋಧಿಸಿ ದಸಂಸ ಪ್ರತಿಭಟನೆ

ಗುರುಮಠಕಲ್ ಪಟ್ಟಣದ ಹರಿಜನವಾಡ (ತಲಾರಿ ಓಣಿ) ಬಡಾವಣೆಯಲ್ಲಿ ನರೇಂದ್ರ ರಾಠೋಡ್ ಬೊರಬಂಡಾ ಎಂಬುವವರು ಸಾರ್ವಜನಿಕರ ಶುದ್ಧ ಕುಡಿಯುವ ನೀರಿನ ಬಾವಿಯನ್ನು ಜೆಸಿಬಿಯಿಂದ ತೆರವುಗೊಳಿಸಿದ್ದಾರೆ. ಸರ್ವಜನಿಕರ ನೀರಿನ ಬಳಕೆಗೆ ತೊಂದರೆ ಮಾಡಿದ್ದಾರೆ ಎಂದು ಆರೋಪಿಸಿ...

ಯಾದಗಿರಿ | ಪರಸ್ಪರ ಹೊಡೆದಾಡಿಕೊಂಡ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು

ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವಿನ ಜಗಳ ತಿಳಿಗೊಳಿಸಿದ ಸ್ಥಳೀಯರು ಚಿಂಚನಸೂರ ಬಳಿ ಕೆಲವರು ತಮ್ಮ ಸಮಸ್ಯೆಗಳ ಕುರಿತು ಬೇಸರ ವ್ಯಕ್ತಪಡಿಸಿದರು ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯದ್ಲಾಪುರ...

ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ. ಮಾರ್ಚ್ 24ರಂದು...

ಈ ಹೊತ್ತಿನ ಪ್ರಮುಖ ಸುದ್ದಿ