ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು.
ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ...
ಸಂಸತ್ತಿನಲ್ಲಿ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಸದಾಯೆ ಮಿಲ್ಲತ್ ಕಮಿಟಿಯಿಂದ ಯಾದಗಿರಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಈ ಕುರಿತು ಪ್ರತಿಭಟನಾಕಾರರು ಕೈಯಲ್ಲಿ ಕಪ್ಪು ಧ್ವಜ ಹಿಡಿದು ಕೇಂದ್ರ ಸರ್ಕಾರದ...
ಆಟೊ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುಂಡರಗಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಆಟೊ ರಿಕ್ಷಾ ಸವಾರ ಬಸವರಾಜ (55) ಮತ್ತು...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗ್ರಾಮದ ಹೊತಪೇಟೆ ಸರಕಾರ ಪ್ರೌಢ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವ ಅಂಗವಾಗಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಮಕ್ಕಳಿಗೆ ಸೈಕಲ್ ವಿತರಿಸಲಾಯಿತು.
ವರ್ಲ್ಡ್ ವಿಷನ್ ಇಂಡಿಯಾ ವ್ಯವಸ್ಥಾಪಕ...
ವಿದ್ಯುತ್ ತಂತಿ ತಗುಲಿ ಭತ್ತದ ಬಣವೆ ಹಾಗೂ ಕೂಡಿಟ್ಟಿದ್ದ ಕಟ್ಟಿಗೆಗಳು ಸುಟ್ಟು ಭಸ್ಮವಾಗಿರೋ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದಷ್ಟೇ ನಡೆದಿದ್ದ ಭಯಾನಕ ವಿದ್ಯುತ್ ಅವಘಡ ಮಾಸುವ...
ಕರ್ನಾಟಕ ರಾಜ್ಯ ಸರ್ಕಾರವು ಅನುಸೂಚಿತ ಉದ್ದಿಮೆಗಳಡಿ ಬರುವ ವಿವಿಧ ವಲಯವಾರು ಹಾಗೂ ವಿವಿಧ ಕುಶಲತೆಯ ಕಾರ್ಮಿಕರಿಗೆ ನೀಡಬೇಕಾಗಿರುವ ದಿನದ ಮತ್ತು ಮಾಸಿಕ ಕನಿಷ್ಠ ವೇತನವನ್ನು ಹೆಚ್ಚಿಸಿರುವುದು ಮತ್ತು ಬೇಡಿಕೆಯಂತೆ 3 ವಲಯಗಳನ್ನು ಮಾಡಿ...
ಬುದ್ಧ, ಬಸವ, ಅಂಬೇಡ್ಕರ್ ಅವರು ಬೆಳಕು ಮತ್ತು ಜ್ಞಾನದ ಸಂಕೇತ, ಪ್ರತಿಯೊಬ್ಬರು ಅಂಬೇಡ್ಕರ್ ಜೀವನ ಚರಿತ್ರೆ ಓದಬೇಕು, ಬುದ್ಧನ ಶಾಂತಿ, ಬಸವಣ್ಣನವರ ಸಮಾನತೆ, ಅಂಬೇಡ್ಕರ್ ಅವರ ಹೃದಯ ವೈಶಾಲ್ಯತೆ ನಮಗೆ ದಾರಿದೀಪವಾಗಬೇಕು ಎಂದು...
ಸಾರಿಗೆ ಬಸ್ ಮತ್ತು ಬುಲೆರೊ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದೇವಸ್ಥಾನಕ್ಕೆಂದು ಹೊರಟಿದ್ದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮದ್ದರಕಿ ಬಳಿಯ 'ರಾಷ್ಟ್ರೀಯ...
ಸಾರಿಗೆ ಬಸ್ ಹಾಗೂ ಮಹಿಂದ್ರಾ ಪಿಕಪ್ ವಾಹನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲ್ಲೂಕಿನ ಮದ್ರಿಕಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಮೃತಪಟ್ಟವರು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ...
ಶಹಾಪುರ ನಗರದ ಹೊಸ ಬಸ್ ನಿಲ್ದಾಣದ ಸಮೀಪ ಪಾರ್ಕಿಂಗ್ ಮಾಡಿದ ಬೈಕ್‌ವೊಂದು ಬಿಸಿಲಿನ ತಾಪಕ್ಕೆ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ತಾಪಮಾನ ದಾಖಲಾಗುತ್ತಿದೆ....
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ)ಯಡಿ ಕೂಲಿ ಹಣಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸಲು ಸಂಚು ನಡೆಸಿದ್ದವನನ್ನು ಅಮಾನತುಗೊಳಿಸಲಾಗಿದೆ.
ಯಾದಗಿರಿ ಜಿಲ್ಲೆಯ ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ...
ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ ನಡೆದ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ...