ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಾರಾಯಣಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ಹುಣಸಗಿ ಕೊಡೇಕಲ್ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಸಿಬ್ಬಂದಿಯ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು...
ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಸಾಂಸ್ಕೃತಿಕ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಭೀಮಾಶಂಕರ ಎಂ. ಯರಗೊಳ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ಜೆ.ಪಿ. ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಾಂಸ್ಕೃತಿಕ ವಿಭಾಗದ...
ಕೆಂಭಾವಿ ಪಟ್ಟಣದಲ್ಲಿರುವ ಕೆಬಿಜೆಎನ್‌ಎಲ್‌ಗೆ ಸೇರಿದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಬಳಿಸಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...
ಯಾದಗಿರಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಬಸ್‌ಗಳು ಇಲ್ಲದ ಕಾರಣ ಜನರು ತುಂಬಿ ತುಳುಕುವ ಬಸ್‌ಗಳಲ್ಲಿ ಪ್ರಯಾಣಿಸಬೇಕಾದ...
ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಪಡೆದ ಸಾಲದ ಕಂತು ಪಾವತಿ ವಿಚಾರದಲ್ಲಿ ಉಂಟಾದ ಆರ್ಥಿಕ ಹಾಗೂ ಮಾನಸಿಕ ಒತ್ತಡದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೈಲಾಪುರ ತಾಂಡಾದಲ್ಲಿ ನಡೆದಿದೆ.
ತಾಂಡಾದ ನಿವಾಸಿ ಅನೀಲ...
ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು...
ಮೂಲಸೌಕರ್ಯಗಳಿಂದ ವಂಚಿತವಾಗಿರುವ ಮರಂಕಲ್ ಗ್ರಾಮಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
'ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂಕಲ್...
ಎಸ್‌ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.
ಜಾಥಾವು ಬೈಕ್...
ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಜನಜಾಗೃತಿ ಜಾಥಾ ಸೋಮವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರಕ್ಕೆ ಆಗಮಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಮುಖಂಡರು ಭರ್ಜರಿ ಸ್ವಾಗತ ಕೋರಿದರು.
ನಗರದ ಅಂಬೇಡ್ಕರ್...
ಎಸ್‌ಐಆರ್ (ವಿಶೇಷ ಮತದಾರರ ತೀವ್ರ ಪರಿಷ್ಕರಣೆ) ವಿರೋಧಿಸಿ ಕರ್ನಾಟಕದ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಜಾಥಾ ಅಂಗವಾಗಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...
ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ಲುಂಬಿಣಿ ನಿವಾಸದಲ್ಲಿ ದಿವಂಗತ ಸಿದ್ದಪ್ಪ ಮಾಸ್ತರ ಹೊಸಮನಿ ಅವರ ದ್ವಿತೀಯ ವರ್ಷದ ಪುಣ್ಯಾನುಮೋದನೆ ಕಾರ್ಯಕ್ರಮವನ್ನು ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪುಣ್ಯಸ್ಮರಣೆ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎದ್ದೇಳು ಕರ್ನಾಟಕ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಜೂನ್ 15ರಂದು ಯಾದಗಿರಿ...