ಯಾದಗಿರಿ 

ಯಾದಗಿರಿ | ಮನರೇಗಾ ಯೋಜನೆಯಡಿ ಕೆಲಸ ಕೊಡಿ

ಕನ್ನೆಕೋಳೂರು ಗ್ರಾಮ ಪಂಚಾಯತ್ ಕಾರ್ಯಾಲಯದ ಮಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಕೆಲಸ ಸೇರಿದಂತೆ ಇತರೆ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ...

ಯಾದಗಿರಿ | ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಉಚಿತ ಬೇಸಿಗೆ ಶಿಬಿರ

'ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್' ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ 'ಉಚಿತ ಬೇಸಿಗೆ ಶಿಬಿರ'...

ಯಾದಗಿರಿ | ₹80 ಸಾವಿರ ಲಂಚ ಪಡೆಯುತ್ತಿದ್ದ ಸಿಡಿಪಿಒ ಲೋಕಾಯುಕ್ತ ಬಲೆಗೆ

ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ₹80 ಸಾವಿರ ಲಂಚ ಪಡೆಯುತ್ತಿದ್ದ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವನಜಾಕ್ಷಿ ಲೋಕಾಯುಕ್ತ ಪೊಲೀಸರ ಬಲೆಗೆ ಶುಕ್ರವಾರ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಜಮುನಾ ತೊಂಡಿಪೊಲ್ಲ ಲೋಕಾಯುಕ್ತಕ್ಕೆ...

ಯಾದಗಿರಿ | ಮನರೇಗಾ ಯೋಜನೆಯ ರಸ್ತೆಬದಿ ನೆಡುತೋಪು ಕಾಮಗಾರಿಯಡಿ ಅಕ್ರಮ; ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮನರೇಗಾ ಯೋಜನೆಯ ರಸ್ತೆಬದಿ ನೆಡುತೋಪು ಕಾಮಗಾರಿಯಡಿ ಅಕ್ರಮ ನಡೆದಿದ್ದು, ಸರ್ಕಾರದ ಅನುದಾನವನ್ನು ಲೂಟಿ ಹೊಡೆದಿರುವ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿಗಳನ್ನು ತನಿಖೆಗೊಳಪಡಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...

ಯಾದಗಿರಿ | ದಲಿತರ ಮೇಲೆ ಹಲ್ಲೆ; ಪೊಲೀಸ್‌ ಠಾಣೆಗೆ ಮುತ್ತಿಗೆ

ಯಾದಗಿರಿ ಜಿಲ್ಲೆಯ ಬೋನಾಳ ಗ್ರಾಮದ ದಲಿತ ಸಮುದಾಯದ ಶಾಂತಾ ಪರಮಣ್ಣ ದೊಡ್ಡಮನಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಸಾಮೂಹಿಕ ದಲಿತ...

ಯಾದಗಿರಿ | ನಾರಾಯಣಪುರ ಎಡ-ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ರೈತರ ಬೃಹತ್ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ನಾರಾಯಣಪುರ ಎಡ-ಬಲದಂಡೆ ಕಾಲುವೆಗಳಿಗೆ ರೈತರ ಬೆಳೆ ರಕ್ಷಣೆಗಾಗಿ ಏಪ್ರಿಲ್ 15ರವರೆಗೆ ನೀರು ಹರಿಸಲು ಒತ್ತಾಯಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿಯಿಂದ ಯಾದಗಿರಿ ಜಿಲ್ಲಾ ಕೇಂದ್ರ ಬಂದ್ ಮಾಡಿ ಬೃಹತ್‌ ಪ್ರತಿಭಟನೆ...

ಯಾದಗಿರಿ | ಹಿರಿಯ ನಾಗರಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ

ಹಿರಿಯ ನಾಗರಿಕರೊಬ್ಬರ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗುರುಮಠಕಲ್‌ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ನಡೆದಿದೆ. ಪುಟಪಾಕ ಗ್ರಾಮದ ಹಿರಿಯರಾದ ನರಸಪ್ಪ ತಂದೆ ರಾಮಪ್ಪ (65) ಅವರ ಮೇಲೆ ಅದೇ ಗ್ರಾಮದ...

ಸುರಪುರ | ಅಂಬೇಡ್ಕ‌ರ್‌ ಜಯಂತಿ; ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಚರಣೆಗೆ ಆಗ್ರಹ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜಯಂತ್ಯುತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿವೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ...

ಯಾದಗಿರಿ | ಭೇದ ಭಾವ ಎನ್ನದೆ ಎಲ್ಲರೂ ಸಹಬಾಳ್ವೆಯಿಂದ ಬದುಕೋಣ

ಯಾದಗಿರಿಯ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಅವರು ರಂಜಾನ್ ಅಂಗವಾಗಿ ಮುಸ್ಲಿಂ ಬಾಂಧವರಿಗೆ ಕಲ್ಲಂಗಡಿ ಹಣ್ಣು ಹಂಚಿದರು. ರೈತರಿಂದ ಎರಡೂವರೆ ಕ್ವಿಂಟಾಲ್ ಕಲ್ಲಂಗಡಿ ಖರೀದಿಸಿ ತಮ್ಮ ಕಚೇರಿಯಲ್ಲಿ ಆಯೋಜಿಸಿದ ಸಭೆಯಲ್ಲಿ ಮುಸ್ಲಿಂ ಬಾಂಧವರಿಗೆ ವಿತರಿಸಿದರು. ಉಮೇಶ್...

ಯಾದಗಿರಿ | ಬೀದರ್‌ ಮಾದರಿಯಂತೆ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಆಗ್ರಹ

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಏಜೆನ್ಸಿಗಳಿಂದ ಆಗುತ್ತಿರುವ ಅಕ್ರಮಗಳು ಹಾಗೂ ಅನ್ಯಾಯಗಳನ್ನು ತಡೆಗಟ್ಟಲು ಬೀದರ್ ಮಾದರಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸಬೇಕೆಂದು ಆಗ್ರಹಿಸಲಾಯಿತು. ಎಐಯುಟಿಯುಸಿ...

ಯಾದಗಿರಿ | ತಂದೆ ಸಾವಿನ ದುಃಖದ‌ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ಯಾದಗಿರಿ ಜಿಲ್ಲೆಯ ಯರಗೋಳ ಸಮೀಪದ ಕಂಚಗಾರಹಳ್ಳಿಯ ಶ್ರೀಶೈಲ ಎಂಬ ವಿದ್ಯಾರ್ಥಿ ತಂದೆ ಸಾವಿನ ದುಃಖದ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಶ್ರೀಶೈಲ ಅವರ ತಂದೆ, ಅಲ್ಲಿಪುರ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಪ್ಪ (50) ...

ಯಾದಗಿರಿ | ಏ.10ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆ

ನಾರಾಯಣಪುರದ ಬಸವಸಾಗರ ಜಲಾಶಯದಿಂದ ಏ.10ರವರೆಗೆ ನಿರಂತರವಾಗಿ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಮಾನವ ಸರಪಳಿ ರಚಿಸಿ ನಾಲ್ವಡಿ ರಾಜಾ ವೆಂಕಟಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X