ಯಾದಗಿರಿ 

ಯಾದಗಿರಿ | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ ನೀಡಿರುವುದು ಖಂಡನೀಯ: ಎಐಡಿಎಸ್‌ಒ

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಸ್ವಾಗತಿಸುವುದಾಗಿ, ಆದರೆ ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ಗಳಿಗೆ ಮಾತ್ರ...

ಯಾದಗಿರಿ | ಗುಣಮಟ್ಟ ಶಿಕ್ಷಣದಿಂದ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ: ವಾಣಿಶ್ರೀ ದರ್ಬಾರಿ

ಗುಣಮಟ್ಟದ ಶಿಕ್ಷಣದಿಂದಲೇ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ರಸ್ತಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಹೇಳಿದರು. ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ...

ಯಾದಗಿರಿ | 75 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ! ಗೊಗಡಿಹಾಳ ಶಾಲೆಯ ದುಸ್ಥಿತಿ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

ಗೊಗಡಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹೆಚ್ಚುವರಿ ಶಿಕ್ಷಕರನ್ನು ನೇಮಿಸಿ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್...

ಯಾದಗಿರಿ | ರಸಗೊಬ್ಬರ, ಯೂರಿಯಾ ಕೊರತೆಗೆ ಎತ್ತಿನ ಬಂಡಿ ಸಮೇತ ಡಿಸಿ ಕಚೇರಿ ಎದುರುಗಡೆ ರೈತರ ಪ್ರತಿಭಟನೆ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ನಡುವೆಯೇ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ, ರಸಗೊಬ್ಬರ, ಯೂರಿಯಾ ಹಾಗೂ ಡಿಎಪಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ...

ಯಾದಗಿರಿ | ಬಟ್ಟೆ ತೊಳೆಯಲು ಹೋದ ಮೂವರು ನೀರಿನಲ್ಲಿ ಮುಳುಗಿ ಸಾವು

ಮರಮ್ ಕ್ವಾರಿಯ ಗುಂಡಿಯಲ್ಲಿ ಬಟ್ಟೆ ತೊಳೆಯಲು ಹೋದ ಮೂವರು ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬಸವನಗರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಬಸವನಗರ ಗ್ರಾಮದ...

ಯಾದಗಿರಿ | ರಸಗೊಬ್ಬರ ಕಾಳಸಂತೆ ವಿರುದ್ಧ ಕ್ರಮಕ್ಕೆ ಆಗ್ರಹ; ಜೂನ್ 8ರಂದು ಬೃಹತ್ ಪ್ರತಿಭಟನೆ ಕರೆ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಬೇಕು ಹಾಗೂ ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...

ಯಾದಗಿರಿ | ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ: ಮಾತೃಛಾಯ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಮಾತೃಛಾಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಹಾಗೂ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ವರ್ಲ್ಡ್...

ಯಾದಗಿರಿ | ಪದವಿ ಪೂರ್ವ ಉಪನ್ಯಾಸಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಡಾ. ರವೀಂದ್ರನಾಥ ಹೊಸಮನಿ ಅವಿರೋಧ ಆಯ್ಕೆ

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ 2026-31ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಒಂಬತ್ತು ಹುದ್ದೆಗಳಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಲ್ಲಯ್ಯ...

ಯಾದಗಿರಿ | ಕಾರ್ಮಿಕ ಸಚಿವರಾಗಿ ಸಂತೋಷ ಲಾಡ್ ಅವರನ್ನೇ ಮುಂದುವರೆಸಿ: ಮರಿಲಿಂಗ ಸಾವೂರ ಆಗ್ರಹ

ರಾಜ್ಯದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತಾಸಕ್ತಿಗಳ ರಕ್ಷಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಅದೇ ಖಾತೆಯನ್ನು ಮುಂದುವರಿಸಬೇಕು ಎಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ...

ಯಾದಗಿರಿ | ರೈತ ತರಬೇತಿ ಕೇಂದ್ರ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಯಾದಗಿರಿಯ ಬಡೇಪಲ್ಲಿ ಗ್ರಾಮದಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ...

ಯಾದಗಿರಿ | ಸೇತುವೆ ಮುಳುಗಡೆ; ಸಾವೂರು, ಕಾಟಮನಹಳ್ಳಿ ಸಂಪರ್ಕ ಸಂಪೂರ್ಣ ಕಡಿತ

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಹಾಪುರ ತಾಲೂಕಿನ ಸಾವೂರು, ಕಾಟಮನಹಳ್ಳಿ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಎರಡು ಗ್ರಾಮಗಳ ನಡುವಿನ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ...

ಯಾದಗಿರಿ | ಖಾಸಗಿ ಶಾಲೆಗಳ ವ್ಯಾಮೋಹ ಬೇಡ; ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ”: ವೆಂಕಟೇಶ ಎಚ್ ದೊರೆ

ಖಾಸಗಿ ಶಾಲೆಗಳ ವ್ಯಾಮೋಹ ಬೇಡ ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ ಎಂದು ವೆಂಕಟೇಶ ಎಚ್. ದೊರೆ ಹೇಳಿದರು. ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ...

ಈ ಹೊತ್ತಿನ ಪ್ರಮುಖ ಸುದ್ದಿ