ದೇಶದ ಪ್ರಜಾತಂತ್ರದ ಅಡಿಪಾಯಕ್ಕೆ ಧಕ್ಕೆ ತರುವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ನಿಲುವು ತಾಳಬೇಕು ಎಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಅಭಿಮಾನಿಯೊಬ್ಬರು...
ರಾಜ್ಯದ ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಷ್ಟೇ ಪ್ರಿಯಾಂಕ್ ಖರ್ಗೆ ಅವರೂ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ...
ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ ಪರಿಣಾಮ ಶಹಾಪುರ ತಾಲೂಕಿನ ರೋಜಾ (ಅಣಬಿ) ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೌಕಲ್ ಪಟೇಲ್ (42) ಎಂದು ಗುರುತಿಸಲಾಗಿದೆ....
ಶಹಾಪುರ ತಾಲೂಕಿನ ವನದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ಶಾಖೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ನಗದು ಅಭಾವದಿಂದ ಗ್ರಾಮೀಣ ಭಾಗದ ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಬ್ಯಾಂಕ್ ಅನ್ನು...
ಎಸ್‌ಐಆರ್ ವಿರೋಧಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ವತಿಯಿಂದ ಎಸ್‌ಐಆರ್ ಕುರಿತು ಸಮಾಲೋಚನಾ ಸಭೆ ಮಂಗಳವಾರ ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು,...
ಶಹಾಪೂರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ಸಿಸಿ ರಸ್ತೆ ನಿರ್ಮಾಣ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಮಗಾರಿ ತಡೆಗಟ್ಟಲಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮುಖಂಡರು...
ಸಾಮಾನ್ಯವಾಗಿ ಧಾರ್ಮಿಕ ವಿಧಿವಿಧಾನಗಳು, ಮಂತ್ರೋಚ್ಚಾರಣೆ ಮತ್ತು ಸಂಪ್ರದಾಯಗಳ ನಡುವೆ ನಡೆಯುವ ವಿವಾಹ ಸಮಾರಂಭಗಳಿಗಿಂತ ಭಿನ್ನವಾಗಿ, ನಗರದ ರಾಯಲ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ನಡೆದ ಹೊಸಮನಿ ಕುಟುಂಬದ ವಿವಾಹ ಸಮಾರಂಭವು ಸಂವಿಧಾನದ ಪೀಠಿಕೆ ವಾಚಿಸುವ...
ಶಾಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ವಿಚಾರವಾಗಿ ಉದ್ಭವಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಮಸ್ಯೆ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಹಾಗೂ...
ಮುಂಗಾರು ಹಂಗಾಮಿಗೆ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಗೆ ಮುಂದಾಗಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಹೆಚ್ಚುತ್ತಿರುವ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘ...
ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡೈ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು.
2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಪಾಂಡೈ ಅವರು ಇದುವರೆಗೆ ಸಾರ್ವಜನಿಕ ಶಿಕ್ಷಣ...