ಜಗದ್ವಿಖ್ಯಾತ ಹಂಪಿ ಉತ್ಸವ ಮಹಿಳಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಿಕ್ಷಕಿ, ಕವಿಯತ್ರಿ ನೀಲಮ್ಮ ಬಿ. ಮಲ್ಲೆ ಕೆಂಭಾವಿ ಅವರು ಆಯ್ಕೆಯಾಗಿದ್ದಾರೆ.
ಫೆಬ್ರವರಿ 28 ರಂದು ಹಂಪಿ ಉತ್ಸವದಲಿ...
ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಕರೆ ನೀಡಿದರು.
ಯಾದಗಿರಿಯ ವರ್ಲ್ಡ್ ವಿಷನ್ ಇಂಡಿಯಾ ಕ್ಷೇತ್ರ ಅಭಿವೃದ್ಧಿ ಸಂಸ್ಥೆಯಿಂದ ಶಹಪುರದಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ...
ಬೆಳಗಾವಿ ಜಿಲ್ಲೆಯ ಬಾಳೆಕುಂದ್ರಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ...
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 250 ಅಡಿ ಎತ್ತರದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಸಂಘಟನೆ ಆಗ್ರಹಿಸಿದೆ.
ಯಾದಗಿರಿ ನಗರದ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪುರಸಭೆಯಲ್ಲಿ ಬಿಜೆಪಿ ಬಹುಮತವನ್ನೂ ಹೊಂದಿದ್ದರೂ, ಅಧ್ಯಕ್ಷ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದೆ. ಬಿಜೆಪಿಗೆ ದೊರೆಯದ ಅಧ್ಯಕ್ಷ ಹುದ್ದೆಯನ್ನು...
ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಇಲ್ಲಿನ ಆಸ್ಪತ್ರೆಯ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿದ್ದು, ರೋಗಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮಗಳು ಆಯೋಜಿಸುವ...
ಅತಿಯಾದ ಮೊಬೈಲ್ ಬಳಕೆ ಮಾಡುವ ಮಕ್ಕಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇದರಿಂದ ಎಚ್ಚರದಿಂದ ಎಚ್ಚರವಹಿಸಬೇಕು ಎಂದು ಅಖಿಲ ಭಾರತ ಎಐಡಿಎಸ್ಓ ಮಾಜಿ ಅಧ್ಯಕ್ಷ ವಿ.ಎನ್.ರಾಜಶೇಖರ್ ಹೇಳಿದರು.
ಭಾನುವಾರ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಎಐಡಿಎಸ್ಓ...
ಯಾದಗಿರಿ ಜಿಲ್ಲೆ ವಡಗೇರ ಪಟ್ಟಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್ಟಿಸಿ ಬಸ್ ಪಲ್ಟಿಯಾಗಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕಾಡಾನೆ...
ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ.
ಶಹಾಪುರದ...
ಸಂವಿಧಾನದ ಹೆಸರಲ್ಲಿ ಪ್ರಜಾಪ್ರಭುತ್ವ ವಿರೋಧಿ ಮನುಸೃತಿಯನ್ನು 2025ರ ಫೆಬ್ರವರಿ 3ರಂದು ಜಾರಿಗೆ ತರಲು ಹೊರಟಿರುವ ಮನುವಾದಿಗಳ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳು ಯಾದಗಿರಿ ಜಿಲ್ಲೆಯ ಸುರಪುರ...
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳ ಕಾಲ್ತುಳಿತದಲ್ಲಿ ಬುಧವಾರ ಕರ್ನಾಟಕದ ನಾಲ್ವರು ಸೇರಿದಂತೆ 40ಕ್ಕೂ ಅಧಿಕ ಮಂದಿ ಮೃತಪಟ್ಟರು. ಅದೇ ಕ್ಷಣದಲ್ಲಿ ಘಟನಾ ಸ್ಥಳದಲ್ಲಿದ್ದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಇಬ್ಬರು ಯುವಕರು...
ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅದಕ್ಕಿಂತ ಭಾಗವಹಿಸುವಿಕೆ ಮುಖ್ಯ ಎಂದು ವಿಶ್ವ ಸಮಾನತೆ ಫೌಂಡೇಶನ್ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ಕುಮಾರ್ ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು...