ಯಾದಗಿರಿ 

ಯಾದಗಿರಿ | ಕೇಂದ್ರ ಗ್ರಂಥಾಲಯದಲ್ಲಿ ಮೂಲ ಸೌಲಭ್ಯ ಕೊರತೆ: ಆಡಳಿತದ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಬಲಿಯಾಗಬೇಕೆ?

ಗ್ರಂಥಾಲಯವೆಂದರೆ ಕೇವಲ ಪುಸ್ತಕಗಳ ಸಂಗ್ರಹವಲ್ಲ; ಅದು ವಿದ್ಯಾರ್ಥಿಗಳ ಕನಸುಗಳಿಗೆ ಬಲ ನೀಡುವ ಜ್ಞಾನ ಮಂದಿರ. ಅಂಥ ಜ್ಞಾನ ಮಂದಿರವೇ ಕನಿಷ್ಠ ಸೌಲಭ್ಯಗಳ ಕೊರತೆಯಿಂದ ಓದುಗರ ಸಂಕಷ್ಟಕ್ಕೆ ಕಾರಣವಾಗಿರುವುದು ದುರಂತವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ...

ಬಿಸಿಲಿನಿಂದ ತತ್ತರಿಸಿದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಂಪೆರೆದ ಮಳೆ

ಹೆಚ್ಚುತ್ತಿರುವ ತಾಪಮಾನದಿಂದ ತತ್ತರಿಸಿದ್ದ ಉತ್ತರ ಕರ್ನಾಟಕ ಭಾಗದ ಜನರಿಗೆ ನಿನ್ನೆಯ ಮಳೆ ಕೊಂಚ ತಂಪೆರೆದಿದೆ. ಉತ್ತರ ಕರ್ನಾಟಕದ ಹಾವೇರಿ, ಬಾಗಲಕೋಟೆ, ಹುಬ್ಬಳ್ಳಿ, ವಿಜಯನಗರ ಜಿಲ್ಲೆಯ ಹಲವೆಡೆ ಬುಧವಾರ ಮಳೆಯ ಸಿಂಚನವಾಗಿದೆ.ಬಾಗಲಕೋಟೆ ಜಿಲ್ಲೆಯ ಬದಾಮಿ...

ಯಾದಗಿರಿ | ಬಳ್ಳಾರಿ ಕುಡಿತಿನಿಯಲ್ಲಿ ರೈತರ ಬಂಧನ ಖಂಡನೆ: ಕೆಪಿಆರ್‌ಎಸ್ ಆಕ್ರೋಶ

ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿದಂತೆ ನೂರಾರು ರೈತರ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ತಿಳಿಸಿದ್ದಾರೆ. ಶಹಾಪುರದಲ್ಲಿ...

ಎಸ್ಸೆಸ್ಸೆಲ್ಸಿ ಫಲಿತಾಂಶ | ಕೆಂಭಾವಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಸನ್ಮಾನ

ವಿದ್ಯಾಲಕ್ಷ್ಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಬದಿಹಾ ಆಫಾಫ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 606 ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಕೆಂಭಾವಿ ಪಟ್ಟಣಕ್ಕೆ ಕೀರ್ತಿ ತಂದ ಹಿನ್ನೆಲೆ, ನಮ್ಮ ಕರ್ನಾಟಕ ಸೇನೆ...

ಯಾದಗಿರಿ | ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು: ಅನಿಲ್ ತೇಜಪ್ಪ ಬಲ್ಲೂರ್ಕರ್

ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಹೇಳಿದರು. ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ...

ಯಾದಗಿರಿ | ₹13 ಸಾವಿರ ಲಂಚ ಪಡೆಯುತ್ತಿದ್ದ ಹೆಡ್‌ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ ನಾಗೇಶ್ ಅವರು ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಮುನ್ನಾಳ...

ಯಾದಗಿರಿ | ಗ್ಯಾಸ್‌ ಸಿಲಿಂಡರ್ ಸಿದಿದ್ದಕ್ಕೆ ಬಡವರ ಬದುಕು ಕಂಗಾಲು:‌ ಕೂಲಿ ಬಿಟ್ಟು ಸರದಿ ಸಾಲಿನಲ್ಲಿ ನಿಲ್ಲುವ ದುಃಸ್ಥಿತಿ

ಗೃಹಬಳಕೆ ಹಾಗೂ ವಾಹನ ಬಳಕೆಯ ಅನಿಲದ ಕೊರತೆಯಿಂದ ಯಾದಗಿರಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಬಡವರ ಬದುಕು ಮತ್ತಷ್ಟು ದುಸ್ತರವಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಗ್ಯಾಸ್ ಸರಬರಾಜು ಸುಗಮಗೊಳಿಸದಿದ್ದರೆ ಸಮಸ್ಯೆ ಮತ್ತಷ್ಟು...

ಯಾದಗಿರಿ | ಬಾಲಕಿ ಕೈಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ...

ಯಾದಗಿರಿ ಜಿ.ಪಂ. ಅಧಿಕಾರಿಗಳ ‘ಟೈಮ್ ಟ್ರಾವೆಲ್’ ಯಡವಟ್ಟು: ಭವಿಷ್ಯದ ದಿನಾಂಕ ನಮೂದಿಸಿ ದೂರುದಾರರಿಗೆ ದಂಡ

​ಭ್ರಷ್ಟಾಚಾರದ ವಿರುದ್ಧ ದೂರು ನೀಡುವವರನ್ನು ರಕ್ಷಿಸುವ ಬದಲು, ಅವರ ಬಾಯಿ ಮುಚ್ಚಿಸಲು ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆಯೇ ಎಂಬ ಗಂಭೀರ ಅನುಮಾನಗಳು ಹುಟ್ಟಿಕೊಂಡಿವೆ. ಇದಕ್ಕೆ ಪುಷ್ಠಿ ನೀಡುವಂತೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು...

ಯಾದಗಿರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿ ಊಟ ನೌಕರರು, ಕಟ್ಟಡ ಕಾರ್ಮಿಕರು ಹಾಗೂ ಗ್ರಾಮ ಕಾಯಕ ಮಿತ್ರರು ಶುಕ್ರವಾರ ಯಾದಗಿರಿ...

ಯಾದಗಿರಿ | ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಎಲ್‌ಎಸ್‌ಟಿಡಿ ಕಾರ್ಯಕ್ರಮ

ಯಾದಗಿರಿ ಕ್ಷೇತ್ರ ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾದ ಮೂರು ದಿನಗಳ ಎಲ್‌ಎಸ್‌ಟಿಡಿ (ಲೈಫ್ ಸ್ಕೂಲ್ ಫಾರ್ ಟ್ರಾನ್ಸ್‌ಫಾರ್ಮೇಶನ್ ಡೆವಲಪ್ಮೆಂಟ್) ಕಾರ್ಯಕ್ರಮವು ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ನೇತೃತ್ವದಲ್ಲಿ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದಲ್ಲಿ...

ಯಾದಗಿರಿ | ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ...

ಈ ಹೊತ್ತಿನ ಪ್ರಮುಖ ಸುದ್ದಿ