ರಾಜ್ಯದಲ್ಲಿ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ, ಒಬ್ಬ ಅರ್ಹ ಮತದಾರರೂ ಪಟ್ಟಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಸಂಸ ಮುಖಂಡರು ಬುಧವಾರ ಮನವಿ ಸಲ್ಲಿಸಿದರು.
ಕರ್ನಾಟಕದ ದಲಿತ...
ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಿಯೋಜಿತ ನಿವೇಶನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೂ...
ಯಾದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಭಾವಪೂರ್ಣವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ಸಮಾಜದಲ್ಲಿ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ಸೋಮವಾರ ಶಾಹಪುರ್ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ...
“ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ” ಎಂಬ ಮಾನವೀಯ ತತ್ವದೊಂದಿಗೆ ನಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್ ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ (ರಿ), ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ...
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಲವೀಶ್ ಒರಡಿಯಾ ಅವರು ಶುಕ್ರವಾರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಧಿಕಾರಿಗಳಿಗೆ ಮುನ್ನೆಚ್ಚರಿಕಾ...
ಶಹಾಪುರ ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಸೋಮವಾರ ಯಶಸ್ವಿಯಾಗಿ ನೆರವೇರಿತು. ಗ್ರಾಮೀಣ ಜನರಿಗೆ ಕಾನೂನು ಜ್ಞಾನವನ್ನು ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು...
ಹಲವು ವರ್ಷಗಳಿಂದ ವಿಳಂಬವಾಗಿದ್ದ ಕಟ್ಟಡ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸೇನೆ ನಡೆಸಿದ ನಿರಂತರ ಹೋರಾಟ ಫಲ ನೀಡಿದ್ದು, ಶನಿವಾರ ಕೆಂಭಾವಿ ಪಟ್ಟಣದಲ್ಲಿ ನೂರಾರು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್...
ಎಸ್‌ಐಆರ್ ಸಂಬಂಧಿತ ಪೌರತ್ವ ಪ್ರಶ್ನೆ ಹಾಗೂ ಪ್ರಭುತ್ವದ ಹುನ್ನಾರಗಳ ಕುರಿತು ಶಹಾಪುರ ಪಟ್ಟಣದಲ್ಲಿ ಭಾನುವಾರ ವಿಸ್ತೃತ ಸಂವಾದ ಗೋಷ್ಠಿ ನಡೆಸಲಾಯಿತು.
ಪಟ್ಟಣದ ಮಾತೋಶ್ರಿ ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಈ ಕಾರ್ಯಕ್ರಮವನ್ನು ಯಾದಗಿರಿ ಮೇ ಸಾಹಿತ್ಯ ಮೇಳ...
ಗುತ್ತಿಗೆದಾರರೊಬ್ಬರ ಬಾಕಿ ಬಿಲ್ ಬಿಡುಗಡೆಗೆ ₹35 ಸಾವಿರ ಲಂಚ ಫೋನ್‌ಪೇ ಮೂಲಕ ಹಣ ಸ್ವೀಕರಿಸಿದ ಆರೋಪದಡಿ ಇಬ್ಬರು ಇಂಜಿನಿಯರ್‌ಗಳನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಶಹಾಪುರ ತಾಲೂಕಿನ ಭೀಗುಡಿಯಲ್ಲಿರುವ ಕೆಬಿಜೆಎನ್‌ಎಲ್ ಕಚೇರಿಯಲ್ಲಿ ಎಇಇ...
ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿಯ ವಿಚಾರವಾಗಿ ನಡೆದ ಕುಟುಂಬದೊಳಗಿನ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಪರಮೇಶಿ (27), ತಂದೆ...
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನಾಲ್ಕು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಬಸಮ್ಮ(11), ಕಿರಣ್(6), ಶರತ್(6) ಹಾಗೂ ಹಣಮೇಶ್(7)...