ಯಾದಗಿರಿ 

ಯಾದಗಿರಿ| ಅಂಬೇಡ್ಕರ್‌ ಕುರಿತು ಹೇಳಿಕೆ : ಅಮಿತ್ ಶಾ ರಾಜಿನಾಮೆಗೆ ಒತ್ತಾಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಶಹಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ...

ಯಾದಗಿರಿ| ಅಂಬೇಡ್ಕರ್‌ಗೆ ಅವಮಾನ : ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ, ಗಡಿಪಾರಿಗೆ ಆಗ್ರಹ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಗಡಿಪಾರು ಮಾಡಿ, ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ...

ಯಾದಗಿರಿ | ಪ್ರತಿಭಟನಾನಿರತ ರೈತ ಮುಖಂಡನೊಂದಿಗೆ ಅಮಾನವೀಯತೆಯಿಂದ ವರ್ತಿಸಿದ ಪೊಲೀಸರು

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಯಾದಗಿರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಚನ್ನಪ್ಪ ಆನೇಗುಂದಿ ಬೆಂಬಲ ಸೂಚಿಸಿ, ಧರಣಿ ನಡೆಸಿದಾಗ ಪೊಲೀಸರು ಅಮಾನವೀಯತೆಯಿಂದ ನಡೆದುಕೊಂಡು, ಮನಬಂದಂತೆ...

ಯಾದಗಿರಿ| ವಿವಿಧ ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ...

ಯಾದಗಿರಿ | ಬೈಕ್ ಮುಖಾಮುಖಿ ಡಿಕ್ಕಿ : ಓರ್ವ ಸಾವು

ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಶಹಾಪುರ ನಗರದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು...

ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ ಆಚರಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ.ಸುಶೀಲಾ...

ಯಾದಗಿರಿ | ಬಿಹಾರ ಬೋಧ್‌ ಗಯಾದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು: ಡಾ. ಭಗವಂತ ಅನ್ವಾರ

ಬಿಹಾರದ ಬೋಧ್‌ ಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತೀಯ ಬೌದ್ಧ ವೇದಿಕೆ ಮತ್ತು ದಲಿತ ಪ್ರಗತಿಪರ ಸಂಘಟನೆಗಳಿಂದ ಯಾದಗಿರಿಯಲ್ಲಿ ಪ್ರತಿಭಟನೆ...

ಯಾದಗಿರಿ | ವಿಕಲ ಚೇತನ ಬಾಲಕಿಯ ಅತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಅಪ್ರಾಪ್ತ ವಿಕಲ ಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ‌ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅಂಗವಿಕಲರ ರಕ್ಷಣಾ ತಾಲೂಕು ಸಮಿತಿ ಶಹಾಪುರ ವತಿಯಿಂದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ...

ಯಾದಗಿರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಶಹಾಪುರ ತಾಲ್ಲೂಕಿನಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಗೋಗಿ(ಕೆ) ಗ್ರಾಮದ ಸಂತೋಷ್ ಶರಣಪ್ಪ (19) ಆರೋಪಿ. ಪೊಲೀಸರು ಆರೋಪಿಯನ್ನು...

ಯಾದಗಿರಿ | ಸ್ನಾನಕ್ಕೆಂದು ಹಳ್ಳಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

ಜಾನುವಾರುಗಳ ಮೇಯಿಸಲು ಹೋಗಿದ್ದ ವೇಳೆ ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಹಿರೇಹಳ್ಳ ಎಂಬಲ್ಲಿ ನಡೆದಿದೆ. ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಶ್ರೇಯಣ್ಣ (8)...

ಯಾದಗಿರಿ | ಜೀಪ್‌ ಪಲ್ಟಿ; ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಸಾವು

ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ. ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24)...

ಯಾದಗಿರಿ | ಹಾರಣಗೇರ ಗ್ರಾಮಕ್ಕೆ ಯಾವುದೇ ಅನುದಾನ ನೀಡದಂತೆ ದಸಂಸ ಒತ್ತಾಯ

ಯಾದಗಿರಿ ಜಿಲ್ಲೆಯ ಉಕ್ಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಾರಣಗೇರಾ ಗ್ರಾಮಕ್ಕೆ ನರೇಗಾ 15 ನೇ ಹಣಕಾಸು ಯಾವುದೇ ಅನುದಾನ ನೀಡಬಾರದೆಂದು ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಯಾದಗಿರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X