ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 35 ಕುರಿಗಳನ್ನು ಕಳ್ಳರು ಕದ್ದೊಯ್ದಿರುವುದು ಬೆಳಕಿಗೆ ಬಂದಿದ್ದು, ಗ್ರಾಮೀಣ ಭಾಗದ ಕುರಿಗಾಹಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ತಾಲ್ಲೂಕಿನ ಬಂದಳ್ಳಿ ಗ್ರಾಮದ...
ಸಹಜ ಶೀಲತೆ, ಉದಾರ ಮನಸ್ಸು ಹಾಗೂ ತಾಳ್ಮೆಯನ್ನು ಕಳೆದುಕೊಂಡಿರುವ ಮನುಷ್ಯನು ಕಾನೂನಿನ ಅರಿವಿಲ್ಲದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅಸಹಜ ವರ್ತನೆಗಳಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತಿವೆ ಎಂದು ನ್ಯಾಯವಾದಿಗಳಾದ ಆರ್ ಎಂ ಹೊನ್ನಾರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಬಸವಮಾರ್ಗ...
ತಾಲೂಕಿನ ಚಾಮನಳ್ಳಿ ತಾಂಡಾದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲೆಯಾದ ಯುವಕನ ಪತ್ನಿ ಸೇರಿ ಮೂವರ...
ಶಹಾಪುರ ತಾಲೂಕಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆ, ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಮುಗಿಬಿದ್ದಿರುವ ದೃಶ್ಯಗಳು ಕಂಡುಬಂದಿವೆ.
ಪಟ್ಟಣದ ಹಿರೇಮಠ್ ಪೆಟ್ರೋಲ್ ಪಂಪ್ ಸೇರಿದಂತೆ ಅನೇಕ ಪಂಪ್‌ಗಳಲ್ಲಿ ವಾಹನ...
ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುರುಮಠಕಲ್ ತಾಲೂಕಿನ...
ಹುರಸಗುಂಡಗಿ ಗ್ರಾಮದಿಂದ ದೋರನಹಳ್ಳಿ ಸಂಪರ್ಕ ರಸ್ತೆಯ ಮೇಲಿರುವ ಸೂರತ್, ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಿದರಾಣಿ, ಹುರಸಗುಂಡಗಿ ಮಧ್ಯದ ಸುರಂಗ ಮಾರ್ಗ (ಬ್ರಿಡ್ಜ್) ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತ ಮುಖಂಡರು ಶನಿವಾರ ಹೈವೇ ಇಂಚಾರ್ಜ್...
ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದ್ದು, ಆಸ್ತಿ ವಿವಾದ ಹಾಗೂ ವೈಯಕ್ತಿಕ ವೈಷಮ್ಯದ ಹಿನ್ನೆಲೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ ಪ್ರಕರಣ...
ಊರಿಗೆ ಹೋಗಲು ವಾಹನ ಸಿಗದಿದ್ದಕ್ಕೆ ಸೇವೆಯಿಂದ ವಜಾಗೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಿಂದ ತನ್ನೂರಿಗೆ ಬಸ್ ಕದ್ದೊಯ್ದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ.
ಮಾ.19ರಂದು ಕಾರ್ಯಾಚರಣೆ ನಡೆಸಿ...
ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಒಳ ಮೀಸಲಾತಿ ಗೊಂದಲವನ್ನು ತಕ್ಷಣ ಪರಿಹರಿಸಿ, ಯಾವುದೇ ವಿಳಂಬವಿಲ್ಲದೆ ಅಧಿಸೂಚನೆ ಹೊರಡಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಯಾದಗಿರಿ...
ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು.
ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ...
ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.
ಮುರಘೇಂದ್ರ...
ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ...