ಯಾದಗಿರಿ 

ಯಾದಗಿರಿ | ಮಾಯಾವತಿಯವರು ಒಳಮೀಸಲಾತಿ ತೀರ್ಪು ವಿರೋಧಿಸಿದ್ದಕ್ಕೆ ಬಿಎಸ್‌ಪಿಗೆ ರಾಜೀನಾಮೆ: ಕೆ ಬಿ ವಾಸು ಸ್ಪಷ್ಟನೆ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆಯೆಂದು 2024ರ ಆಗಸ್ಟ್ 1ರಂದು ಸುಪ್ರಿಂ ಕೋರ್ಟ್ ನೀಡಿದ ತೀರ್ಪನ್ನು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನಪರ ಸಂಘಟನೆಗಳು ಸ್ವಾಗತಿಸಿವೆ. ಆದರೆ ಬಹುಜನ...

ಯಾದಗಿರಿ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅರೆಬೆತ್ತಲೆ ಮೆರವಣಿಗೆ

ಸಾಂವಿಧಾನಿಕ ಸಂಸ್ಥೆಗಳಾದ ಇ.ಡಿ, ಐಟಿ, ಸಿಬಿಐ ಮತ್ತು ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅರೆಬೆತ್ತಲೆ...

ಯಾದಗಿರಿ | ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪ್‌ನ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ(35) ಎಂದು ತಿಳಿದುಬಂದಿದೆ. ಬೈಕಿನಲ್ಲಿ...

ಯಾದಗಿರಿ | ಹದಗೆಟ್ಟ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಲೋಕೋಪಯೋಗಿ ಇಲಾಖೆಗೆ ಮನವಿ

ರಾಜ್ಯ ಹೆದ್ದಾರಿ ಯಾದಗಿರಿಯಿಂದ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದ್ದು, ರಸ್ತೆ ನವೀಕರಣ ಮಾಡುವಂತೆ ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ...

ಯಾದಗಿರಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ; ಸುರಪುರ ತಹಶೀಲ್ದಾರ್‌ಗೆ ಮನವಿ

ಸಮಸ್ಯೆಗಳ್ನು ಬಗೆಹರಿಸಲು ರೈತರ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ ಮತ್ತು ಎಲ್ಲ ತಾಲೂಕು ಸಮಿತಿ, ಗ್ರಾಮ ಸಮಿತಿಯಿಂದ ಸುರಪುರ...

ಯಾದಗಿರಿ | ತಾಲೂಕು ಮಟ್ಟದ ಅಥ್ಲೆಟಿಕ್ಸ್‌; ವಂಕಸಂಬರ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಗುರುಮಠಕಲ್ ತಾಲೂಕಿನ ಕೊಂಕಲ್ ವಲಯದ ವಂಕಸಂಬರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಥ್ಲೆಟಿಕ್ಸ್‌ನಲ್ಲಿ ಯಾದಗಿರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು...

ಯಾದಗಿರಿ | ಮರಕುಂಬಿ ಪ್ರಕರಣದ ತೀರ್ಪು; ಸತ್ರ ನ್ಯಾ. ಸಿ ಚಂದ್ರಶೇಖರ್‌ರವರಿಗೆ ದಸಂಸ ಅಭಿನಂದನೆ

ಕೊಪ್ಪಳ ಜಿಲ್ಲೆಯ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರವರಿಗೆ ಈ ರಾಜ್ಯದ ಕೆಳವರ್ಗದ ಜನ ಹೃತೂರ್ವಕ ಅಭಿನಂದನೆ ಹೇಳುತ್ತ ಈ ತೀರ್ಪುನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ರಾಜ್ಯದ ಎಲ್ಲ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು. ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ. 50ರಿಂದ ಶೇ 75ಕ್ಕೆ ಹೆಚ್ಚಳ ಮಾಡಲು...

ಯಾದಗಿರಿ | ಕಾಂಗ್ರೆಸ್-ಬಿಜೆಪಿ ರಾಜಕೀಯ ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ: ದಸಂಸ ಆಗ್ರಹ

ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ನಿರತವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾರ್ಗಸೂಚನೆ ನೀಡುವಂತೆ ದಲಿತ ಸಂಘರ್ಷ ಸಮಿತಿ (ಸಂಯೋಜಕ)...

ಯಾದಗಿರಿ | ಬೆಳೆ ಖರೀದಿ ಕೇಂದ್ರ ಸ್ಥಾಪಿಸಿ, ವೈಜ್ಞಾನಿಕ ಬೆಲೆ ನಿಗದಿಪಡಿಸಿ: ರೈತ ಸಂಘ ಆಗ್ರಹ

ಮುಂಗಾರ ಬೆಳೆಗಳಾದ ಹತ್ತಿ, ಭತ್ತ, ತೊಗರಿಗಳಿಗೆ ಖರೀದಿ ಕೇಂದ್ರ ತೆಗೆದು ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶಹಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಯಾದಗಿರಿ...

ಯಾದಗಿರಿ | ಒಳಮೀಸಲಾತಿ ಜಾರಿಯಾಗುವವರೆಗೆ ಹುದ್ದೆಗಳಿಗೆ ನೇಮಕಾತಿ ತಡೆಯಲು ಆಗ್ರಹಿಸಿ ಪ್ರತಿಭಟನೆ

ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ತುಂಬಬಾರದು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ತಹಶೀಲ್ದಾರ್ ಕಚೇರಿಯಿಂದ...

ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಪ್ರತಿಭಟನೆ

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಪಾವತಿಸಲು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ರಿ) ದಿಂದ ಯಾದಗಿರಿ ಜಿಲ್ಲಾ ಪಂಚಾಯತ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X