ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಬೇಕು ಹಾಗೂ ಎಂಆರ್ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಮಾತೃಛಾಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಹಾಗೂ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ವರ್ಲ್ಡ್...
ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ 2026-31ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಒಂಬತ್ತು ಹುದ್ದೆಗಳಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಲ್ಲಯ್ಯ...
ರಾಜ್ಯದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತಾಸಕ್ತಿಗಳ ರಕ್ಷಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಅದೇ ಖಾತೆಯನ್ನು ಮುಂದುವರಿಸಬೇಕು ಎಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ...
ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಯಾದಗಿರಿಯ ಬಡೇಪಲ್ಲಿ ಗ್ರಾಮದಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ...
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಹಾಪುರ ತಾಲೂಕಿನ ಸಾವೂರು, ಕಾಟಮನಹಳ್ಳಿ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಎರಡು ಗ್ರಾಮಗಳ ನಡುವಿನ ಸಂಚಾರ ಸ್ಥಗಿತಗೊಂಡಿದೆ.
ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ...
ಖಾಸಗಿ ಶಾಲೆಗಳ ವ್ಯಾಮೋಹ ಬೇಡ ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ ಎಂದು ವೆಂಕಟೇಶ ಎಚ್. ದೊರೆ ಹೇಳಿದರು.
ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ...
ದೇಶದ ಪ್ರಜಾತಂತ್ರದ ಅಡಿಪಾಯಕ್ಕೆ ಧಕ್ಕೆ ತರುವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಎಸ್ಐಆರ್ ಪ್ರಕ್ರಿಯೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ನಿಲುವು ತಾಳಬೇಕು ಎಂದು ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಅಭಿಮಾನಿಯೊಬ್ಬರು...
ರಾಜ್ಯದ ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಷ್ಟೇ ಪ್ರಿಯಾಂಕ್ ಖರ್ಗೆ ಅವರೂ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ...
ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ ಪರಿಣಾಮ ಶಹಾಪುರ ತಾಲೂಕಿನ ರೋಜಾ (ಅಣಬಿ) ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೌಕಲ್ ಪಟೇಲ್ (42) ಎಂದು ಗುರುತಿಸಲಾಗಿದೆ....