ಯಾದಗಿರಿ 

ಯಾದಗಿರಿ | ಮನುಷ್ಯನಿಗೆ ಹಣಕ್ಕಿಂತಲೂ ಜ್ಞಾನ ಬಹಳ ಮುಖ್ಯ: ಅಭಯಾ ದಿವಾಕರ್

ಮನುಷ್ಯನಿಗೆ ಹಣಕ್ಕಿಂತಲೂ ಜ್ಞಾನ ಬಹಳ ಮುಖ್ಯ ಎಂದು ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷೆ ಅಭಯಾ ದಿವಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು. ಯಾದಗಿರಿ ನಗರದ ವಾಲ್ಮೀಕಿ ಭವನದಲ್ಲಿ ಎಐಡಿಎಸ್‌ಒ ವತಿಯಿಂದ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಮಟ್ಟದ ಮಕ್ಕಳ ಶಿಬಿರ...

ಯಾದಗಿರಿ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡುವಂತೆ ದಸಂಸ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿನ ಸರ್ವೆ ನಂ. 58ರಲ್ಲಿ 2 ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ...

ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಪ್ರಕರಣ ನಡೆದು ಎರಡು ವಾರ ಕಳೆದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಾದಿಗ...

ಯಾದಗಿರಿ |‌ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಸರ್ಕಾರ ತಾರತಮ್ಯ: ಇಲಿಯಾಸ್ ಪಟೇಲ್ ಬಳಗಾನೂರ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್...

ಕಲಬುರಗಿ | ದಲಿತ ಬಾಲಕಿಯರ ಅತ್ಯಾಚಾರ ಪ್ರಕರಣ; ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

ದಲಿತ ಬಾಲಕಿಯರ ಅತ್ಯಾಚಾರ ಖಂಡಿಸಿ ಕಲಬುರಗಿ ಜಿಲ್ಲಾ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್‌ 30ರಂದು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ. ರಾಜ್ಯಾಧ್ಯಕ್ಷ ಬಿ ನರಸಪ್ಪ ದಂಡೋರರವರ ಆದೇಶದ ಮೇರೆಗೆ...

ಯಾದಗಿರಿ | ಹಾಸ್ಟೆಲ್ ಕಾರ್ಮಿಕರ ವಜಾಕ್ಕೆ ಎಐಯುಟಿಯುಸಿ ಖಂಡನೆ; ಸೇವೆಗೆ ನಿಯೋಜಿಸುವ ಭರವಸೆ

ಹಾಸ್ಟೆಲ್ ಕಾರ್ಮಿಕರ ವಜಾ ಖಂಡಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. "ಸಮಾಜ ಕಲ್ಯಾಣ ಇಲಾಖೆಯಲ್ಲಿ ಹತ್ತನ್ನೆರಡು...

ಯಾದಗಿರಿ | ಕುಲಾಂತರಿ ಬೆಳೆ ನಿರ್ಮೂಲನೆಗೆ ರೈತ ಸಂಘ ಪ್ರತಿಭಟನೆ

ಕುಲಾಂತರಿ ಬೆಳೆ ನಿರ್ಮೂಲನೆ ಜನಾಂದೋಲನದವು ಇಡೀ ರಾಜ್ಯಾದ್ಯಂತ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಸುರಪುರ ತಹಶೀಲ್ದಾರ್ ಮುಖಾಂತರ...

ಯಾದಗಿರಿ | ವಸತಿ ನಿಲಯದ ಮೇಲ್ವಿಚಾರಕನನ್ನು ಅಮಾನತುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಮೇಲ್ವಿಚಾರಕ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ...

ಯಾದಗಿರಿ | ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಧರಣಿ

ಒಂದು ದೇಶ ಒಂದು ಚುನಾವಣೆಯ ಜಾರಿಗೆ ತರಲು ನಿರ್ಧರಿಸಿದ ಕೇಂದ್ರ ಸರಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಧರಣಿ ನಡೆಸಿ ಕೇಂದ್ರ ಸರ್ಕಾರದ...

ಯಾದಗಿರಿ | ದಲಿತ ಅಪ್ರಾಪ್ತೆಯರ ಅತ್ಯಾಚಾರ, ಕುಟುಂಬಗಳಿಗೆ ಬಹಿಷ್ಕಾರ; ಸವರ್ಣೀಯರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ

ಅತ್ಯಾಚಾರ ಆರೋಪದ ಮೇಲೆ ಪ್ರಬಲ ಜಾತಿ ಯುವಕನ ವಿರುದ್ಧ ಪೋಕ್ಸೊ ಪ್ರಕರಣದ ಅಡಿ ಕೇಸ್ ಮಾಡಿದ್ದರಿಂದ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಹಾಕಿರುವ ಸವರ್ಣೀಯರ ವಿರುದ್ಧ ಕ್ರಮ ಕೈಗೊಂಡು ಎಲ್ಲ ಆರೋಪಿಗಳನ್ನು ಬಂಧಿಸಬೇಕು...

ಯಾದಗಿರಿ | ಶಾಸಕ ಸ್ಥಾನದ ಸದಸ್ಯತ್ವದಿಂದ ಮುನಿರತ್ನ ಅಮಾನತಿಗೆ ದಸಂಸ ಆಗ್ರಹ

ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿ ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಯಾದಗಿರಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ...

ಯಾದಗಿರಿ | ಪ್ರಚೋದನಕಾರಿ ಹೇಳಿಕೆ ಆರೋಪ : ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಕೋಮುಭಾವನೆ ಧಕ್ಕೆ ಹಾಗೂ ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ ಸೇರಿ ಐವರ ವಿರುದ್ಧ ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾದಗಿರಿ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X