ಯಾದಗಿರಿ 

ಯಾದಗಿರಿ | ಯುಪಿಎಸ್ಸಿ : ಹಿಂದುಳಿದ ಜಿಲ್ಲೆಯ ಅಭ್ಯರ್ಥಿಗಳ ಸದ್ದು, ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ (ಸಿವಿಲ್ ಸರ್ವಿಸ್) ಪರೀಕ್ಷೆಯ ಅಂತಿಮ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ...

ಯಾದಗಿರಿ | ಸ್ಮಾರ್ಟ್ ಕಾರ್ಡ್ ವಿಳಂಬ: ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆ ಆಕ್ರೋಶ

ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಾವಿರಾರು ಬಡ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ರಾಜ್ಯ ಬಜೆಟ್‌ | ರೈತನ ಮದುವೆಯಾಗುವ ವಧು ಹೆಸರಲ್ಲಿ ₹10 ಲಕ್ಷ ಠೇವಣಿ ಯೋಜನೆಗೆ ಒತ್ತಾಯ

ಯಾದಗಿರಿ ರೈತರಿಗೆ ಆರ್ಥಿಕ ಭದ್ರತೆ ಇಲ್ಲದ ಕಾರಣ ಅವರನ್ನು ಮದುವೆಯಾಗಲು ವಧುಗಳು ಮುಂದೆ ಬರುತ್ತಿಲ್ಲ. ಇದರಿಂದ ರೈತರ ಜೀವನ ಸಂಕಷ್ಟಕ್ಕೀಡಾಗಿ ಅವರ ವಂಶಾವಳಿ ಕಡಿಮೆಯಾಗುತ್ತಿರುವ ಆತಂಕ ಎದುರಾಗಿದೆ. ಆದ್ದರಿಂದ ರೈತನನ್ನು ಮದುವೆಯಾಗಲು ಮುಂದೆಬರುವ...

ಯಾದಗಿರಿ | ರಾಜ್ಯ ಬಜೆಟ್‌ನಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಮನವಿ

ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಿ, ಅದಕ್ಕಾಗಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಒತ್ತಾಯಿಸಿ ಹಾಸ್ಟೆಲ್ ಕಾರ್ಮಿಕರು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿದರು ಮುಖಂಡರು...

ಬಾಲಕಿಯ ಜೊತೆ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ

ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷನಾಗಿದ್ದಾನೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04)...

ಯಾದಗಿರಿ | ಜೆಸ್ಕಾಂ ಅಧಿಕಾರಿ ಮನೆ ಮನೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ ಉಪ ವಿದ್ಯುತ್ ಇನ್‌ಸ್ಪೆಕ್ಟರ್ ವೀರೇಶ ಹಿರೇಮಠ ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಕರ್ನಾಟಕ ಲೋಕಾಯುಕ್ತ...

ಯಾದಗಿರಿ | ಕರ್ತವ್ಯ ಲೋಪ : ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಅಮಾನತು

ಕರ್ತವ್ಯಲೋಪ ಎಸಗಿರುವ ಆರೋಪದ ಮೇರೆಗೆ ಸುರುಪುರ ತಾಲೂಕಿನ ಕೆಂಭಾವಿ ವಲಯದ ಪ್ರಭಾರ ಕಂದಾಯ ನಿರೀಕ್ಷಕ ರಾಜೇಸಾಬ್ ಕಂದಗಲ್ ಹಾಗೂ ಮುನೀರ ಬೊಮ್ಮನಹಳ್ಳಿ ಗ್ರಾಮ ಆಡಳಿತ ಅಧಿಕಾರಿ ಬ್ರಹ್ಮದೇವ ಅವರನ್ನು ಅಮಾನತು ಮಾಡಲಾಗಿದೆ. ಕೆಂಭಾವಿ ಸಮೀಪದ...

ಯಾದಗಿರಿ | ಸ್ನೇಹಿತರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಕುಡಿದ ಅಮಲಿನಲ್ಲಿ ಸ್ನೇಹಿತರಿಬ್ಬರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಬಳಿ ನಡೆದಿದೆ. ಬಸನಗೌಡ (30) ಮೃತಪಟ್ಟ ವ್ಯಕ್ತಿ...

ಯಾದಗಿರಿ | ಭೂಮಿ, ನಿವೇಶನಕ್ಕಾಗಿ ತಮಟೆ ಘರ್ಜನೆ: ಬೇಡಿಕೆ ಈಡೇರಿಸದಿದ್ದರೆ ನಿರಂತರ ಸಂಘರ್ಷದ ಖಡಕ್ ಎಚ್ಚರಿಕೆ!

ಭೂಮಿ, ವಸತಿ ನಿವೇಶನ, ಸ್ಮಶಾನ ಭೂಮಿ ಹಾಗೂ ಭೂ ಒಡೆತನ ಯೋಜನೆಗಳನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಹಾಪುರ ಪಟ್ಟಣದ ಬಸವೇಶ್ವರ...

ಯಾದಗಿರಿ | “ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದು”: ಶರಣಪ್ಪ ಸಲಾದಪುರ್

"ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ." ಎಂದು ಶರಣಪ್ಪ ಸಲಾದಪುರ್ ಅವರು ಹೇಳಿದರು. ಯಾದಗಿರಿ ಜಿಲ್ಲೆಯ ಶಾಹಪುರ ಪಟ್ಟಣದ ವೈಷ್ಣವಿ ಫಂಕ್ಷನ್ ಹಾಲ್‌ನಲ್ಲಿ ಮಾತೃ ಛಾಯಾ ಹಿರಿಯ ಪ್ರಾಥಮಿಕ ಶಾಲೆಯ...

ಯಾದಗಿರಿ | ಸಚಿವ ಸಂತೋಷ್ ಎಸ್ ಲಾಡ್ 52ನೇ ಜನ್ಮದಿನದ ಅಂಗವಾಗಿ 200 ಕಿಟ್‌ಗಳ ವಿತರಣೆ

ಕಾರ್ಮಿಕ ಸಚಿವರು ಹಾಗೂ ಧಾರವಾಡ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅವರ 52ನೇ ಜನ್ಮದಿನದ ಅಂಗವಾಗಿ ಬಡ ರೋಗಿಗಳು ಮತ್ತು ಆಟೋ ಚಾಲಕರಿಗೆ 200 ದಿನನಿತ್ಯ ಬಳಕೆಯ ಹಾಗೂ ಆರೋಗ್ಯ ಸಂಬಂಧಿತ...

ಯಾದಗಿರಿ | ಬಾಲಕಿ ಜೊತೆ ಅನುಚಿತ ವರ್ತನೆ ಆರೋಪ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ದಾಖಲು

ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಹಿನ್ನೆಲೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಹಾಪುರ ತಾಲೂಕು...

ಈ ಹೊತ್ತಿನ ಪ್ರಮುಖ ಸುದ್ದಿ