ಯಾದಗಿರಿ 

ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ರಸ್ತೆ ತಡೆ

ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ ಗ್ರಾಮದ ಸವರ್ಣೀಯರು ಪರಿಶಿಷ್ಟ ಜಾತಿಯ ಕುಟುಂಬದವರಿಗೆ ಬಹಿಷ್ಕಾರ ಹಾಕಿದ ಎಲ್ಲಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಹುಣಸಗಿ ಪಟ್ಟಣದಲ್ಲಿ...

ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಡಿದ ಸಿಡಿಲು: ನಾಲ್ವರ ಸಾವು

ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಈ ನಡುವೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ...

ಯಾದಗಿರಿ | ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (70) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ...

ಯಾದಗಿರಿ | ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ: ಜಿಲ್ಲಾಡಳಿತದಿಂದ ಶಾಂತಿ ಸಭೆ

14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ...

ಯಾದಗಿರಿ | ಬಾಲಕಿಯ ಅತ್ಯಾಚಾರ: ದೂರು ದಾಖಲಿಸಿದ್ದಕ್ಕೆ ಸವರ್ಣೀಯರಿಂದ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ...

ಯಾದಗಿರಿ | ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ

ಯಾದಗಿರಿಯ ಯರಗೋಳ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರುದ್ರಗೌಡ ಪೊಲೀಸ್‌ ಪಾಟೀಲ ಮಾತನಾಡಿ, "ವಿದ್ಯಾರ್ಥಿಗಳು ಉನ್ನತ ಸ್ಥಾನ...

ಯಾದಗಿರಿ | ಉದ್ಘಾಟನೆ ಕಾಣದ ನೂತನ ಪೊಲೀಸ್ ಠಾಣೆ ಕಟ್ಟಡ; ಜಾಲಿ‌ಮುಳ್ಳು ಬೇಲಿ ಬಡಿಯುವ ಎಚ್ಚರಿಕೆ

ಯಾದಗಿರಿ ನಗರದಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ಠಾಣೆ ಕಚೇರಿಯನ್ನು ಒಂದುವಾರದೊಳಗೆ ಉದ್ಘಾಟಿಸದಿದ್ದರೆ ಜಾಲಿ‌ಮುಳ್ಳು ಬೇಲಿ ಬಡಿಯಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ಪೊಲೀಸ್‌ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. "ಯಾದಗಿರಿ ನಗರದ ಹೃದಯಭಾಗದಲ್ಲಿರುವ...

ಯಾದಗಿರಿ | ಗುಂಡಿಗಳಿಗೆ ಕಾಂಕ್ರೀಟ್ ಸುರಿದು ರಸ್ತೆ ದುರಸ್ತಿಗೊಂಡಿದೆ‌ ಎಂದು ತಿಳಿಸಿದ ಅಧಿಕಾರಿಗಳು!

ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ರಸ್ತೆ ಗುಂಡಿಗಳು ಬಿದ್ದಿದೆ. ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು ಬಿದ್ದಿರುವುದರಿಂದ ಪ್ರಯಾಣಿಕರು,...

ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ

ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...

ಯಾದಗಿರಿ | ಬೋಧ ಗಯಾ ಮಂದಿರ ಕಾಯ್ದೆ ರದ್ದುಪಡಿಸಲು ಒತ್ತಾಯಿಸಿ ಸೆ.17ರಂದು ‘ಪಾಟ್ನಾ ಚಲೋ’

ಬೋಧ ಗಯಾ ಮಂದಿರ ಕಾಯ್ದೆ 1949 ರದ್ದುಪಡಿಸಲು ಒತ್ತಾಯಿಸಿ ಮತ್ತು ಬುದ್ಧ ಗಯಾದ ಮಹಾಬೋಧಿ ಮಹಾ ವಿಹಾರದ ಆಡಳಿತ ಮಂಡಳಿ ಸಂಪೂರ್ಣ ಬೌದ್ಧರ ಸ್ವಾಧೀನಕ್ಕೆ ಪಡೆಯಲು ಆಗ್ರಹಿಸಿ ಸೆಪ್ಟಂಬರ್ 17ರಂದು 'ಪಾಟ್ನಾ ಚಲೋ'...

ಯಾದಗಿರಿ | ಸತತ ಮಳೆಯಿಂದಾಗಿ ರೈತರ ಬೆಳೆ, ಮನೆಗಳಿಗೆ ಹಾನಿ: ಸೂಕ್ತ ಪರಿಹಾರ ನೀಡಲು ಒತ್ತಾಯ

ಯಾದಗಿರಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿದೆ. ಸತತ ಮಳೆಯಿಂದಾಗಿ ಬೆಳೆ ಹಾಗೂ ಮನೆಗಳಿಗೆ ಹಾನಿಯುಂಟಾಗಿದೆ. ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದ ಕಿರು ಸೇತುವೆ...

ಯಾದಗಿರಿ | ರಾಜ್ಯಪಾಲರ ನಡೆ ಖಂಡಿಸಿ ಸೆ.3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಚೆಟ್ಟೇರಕರ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್‌ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X