ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮೇ 18ರಂದು ಹಮ್ಮಿಕೊಂಡಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಇದು ಬಸವಾದಿ ಶರಣರ ದ್ರೋಹಿ ಕಾರ್ಯಕ್ರಮವಾಗಿದೆ ಎಂದು ಬಸವಾದಿ ಶರಣರ ಜಾಗೃತಿ...
ಶಹಾಪುರ್ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪುಸ್ತಕ ಪ್ರೇಮಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಶುಕ್ರವಾರ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಲ್ಲಿಕಾರ್ಜುನ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್...
ಭೂಮಿ, ವಸತಿ ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಮತ್ತು ವಸತಿ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗುರುವಾರ ಯಾದಗಿರಿ ಜಿಲ್ಲಾ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ...
ಸಮಾಜಮುಖಿ ಕಾರ್ಯಗಳ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂದೇಶ ಸಾರುವ ಉದ್ದೇಶದಿಂದ, ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಬುಧವಾರ...
ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂಯುಕ್ತ ಜಯಂತಿಯನ್ನು ಸೌಹಾರ್ದತೆಯ ಸಂಕಲ್ಪ ದಿನವಾಗಿ ವಿವಿಧ ಸಮಾಜದವರ ಸಹಭಾಗಿತ್ವದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗ್ರಾಮದ ವಿವಿಧ ಸಮುದಾಯದ...
ಜಿಲ್ಲೆಯ ಶಹಾಪುರದಲ್ಲಿ ಮೇ 19ರಂದು ನಡೆಯಲಿರುವ “ಬಸವಾದಿ ಶರಣರ ಹಿಂದೂ ಸಮಾವೇಶ” ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಸೌಹಾರ್ದ ಕರ್ನಾಟಕ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ...
ಶಹಾಪುರ ಪಟ್ಟಣದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸತ್ಯಂಪೇಟೆ ಗ್ರಾಮದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಮೃತರನ್ನು ಸಿದ್ದಪ್ಪ ಶರಣಪ್ಪ ಕೊಂಡಗುಳಿ (30) ಎಂದು ಗುರುತಿಸಲಾಗಿದೆ. ಶರಣಪ್ಪ ಪಕ್ಕದ ಹಸನಾಪುರ...
ಗ್ರಂಥಾಲಯವೆಂದರೆ ಕೇವಲ ಪುಸ್ತಕಗಳ ಸಂಗ್ರಹವಲ್ಲ; ಅದು ವಿದ್ಯಾರ್ಥಿಗಳ ಕನಸುಗಳಿಗೆ ಬಲ ನೀಡುವ ಜ್ಞಾನ ಮಂದಿರ. ಅಂಥ ಜ್ಞಾನ ಮಂದಿರವೇ ಕನಿಷ್ಠ ಸೌಲಭ್ಯಗಳ ಕೊರತೆಯಿಂದ ಓದುಗರ ಸಂಕಷ್ಟಕ್ಕೆ ಕಾರಣವಾಗಿರುವುದು ದುರಂತವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ...
ಹೆಚ್ಚುತ್ತಿರುವ ತಾಪಮಾನದಿಂದ ತತ್ತರಿಸಿದ್ದ ಉತ್ತರ ಕರ್ನಾಟಕ ಭಾಗದ ಜನರಿಗೆ ನಿನ್ನೆಯ ಮಳೆ ಕೊಂಚ ತಂಪೆರೆದಿದೆ. ಉತ್ತರ ಕರ್ನಾಟಕದ ಹಾವೇರಿ, ಬಾಗಲಕೋಟೆ, ಹುಬ್ಬಳ್ಳಿ, ವಿಜಯನಗರ ಜಿಲ್ಲೆಯ ಹಲವೆಡೆ ಬುಧವಾರ ಮಳೆಯ ಸಿಂಚನವಾಗಿದೆ.ಬಾಗಲಕೋಟೆ ಜಿಲ್ಲೆಯ ಬದಾಮಿ...
ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿದಂತೆ ನೂರಾರು ರೈತರ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ತಿಳಿಸಿದ್ದಾರೆ.
ಶಹಾಪುರದಲ್ಲಿ...
ವಿದ್ಯಾಲಕ್ಷ್ಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಬದಿಹಾ ಆಫಾಫ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 606 ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಕೆಂಭಾವಿ ಪಟ್ಟಣಕ್ಕೆ ಕೀರ್ತಿ ತಂದ ಹಿನ್ನೆಲೆ, ನಮ್ಮ ಕರ್ನಾಟಕ ಸೇನೆ...
ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಹೇಳಿದರು.
ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ...