ಯಾದಗಿರಿ ನಗರದ ಈಡನ್ ಗಾರ್ಡನ್ ಸಭಾಗಂಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಸೀರತ್ ಪ್ರವಚನ ಅಭಿಯಾನದ ಕಾರ್ಯಕ್ರಮ ನಡೆಯಿತು.
ಲಾಲಾ ಹುಸೇನ್ ಕಂದಗಲ್ ಅವರು...
ಸುರಪುರ ಪಟ್ಟಣದ ಸರ್ವೆ ನಂ. 7/3 ರಲ್ಲಿ 43 ವರ್ಷಗಳಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಮತ್ತು ಇತರ ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭೀಮವಾದ ದಲಿತ...
ಯಾದಗಿರಿ ಜಿಲ್ಲೆ ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದು ಸಾಬೀತಾಗಿ ಐವರ ಮೇಲೆ ದೂರು ದಾಖಲಾಗಿದ್ದು, ಕೂಡಲೇ ತಪ್ಪಿಸ್ಥರನ್ನು ಬಂಧಿಸಿ, ಸೇವೆಯಿಂದ ವಜಾಗೊಳಿಸಿ ದುರ್ಬಳಕೆಯಾದ...
ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕಾ ಸಮಿತಿ...
ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲ ನಿವಾರಣೆ ಹಾಗೂ ಪದವಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್...
ಕಂದಾಯ ಇಲಾಖೆಯಿಂದ ಭಾನುವಾರ ಗುರುಮಠಕಲ್ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡುತ್ತಿರುವ ವೇಳೆ ಜೆಡಿಎಸ್ ಶಾಸಕ...
ಸಂಚಾರ ಠಾಣೆಯ ಪೊಲೀಸ್ ಠಾಣೆಯ ಪೇದೆ ಮತ್ತು ಆತನ ಸಹೋದರ ಇಬ್ಬರು ಸಂಬಂಧದಲ್ಲಿ ಚಿಕ್ಕಮ್ಮ ಆಗಿರುವ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ, ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಗುರುಮಿಠಕಲ್ ತಾಲೂಕಿನಲ್ಲಿ ಕೇಳಿ ಬಂದಿದೆ.
ಈ...
ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಮಂಗಳವಾರ ನಡೆದಿದೆ.
ಇರ್ಫಾನ್ ಪೇಶಮಾಮ್ (38) ಹಾಗೂ ಶಮಶುದ್ದೀನ್ ಪೇಶಮಾಮ್ (42) ಮೃತ ಸಹೋದರರು ಎಂದು ತಿಳಿದು...
ಕೋಲಿ-ಕಬ್ಬಲಿಗ, ಕಬ್ಬೇರ, ಬೆಸ್ತ, ಅಂಬಿಗ ಸಮಾಜ ಸೇರಿದಂತೆಯೇ ಇನ್ನುಳಿದ ಉಪಜಾತಿಗಳನ್ನು ಎಸ್‌ಟಿ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಒಳಗೊಂಡಂತೆ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾ ಕೋಲಿ-ಕಬ್ಬಲಿಗ ಸಮುದಾಯದಿಂದ ಸೋಮವಾರ ಬೃಹತ್ ಪ್ರತಿಭಟನೆ...
ಜೂಜಾಟ ಅಡ್ಡ ಮೇಲೆ ಪೊಲೀಸರ ದಾಳಿ ನಡೆಸಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣಸಿಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಮಲ್ಲಣ್ಣ ಮಡಿವಾಳರ (35) ಮೃತರು....
ಕರ್ನಾಟಕ ಪ್ರಾಂತ ರೈತ ಸಂಘದ ಹಿರಿಯ ಮುಖಂಡರಾದ ಚನ್ನಪ್ಪ ಆನೆಗುಂದಿ, ಯಲ್ಲಪ್ಪ ನಾಯ್ಕೋಡಿ ಹಾಗೂ ಯಂಕಮ್ಮ ಅವರ ಮೇಲೆ ದಾಖಲಿಸಿರುವ ಸುಳ್ಳು ಅಟ್ರಾಸಿಟಿ ಪ್ರಕರಣ ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸಾಮೂಹಿಕ ಸಂಘಟನೆಗಳ...