ಶ್ರಾವಣ ಮಾಸದ ಬೆನಕನ ಅಮಾವಾಸ್ಯೆ ಅಂಗವಾಗಿ ರೈತರ ಕಲ್ಯಾಣಕ್ಕಾಗಿ ಡಾ. ಭೀಮಣ್ಣ ಮೇಟಿ ಅಭಿಮಾನಿ ಬಳಗದ ವತಿಯಿಂದ ಸೆ.11ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಸದಸ್ಯ ಬೀರೇಶ್ ಚಿರತೆನೋರ್ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ...
ಜಿಲ್ಲೆಯ ರೈಲು ಪ್ರಯಾಣಿಕರ ಹಲವು ವರ್ಷಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ) ಜಿಲ್ಲಾ ಘಟಕದ ಮುಖಂಡರು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲಾ...
ಯಾದಗಿರಿ ಜಿಲ್ಲೆಯ ರೈತರು ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಆರು ತಾಲೂಕುಗಳನ್ನು ತಕ್ಷಣವೇ ತೀವ್ರ ಬರಪೀಡಿತ ಎಂದು ಘೋಷಿಸಿ ವಿಶೇಷ ಪರಿಹಾರ ಪ್ಯಾಕೇಜ್...
ನಗರದ ಸಾರ್ವಜನಿಕ ಸೇವೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಮಂಗಳವಾರ ಬೆಳಿಗ್ಗೆ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ತಪಾಸಣೆ ನಡೆಸಿದರು.
ಮೊದಲಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ವೃತ್ತಕ್ಕೆ ಭೇಟಿ...
ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿ, ಸಾಲದ ಒತ್ತಡಕ್ಕೆ ಸಿಲುಕಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಡಿಗೇರಾ ತಾಲೂಕಿನ ಕಾಂಡಂಗೇರಾ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಆಲೂರು (41) ಮೃತ ರೈತ. ಸುಮಾರು 50 ಎಕರೆಗೂ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಸೇವೆಯಿಂದ ಅಮಾನತುಗೊಂಡಿದ್ದ ಜಿಲ್ಲೆಯ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕಾನೂನು ನೆಮ್ಮದಿ ದೊರೆತಿದೆ. ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಕಲಬುರಗಿ ಪೀಠವು...
ಕನಿಷ್ಠ ವೇತನ ಜಾರಿಯಾಗಿದ್ದರೂ ಹೊರಗುತ್ತಿಗೆ ನೌಕರರಿಗೆ ಹಳೆಯ ವೇತನ ಪಾವತಿಸಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ದೀಕ್ಷಾ ಏಜೆನ್ಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ...
ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಸ್ತಬ್ಧಚಿತ್ರ ಅಳವಡಿಸಿದ್ದ ವಾಹನವನ್ನು ಮುಂದೆ ಸಾಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ...
ಆರ್‌ಎಸ್‌ಎಸ್ ಪಥಸಂಚಲನ ಹಾಗೂ ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಯಾದಗಿರಿ ಡಿಡಿಪಿಐ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ತಂದೆ ಹಾಗೂ ಸಂಬಂಧಿಯೊಬ್ಬರ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಬಾಲಕಿಯು...
ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಅರಣ್ಯ ಇಲಾಖೆಯ ಜಮೀನಿನಲ್ಲಿ ಬಡ ದಲಿತರು ಸಾಗುವಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ...
ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಯುವಕರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧ...