ಯಾದಗಿರಿ 

ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರಕ್ಕೆ ಯತ್ನ ಖಂಡನೀಯ : ದಸಂಸದಿಂದ ಪ್ರತಿಭಟನೆ

ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್‌...

ಯಾದಗಿರಿ | ಬಿಸಿಎಂ ಹಾಸ್ಟೆಲ್‌ ವಾರ್ಡನ್ ಪಾರ್ವತಿ ಕರ್ತವ್ಯ ಲೋಪ; ಕಚೇರಿಗೆ ಚಕ್ಕರ್

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿಪೇಠ ಗ್ರಾಮದಲ್ಲಿರುವ ಬಿಸಿಎಂ ಹಾಸ್ಟೆಲ್ ವಾರ್ಡನ್‌ ಸರಿಯಾಗಿ ಕಚೇರಿಗೆ ಹಾಜರಾಗದೆ ಕರ್ತವ್ಯಲೋಪ ಎಸಗುತ್ತಿದ್ದಾರೆ. ಇತರೆ ಸಿಬ್ಬಂದಿಗಳು ಶುಚಿ, ರುಚಿಯಾದ ಅಡುಗೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಗೋಗಿಪೇಠ...

ಯಾದಗಿರಿ | ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹುಣಸಗಿಯಲ್ಲಿ ಪ್ರತಿಭಟನೆ

ಪ.ಜಾತಿ ಮತ್ತು ಪ ಪಂಗಡ ಸಮುದಾಯದ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ಹಾಗೂ ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯ ಸರ್ಕಾರ ಮತ್ತು ಕೆಂದ್ರ ಸರ್ಕಾರದ ವಿರುದ್ಧ ಹುಣಸಗಿಯ ಪ.ಜಾತಿ, ಪ.ಪಂಗಡ...

ಯಾದಗಿರಿ | ಕಾಲುವೆ ಮುಚ್ಚಿ ಹಾಕಿದ ಬಗ್ಗೆ ದೂರು ನೀಡಿದರೂ ಕ್ರಮವಿಲ್ಲ; ಅಧಿಕಾರಿಗಳ ವಿರುದ್ಧ ಆರೋಪ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪುರಸಭಾ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. 81/2 ಮತ್ತು 85ರ ಮಧ್ಯೆದಲ್ಲಿ ಬರುವ ಕಾಲುವೆಯನ್ನು ದೌರ್ಜನ್ಯದಿಂದ ಮುಚ್ಚಿ ಹಾಕಿ ಪ್ಲಾಟ್‌ಗಳನ್ನು ಮಾಡಲಾಗಿದ್ದು, ಈ ಕಾಲುವೆಯನ್ನು ಯಥಾ ಸ್ಥಿತಿ ಮಾಡಿಕೊಡುವಂತೆ...

ಯಾದಗಿರಿ | ವಿಷ ಸೇವಿಸಿ ಗ್ರಾ.ಪಂ. ಬಿಲ್‌ ಕಲೆಕ್ಟರ್‌ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಸುರಪುರ ತಾಲೂಕಿನ ದೇವಪುರ ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ ಯಲ್ಲಪ್ಪ ಅರಳಗುಂಡಗಿ ಎಂಬುವರು ಬುಧವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೇವಪುರ ಶೆಳ್ಳಗಿ ಮಾರ್ಗ ಮಧ್ಯೆದಲ್ಲಿ ವಿಷ ಸೇವಿಸಿ ಒತ್ತಾಡುತ್ತಿದ್ದ ಅವರನ್ನು ದಾರಿಹೋಕರು...

ಕಲ್ಯಾಣ ಕರ್ನಾಟಕದಲ್ಲಿ ಮಳೆ ಅವಾಂತರ : ಇಬ್ಬರು ಬಲಿ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಕೆರೆ, ಕಟ್ಟೆ, ಹಳ್ಳಗಳು ಭರ್ತಿಯಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಮಳೆ ನೀರಿಗೆ ನೆನೆದು...

ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ಮಹರ್ಷಿ ವಾಲ್ಮೀಕಿ ಆರ್.ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಸುರಪುರ ನಗರಸಭೆಯ ಪೌರಾಯುಕ್ತರಿಗೆ ಮನವಿ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಪ್ರಕರಣ: ಶಾಸಕರ ಬಂಧನಕ್ಕೆ ಆಗ್ರಹಿಸಿ ದಲಿತ-ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಯಾದಗಿರಿ ನಗರ ಠಾಣೆಯ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಪುತ್ರ ಪಂಪನಗೌಡ ಇವರನ್ನು ಈ ಕೂಡಲೇ ಬಂಧಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...

ಬೆಂಗಳೂರು | ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಯುವಕನನ್ನು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಮೇಶ್ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಮೇಶ್‌...

ಯಾದಗಿರಿ | ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ; ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಕೃತಿ ದಹನ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ...

ಯಾದಗಿರಿ | ಕಾರ್ಪೋರೇಟ್‌ ಪರ ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹಿಸಿ ರೈತ ಮುಖಂಡರಿಂದ ಪ್ರತಿಭಟನೆ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಯಾದಗಿರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಯಾದಗಿರಿ ಕಾರ್ಮಿಕ...

ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದಿಂದ ಕಪ್ಪು ಪಟ್ಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X