ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ ನಾಗೇಶ್ ಅವರು ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಮುನ್ನಾಳ...
ಗೃಹಬಳಕೆ ಹಾಗೂ ವಾಹನ ಬಳಕೆಯ ಅನಿಲದ ಕೊರತೆಯಿಂದ ಯಾದಗಿರಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಬಡವರ ಬದುಕು ಮತ್ತಷ್ಟು ದುಸ್ತರವಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಗ್ಯಾಸ್ ಸರಬರಾಜು ಸುಗಮಗೊಳಿಸದಿದ್ದರೆ ಸಮಸ್ಯೆ ಮತ್ತಷ್ಟು...
ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ...
ಭ್ರಷ್ಟಾಚಾರದ ವಿರುದ್ಧ ದೂರು ನೀಡುವವರನ್ನು ರಕ್ಷಿಸುವ ಬದಲು, ಅವರ ಬಾಯಿ ಮುಚ್ಚಿಸಲು ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆಯೇ ಎಂಬ ಗಂಭೀರ ಅನುಮಾನಗಳು ಹುಟ್ಟಿಕೊಂಡಿವೆ.
ಇದಕ್ಕೆ ಪುಷ್ಠಿ ನೀಡುವಂತೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು...
ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿ ಊಟ ನೌಕರರು, ಕಟ್ಟಡ ಕಾರ್ಮಿಕರು ಹಾಗೂ ಗ್ರಾಮ ಕಾಯಕ ಮಿತ್ರರು ಶುಕ್ರವಾರ ಯಾದಗಿರಿ...
ಯಾದಗಿರಿ ಕ್ಷೇತ್ರ ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾದ ಮೂರು ದಿನಗಳ ಎಲ್ಎಸ್ಟಿಡಿ (ಲೈಫ್ ಸ್ಕೂಲ್ ಫಾರ್ ಟ್ರಾನ್ಸ್ಫಾರ್ಮೇಶನ್ ಡೆವಲಪ್ಮೆಂಟ್) ಕಾರ್ಯಕ್ರಮವು ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ನೇತೃತ್ವದಲ್ಲಿ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದಲ್ಲಿ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ...
ರಾಜ್ಯದಲ್ಲಿ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ, ಒಬ್ಬ ಅರ್ಹ ಮತದಾರರೂ ಪಟ್ಟಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಸಂಸ ಮುಖಂಡರು ಬುಧವಾರ ಮನವಿ ಸಲ್ಲಿಸಿದರು.
ಕರ್ನಾಟಕದ ದಲಿತ...
ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಿಯೋಜಿತ ನಿವೇಶನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೂ...
ಯಾದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಭಾವಪೂರ್ಣವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ಸಮಾಜದಲ್ಲಿ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ಸೋಮವಾರ ಶಾಹಪುರ್ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ...
“ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ” ಎಂಬ ಮಾನವೀಯ ತತ್ವದೊಂದಿಗೆ ನಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್ ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ (ರಿ), ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ...