ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಲವೀಶ್ ಒರಡಿಯಾ ಅವರು ಶುಕ್ರವಾರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಧಿಕಾರಿಗಳಿಗೆ ಮುನ್ನೆಚ್ಚರಿಕಾ...
ಶಹಾಪುರ ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಸೋಮವಾರ ಯಶಸ್ವಿಯಾಗಿ ನೆರವೇರಿತು. ಗ್ರಾಮೀಣ ಜನರಿಗೆ ಕಾನೂನು ಜ್ಞಾನವನ್ನು ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು...
ಹಲವು ವರ್ಷಗಳಿಂದ ವಿಳಂಬವಾಗಿದ್ದ ಕಟ್ಟಡ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸೇನೆ ನಡೆಸಿದ ನಿರಂತರ ಹೋರಾಟ ಫಲ ನೀಡಿದ್ದು, ಶನಿವಾರ ಕೆಂಭಾವಿ ಪಟ್ಟಣದಲ್ಲಿ ನೂರಾರು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್...
ಎಸ್ಐಆರ್ ಸಂಬಂಧಿತ ಪೌರತ್ವ ಪ್ರಶ್ನೆ ಹಾಗೂ ಪ್ರಭುತ್ವದ ಹುನ್ನಾರಗಳ ಕುರಿತು ಶಹಾಪುರ ಪಟ್ಟಣದಲ್ಲಿ ಭಾನುವಾರ ವಿಸ್ತೃತ ಸಂವಾದ ಗೋಷ್ಠಿ ನಡೆಸಲಾಯಿತು.
ಪಟ್ಟಣದ ಮಾತೋಶ್ರಿ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಈ ಕಾರ್ಯಕ್ರಮವನ್ನು ಯಾದಗಿರಿ ಮೇ ಸಾಹಿತ್ಯ ಮೇಳ...
ಗುತ್ತಿಗೆದಾರರೊಬ್ಬರ ಬಾಕಿ ಬಿಲ್ ಬಿಡುಗಡೆಗೆ ₹35 ಸಾವಿರ ಲಂಚ ಫೋನ್ಪೇ ಮೂಲಕ ಹಣ ಸ್ವೀಕರಿಸಿದ ಆರೋಪದಡಿ ಇಬ್ಬರು ಇಂಜಿನಿಯರ್ಗಳನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಶಹಾಪುರ ತಾಲೂಕಿನ ಭೀಗುಡಿಯಲ್ಲಿರುವ ಕೆಬಿಜೆಎನ್ಎಲ್ ಕಚೇರಿಯಲ್ಲಿ ಎಇಇ...
ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿಯ ವಿಚಾರವಾಗಿ ನಡೆದ ಕುಟುಂಬದೊಳಗಿನ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಪರಮೇಶಿ (27), ತಂದೆ...
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನಾಲ್ಕು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಬಸಮ್ಮ(11), ಕಿರಣ್(6), ಶರತ್(6) ಹಾಗೂ ಹಣಮೇಶ್(7)...
ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 35 ಕುರಿಗಳನ್ನು ಕಳ್ಳರು ಕದ್ದೊಯ್ದಿರುವುದು ಬೆಳಕಿಗೆ ಬಂದಿದ್ದು, ಗ್ರಾಮೀಣ ಭಾಗದ ಕುರಿಗಾಹಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ತಾಲ್ಲೂಕಿನ ಬಂದಳ್ಳಿ ಗ್ರಾಮದ...
ಸಹಜ ಶೀಲತೆ, ಉದಾರ ಮನಸ್ಸು ಹಾಗೂ ತಾಳ್ಮೆಯನ್ನು ಕಳೆದುಕೊಂಡಿರುವ ಮನುಷ್ಯನು ಕಾನೂನಿನ ಅರಿವಿಲ್ಲದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅಸಹಜ ವರ್ತನೆಗಳಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತಿವೆ ಎಂದು ನ್ಯಾಯವಾದಿಗಳಾದ ಆರ್ ಎಂ ಹೊನ್ನಾರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಬಸವಮಾರ್ಗ...
ತಾಲೂಕಿನ ಚಾಮನಳ್ಳಿ ತಾಂಡಾದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲೆಯಾದ ಯುವಕನ ಪತ್ನಿ ಸೇರಿ ಮೂವರ...
ಶಹಾಪುರ ತಾಲೂಕಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆ, ಪಟ್ಟಣದ ವಿವಿಧ ಪೆಟ್ರೋಲ್ ಬಂಕ್ಗಳ ಮುಂದೆ ಜನರು ಮುಗಿಬಿದ್ದಿರುವ ದೃಶ್ಯಗಳು ಕಂಡುಬಂದಿವೆ.
ಪಟ್ಟಣದ ಹಿರೇಮಠ್ ಪೆಟ್ರೋಲ್ ಪಂಪ್ ಸೇರಿದಂತೆ ಅನೇಕ ಪಂಪ್ಗಳಲ್ಲಿ ವಾಹನ...
ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುರುಮಠಕಲ್ ತಾಲೂಕಿನ...