ಯಾದಗಿರಿ 

ಯಾದಗಿರಿ | ಕೇಂದ್ರ ಬಜೆಟ್‌ : ಖಾಲಿ ಚೊಂಬು ಪ್ರದರ್ಶಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಸರ್ಕಾರ ಇತ್ತೀಚಿಗೆ ಮಂಡಿಸಿದ ಬಜೆಜ್‌ನಲ್ಲಿ ಕರ್ನಾಟಕ ರಾಜ್ಯದ ಜನರ ನಿರೀಕ್ಷೆಯಂತೆ ಯೋಜನೆಗಳನ್ನು ಹಾಗೂ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ...

ಮಂಡ್ಯ, ಯಾದಗಿರಿಯಲ್ಲಿ ಲಿಥಿಯಂ ಸಂಪನ್ಮೂಲ ಪತ್ತೆ: ಕೇಂದ್ರ ಸಚಿವ

ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು. ರಾಜ್ಯಸಭೆಯಲ್ಲಿ ಗುರುವಾರ ಲಿಖಿತ...

ಯಾದಗಿರಿ | ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ ನಿಧನ

ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು. ಕಳೆದ ಐದಾರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಮಧ್ಯಾಹ್ನ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ.ವೀರಬಸವಂತರಡ್ಡಿ...

ಯಾದಗಿರಿ | ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಲ್ಲ: ಸ್ಯಾಮ್‌ಸನ್ ಬಂಟು

ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ಇಚ್ಛಾಶಕ್ತಿ ಇರಬೇಕಷ್ಟೇ ಎಂದು ವರ್ಲ್ಡ್ ವಿಷನ್ ಸಂಸ್ಥೆಯ ನಿರ್ದೇಶಕ ಸ್ಯಾಮ್‌ಸನ್ ಬಂಟು ಹೇಳಿದರು. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ವರ್ಲ್ಡ್ ವಿಷನ್...

ಯಾದಗಿರಿ | ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ರೈತ ಸಂಘದಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ಜನತೆ...

ಯಾದಗಿರಿ | ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣ; ಪಿಡಿಒ ಅಮಾನತು

ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯತ್ ಸಿಇಓ...

ಯಾದಗಿರಿ | ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ದಸಂಸ ಆಗ್ರಹ

ಯಾದಗಿರಿ‌ ಜಿಲ್ಲೆ ಶಹಾಪುರ ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಖಂಡಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಯಾದಗಿರಿ ಜಿಲ್ಲಾ...

ಯಾದಗಿರಿ | ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ; ತಾಲೂಕಾಧಿಕಾರಿ ಅಮಾನತಿಗೆ ಆಗ್ರಹ

ಶಹಾಪೂರ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯವಹಿಸಿದ ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ ಪ್ರತಿಭಟನೆ ನಡೆಸಿದರು. ವಸತಿ...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸ; ಗ್ರಾಮ ಪಂಚಾಯ್ತಿ ಮುಂದೆ ಕೃಷಿ ಕೂಲಿಕಾರರ ಸಂಘದಿಂದ ಧರಣಿ

ಉದ್ಯೋಗ ಖಾತ್ರಿಯ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು ಹಾಗೂ ಕೆಲಸ ಮಾಡದೇ ಸತಾಯಿಸುತ್ತಿರುವ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಮಂಗಳವಾರ...

ಯಾದಗಿರಿ | ಹೃದಯ ವಿದ್ರಾವಕ ಘಟನೆ: ಪ್ರೀತಿ ನಿರಾಕರಣೆ; 2 ತಿಂಗಳ ಹಸುಗೂಸನ್ನೇ ಕೊಂದ ಅಪ್ರಾಪ್ತೆ!

ಮಗುವಿನ ಚಿಕ್ಕಪ್ಪ ತನ್ನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳು ಎರಡು ತಿಂಗಳ ಹೆಣ್ಣು ಮಗುವನ್ನೇ ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಹಸುಗೂಸನ್ನು ಕೊಲೆ ಮಾಡಿದ...

ಯಾದಗಿರಿ | ಹೊರಗುತ್ತಿಗೆ ನೇಮಕಾತಿ ನಿಯಮದ ಆದೇಶ ತಿದ್ದುಪಡಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಯಾದಗಿರಿ ಜಿಲ್ಲಾಧಿಕಾರಿಗಳ...

ಯಾದಗಿರಿ | ಬಾಗಪ್ಪನ ಸಾವು ಸಹಜ ಸಾವಲ್ಲ, ಕೊಲೆ; ದಸಂಸ ಆರೋಪ

ಬಾಗಪ್ಪನ ಸಾವು ಸಹಜ ಸಾವಲ್ಲ, ಆತನ್ನು ಕೊಲೆ ಮಾಡಿದ್ದಾರೆ ಎನ್ನುವ ಸಂಶಯ ವ್ಯಕ್ಯವಾಗಿದ್ದು,  ಕೂಡಲೇ ಈ ಪ್ರಕರಣದಲ್ಲಿನ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಲು ಮುಂದಾಗಬೇಕು ಎಂದು ದಸಂಸ ಶಿವಲಿಂಗ ಎಂ ಹಾಸನಪುರ ಒತ್ತಾಯಿಸಿದರು. ಯಾದಗಿರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X