ಯಾದಗಿರಿ 

ಯಾದಗಿರಿ | ಬ್ರಿಡ್ಜ್ ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಮನವಿ

ಹುರಸಗುಂಡಗಿ ಗ್ರಾಮದಿಂದ ದೋರನಹಳ್ಳಿ ಸಂಪರ್ಕ ರಸ್ತೆಯ ಮೇಲಿರುವ ಸೂರತ್, ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಿದರಾಣಿ, ಹುರಸಗುಂಡಗಿ ಮಧ್ಯದ ಸುರಂಗ ಮಾರ್ಗ (ಬ್ರಿಡ್ಜ್) ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತ ಮುಖಂಡರು ಶನಿವಾರ ಹೈವೇ ಇಂಚಾರ್ಜ್...

ಯಾದಗಿರಿ | ಆಸ್ತಿ ವಿವಾದ, ಹಳೆಯ ವೈಷಮ್ಯ ಹಿನ್ನೆಲೆ ₹2.50 ಲಕ್ಷ ಸುಪಾರಿಗೆ ತಂದೆಯ ಕೊಲೆ; ಮಗ ಸೇರಿ ಐವರ ಬಂಧನ

ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದ್ದು, ಆಸ್ತಿ ವಿವಾದ ಹಾಗೂ ವೈಯಕ್ತಿಕ ವೈಷಮ್ಯದ ಹಿನ್ನೆಲೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ ಪ್ರಕರಣ...

ಯಾದಗಿರಿ | ಊರಿಗೆ ತೆರಳಲು ವಾಹನ ಸಿಕ್ಕಿಲ್ಲವೆಂದು ಸಾರಿಗೆ ಬಸ್ ಕದ್ದೊಯ್ದ ಚಾಲಕ!

ಊರಿಗೆ ಹೋಗಲು ವಾಹನ ಸಿಗದಿದ್ದಕ್ಕೆ ಸೇವೆಯಿಂದ ವಜಾಗೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್‌ ನಿಲ್ದಾಣದಿಂದ ತನ್ನೂರಿಗೆ ಬಸ್ ಕದ್ದೊಯ್ದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಮಾ.19ರಂದು‌ ಕಾರ್ಯಾಚರಣೆ ನಡೆಸಿ...

ಯಾದಗಿರಿ | ಒಳ ಮೀಸಲಾತಿ ಗೊಂದಲ ನಿವಾರಿಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವಂತೆ ಎಐಡಿಎಸ್‌ಒ ಆಗ್ರಹ

ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಒಳ ಮೀಸಲಾತಿ ಗೊಂದಲವನ್ನು ತಕ್ಷಣ ಪರಿಹರಿಸಿ, ಯಾವುದೇ ವಿಳಂಬವಿಲ್ಲದೆ ಅಧಿಸೂಚನೆ ಹೊರಡಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಯಾದಗಿರಿ...

ಯಾದಗಿರಿ | ಕಕ್ಕೇರಾದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು. ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ...

ಯಾದಗಿರಿ | ಹತ್ತಿಕುಣಿ ಹೊರವಲಯದಲ್ಲಿ ಚಿರತೆ ದಾಳಿ: ಹಸು ಬಲಿ, ಕರುಗೆ ಗಾಯ

ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ. ಮುರಘೇಂದ್ರ...

ಯಾದಗಿರಿ | ಏ.15ರವರೆಗೆ ಕಾಲುವೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ...

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ. ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು. ನಗರದಲ್ಲಿ ‘ಕನ್ನಡ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ಬೆಳಿಗ್ಗೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಸ್ವಾತಿ ಶರಣುಗೌಡ (18) ಎಂದು ಗುರುತಿಸಲಾಗಿದೆ. ಅವರು...

ಯಾದಗಿರಿ | ಕ್ರೂಸರ್ ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬಸವರಾಜ (55) ಹಾಗೂ...

ಯಾದಗಿರಿ | ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲು

ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ್ಯಾರ್ಥಿ ಹರೀಶ್ ರೆಡ್ಡಿ (19) ಮೃತಪಟ್ಟ ವಿದ್ಯಾರ್ಥಿ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ