ಯಾದಗಿರಿ 

ಯಾದಗಿರಿ | ಮನರೇಗಾ ಕೂಲಿ ಕಾರ್ಮಿಕರಿಂದ ಹೊಸ ವರ್ಷದ ಸಂಭ್ರಮ

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಮಕಲ್ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಬಡ ರೈತರು ಹಾಗೂ ಕೂಲಿ ಕಾರ್ಮಿಕರು...

ಯಾದಗಿರಿ | 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕಕ್ಕಸಗೇರಾ ಗ್ರಾಮದಲ್ಲಿ ದಲಿತ ಸಮುದಾಯದ ವತಿಯಿಂದ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಬುಧವಾರ ಶಾಂತಿಯುತವಾಗಿ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಕ್ತಾರರು, 'ಭೀಮಾ ಕೋರೆಗಾಂವ್ ಯುದ್ಧವು ಹಣ,...

ಯಾದಗಿರಿ | ಸರ್ವೋದಯ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಶಹಾಪುರ್ ತಾಲೂಕಿನ ಕನ್ಯೆಕೋಳೂರ ಸರ್ಕಾರಿ ಕಿರಿಯ ಪ್ರಾಥಮಿಕ ಅಂಬೇಡ್ಕರ್ ಶಾಲೆಯಲ್ಲಿ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಅಧ್ಯಕ್ಷ ಪ್ರಭಾಕರ...

ಯಾದಗಿರಿ | ಮರ್ಯಾದೆ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಸಂಸ ಪ್ರತಿಭಟನೆ

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಡಗೇರಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶಗೌಡ...

ಯಾದಗಿರಿ | ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹಲ್ಲಿ ಪತ್ತೆ; ಪೋಷಕರಲ್ಲಿ ಆತಂಕ

ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾದ ಘಟನೆ ಮಂಗಳವಾರ ‌ನಡೆದಿದೆ. ಮಕ್ಕಳು ಊಟ ಸೇವಿಸುತ್ತಿದ್ದ ವೇಳೆ ಪಾತ್ರೆಯಲ್ಲಿ ಹಲ್ಲಿ ಕಂಡುಬಂದಿದ್ದು,...

ಯಾದಗಿರಿ | ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕತ್ತೆಗಳ ಮೆರವಣಿಗೆ

ಯಾದಗಿರಿ ನಗರದೊಳಗೆ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸುಭಾಷ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ನೇತಾಜಿ ಸುಭಾಶ್ಚಂದ್ರ...

ಯಾದಗಿರಿ | ಮರ್ಯಾದೆ ಹತ್ಯೆ ಖಂಡಿಸಿ ದಸಂಸ ಪ್ರತಿಭಟನೆ

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಯ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ...

ಯಾದಗಿರಿ | ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ಆಯೋಜಿಸಲಾದ ಮೂರು ದಿನಗಳ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವು ಸೋಮವಾರ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯಾಯಿತು. ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ...

ಯಾದಗಿರಿ | 371(ಜೆ) ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕೆ ನೌಕರರ ಸಂಘಟನೆಗಳ ಒಗ್ಗಟ್ಟು ಅಗತ್ಯ: ಮಲ್ಲಿಕಾರ್ಜುನ್ ಕೆಂಬಾಳೆ

'ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 371(ಜೆ)ಯಡಿ ನೀಡಲಾಗಿರುವ ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕಾಗಿ ನೌಕರರ ಸಂಘಟನೆಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕಿದೆ' ಎಂದು ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಕೆಂಬಾಳೆ...

ಯಾದಗಿರಿ | ದೋರನಹಳ್ಳಿಯಲ್ಲಿ ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಶನಿವಾರ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು. ಮಾತೆ ಸಾವಿತ್ರಿಬಾಯಿ ಫುಲೆ ಸಾಮಾಜಿಕ ಶಿಕ್ಷಣ ಟ್ರಸ್ಟ್‌ (ರಿ), ದೋರನಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಯಾದಗಿರಿ | ಮನಸ್ಮೃತಿ ದಹನ ದಿನ; 98ನೇ ವರ್ಷದ ಸ್ಮರಣಾರ್ಥ ಪ್ರತಿಭಟನೆ

ಜಾತಿ ಆಧಾರಿತ ತಾರತಮ್ಯ ಮತ್ತು ಲಿಂಗ ಅಸಮಾನತೆಯ ವಿರುದ್ಧ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಡ್‌ನಲ್ಲಿ ನಡೆಸಿದ ಐತಿಹಾಸಿಕ ಮನಸ್ಮೃತಿ ದಹನದ...

ಯಾದಗಿರಿ | ದಸಂಸ ವತಿಯಿಂದ “ಮನುಸ್ಮೃತಿ ದಹನ”

ಸಾಮಾಜಿಕ ಸಮಾನತೆ, ಮಾನವ ಗೌರವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಆಗ್ರಹಿಸಿ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿ ದಹನ ಕಾರ್ಯಕ್ರಮದೊಂದಿಗೆ ಬೃಹತ್ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ