ಯಾದಗಿರಿಯಲ್ಲಿ ರಾಕೇಶ್ ಎಂಬ ಯುವಕನನ್ನು ಹತ್ಯೆಗೈದ ಆರೋಪಿ ಫಯಾಜ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಮಾದಿಗ ಸಮಾಜ ಅಭಿವೃದ್ಧಿ ಸೇವಾ ಸಂಘ ಆಗ್ರಹಿಸಿದೆ.
ರಾಕೇಶ್ ಹತ್ಯೆ...
ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.
ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು...
ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11) ಶರಣಬಸವ (10) ಹಾಗೂ ಅನಿಲ್ (10) ಮೃತ...
ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಪ್ರಾಯೋಜಕತ್ವ ಮಕ್ಕಳಿಗೆ ಅಕ್ಟೋಬರ್ ತಿಂಗಳಲ್ಲಿ ಫ್ಲಾಟ್ ಫಂಕ್ಷನಲ್ ಸಾಕ್ಷರತಾ ಮೌಲ್ಯಮಾಪನ ಸಾಧನ ಬಳಸಿ ಮಕ್ಕಳಿಗೆ ಪರೀಕ್ಷೆ ನಡೆಸಿದ್ದರು. ಇದರಿಂದ...
2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ ನೀಡಲು ದಸಂಸ ತೀರ್ಮಾನಿಸಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹೇಳಿದ್ದಾರೆ.
ಯಾದಗಿರಿ ಜಿಲ್ಲೆಯ ದಸಂಸ ನಗರದ ಪತ್ರಿಕಾ ಭವನದಲ್ಲಿ...
ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ. ಬೌದ್ಧ ಧರ್ಮದ ವಿವಾಹ ಪದ್ಧತಿಯಲ್ಲಿ ನಿಯಮ, ಮಡಿ, ಮೈಲಿಗೆ ಇಲ್ಲ ಎಂದು ಭಾಲ್ಕಿಯ ನೌಪಾಲ ಬಂತೇಜಿ ಹೇಳಿದರು.
ಯಾದಗಿರಿ ಜಿಲ್ಲೆಯ ಸುರಪುರ...
ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ಇಬ್ಬರು ರಾಜಕೀಯ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ದಲಿತ ಯುವಕನನ್ನು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಲ್ಲೆಗೊಳಗಾದ ಯುವಕ ಮೌನೇಶ ಎಂಬಾತನ ತಾಯಿ ಮಹಾದೇವಿ ಪರಮಣ್ಣ ಅವರು ನೀಡಿದ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದೊಂದಿಗೆ ಕಸೂತಿ ತರಬೇತಿ ಪ್ರಾರಂಭಿಸಲಾಗಿತ್ತು ಹತ್ತು ದಿನದ ತರಬೇತಿ ಯಶಸ್ವಿಯಾಗಿದ್ದು...
ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ...
ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾಗಿದ್ದ ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಡೆಸಲು ಆದೇಶ ಹೊರ ಬಿದ್ದ ಬೆನ್ನಲ್ಲೇ,...
ಯಾದಗಿರಿ ನಗರದ ಲಾಡೀಸ್‌ಗಲ್ಲಿಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಷಿನ್‌ದಿಂದ ಔಷಧಿ ಸಿಂಪಡಿಸಿ, ಚರಂಡಿಗಳ ಹೂಳೆತ್ತಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕ ಯಾದಗಿರಿ...