ಯಾದಗಿರಿ 

ಯಾದಗಿರಿ | ಅನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದೂ ಯುವಕರ ಗುಂಪು

ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಾದಗಿರಿ ನಗರದ ಯುವಕನೊಬ್ಬ ಮಾ.18 ರಂದು ಕಾಲೇಜಿನಿಂದ ಮನೆಗೆ ಬರುವಾಗ ಅಪಹರಿಸಿದ 9...

ಯಾದಗಿರಿ | ಬಸ್‌ ನಿಲ್ದಾಣವಿಲ್ಲದೇ ಬಿಸಿಲಲ್ಲಿ ಕಾಯುವ ಪ್ರಯಾಣಿಕರ ಗೋಳು ಕೇಳುವವರಾರು

ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...

ಯಾದಗಿರಿ | ಶಹಾಪುರದಲ್ಲಿ ಮಹಿಳೆಯರಿಗಾಗಿ ಹತ್ತು ದಿನಗಳ ಕಸೂತಿ ತರಬೇತಿ ಕಾರ್ಯಾಗಾರ

ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಹತ್ತು ದಿನಗಳ ಕಸೂತಿ ತರಬೇತಿ ಕಾರ್ಯಾಗಾರ ನಡೆಯಲಿದ್ದು, ನಗರದ ವೈಷ್ಣವಿ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಮಾ.18ರಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ವರ್ಲ್ಡ್...

ಯಾದಗಿರಿ | ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಮನುಷ್ಯರ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಹೆಚ್ಚಿನ ಸಹಕಾರಿ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬಿ ಸಲಹೆ ನೀಡಿದರು. ಯಾದಗಿರಿ ನಗರದ...

ಯಾದಗಿರಿ | ಸಾಮಾಜಿಕ ಭದ್ರತೆ ಯೋಜನೆಗಳ ನಿಯಮ ಸಡಿಲಿಸಿ ಮಾಸಿಕ ₹5,000ಕ್ಕೆ ಹೆಚ್ಚಿಸುವಂತೆ ಆಗ್ರಹ

ಸಾಮಾಜಿಕ ಭದ್ರತೆ ಯೋಜನೆಗಳ ನಿಯಮವನ್ನು ಸಡಿಲಿಸಿ ಮಾಸಿಕ ₹5,000 ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ಗಾಂಧಿವಾದಿ ಜನಪರ ಚಳವಳಿ ಸಮಿತಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು. "ಕರ್ನಾಟಕದ ಘನ ಸರ್ಕಾರದಿಂದ ನೀಡುತ್ತಿರುವ...

ಯಾದಗಿರಿ | ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪ ಚುನಾವಣೆ; ಜೂನ್‌ 4ರಂದು ಫಲಿತಾಂಶ

ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಶನಿವಾರ ಘೋಷಣೆ ಮಾಡಿದ್ದಾರೆ. "ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ...

ಯಾದಗಿರಿ | ಅನಾಥ ಶವಕ್ಕೆ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಪೊಲೀಸರು

ಕರ್ನಾಟಕ ಪೊಲೀಸರು ತಮ್ಮ ಕರ್ತವ್ಯದ ಜೊತೆ ಮಾನವೀಯ ಕಾರ್ಯಗಳಿಂದಲೂ ಜನ ಮನ ಗೆಲ್ಲುತ್ತಾರೆ ಅನ್ನೋದಕ್ಕೆ ಇದೊಂದು ಘಟನೆ ನಿದರ್ಶನ. ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಅನಾಥ...

ಯಾದಗಿರಿ | 590 ವಿದ್ಯಾರ್ಥಿಗಳಿಗೆ ಕಲಿಸಲು ನಾಲ್ಕು ಮಂದಿ ಶಿಕ್ಷಕರು ಸಾಕೇ?

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...

ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಆಗ್ರಹ

ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ. ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ....

ಯಾದಗಿರಿ | ಜಮೀನು ವಿವಾದ; ಕೊಡಲಿಯಿಂದ ಹೊಡೆದು ವ್ಯಕ್ತಿಯ ಕೊಲೆ

ಜಮೀನಿನ ವಿಷಯದಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ವೈಷಮ್ಯ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನಲ್ಲಿ ಶುಕ್ರವಾರ ರಂದು ನಡೆದಿದೆ. ನರಸಿಂಹುಲು ಜಲ್ಲ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುರುಮಠಕಲ್‌ ತಾಲೂಕಿನ ಚಂಡರಕಿ...

ಲೋಕಸಭಾ ಚುನಾವಣೆ | ರಾಯಚೂರು-ಯಾದಗಿರಿ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆಗೆ ಮನವಿ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಲ್ಲಾದರೂ ಜೆಡಿಎಸ್‌ ಸ್ಪರ್ಧಿಸಬೇಕು. ರಾಯಚೂರು-ಯಾದಗಿರಿ ಕ್ಷೇತ್ರವನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದು, ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ...

ಯಾದಗಿರಿ | ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷ ಹೋನಪ್ಪಗೌಡರಿಗೆ ಸನ್ಮಾನ

ಯಾದಗಿರಿಯ ಕೆಂಭಾವಿಯಲ್ಲಿ ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೋನಪ್ಪಗೌಡ ಮೇಟಿಗೌಡ ಇವರನ್ನು ಮುದನೂರಿನ ಹಿರಿಯ ಮುಖಂಡರು ಸನ್ಮಾನಿಸಿದರು. ನೂತನ ಉಪಾಧ್ಯಕ್ಷ ಹೊನ್ನಪ್ಪಗೌಡ ಮೇಟಿಗೌಡ ಮಾತನಾಡಿ, ಪಂಚಮಸಾಲಿ ಸಮಾಜದ ಏಳಿಗೆಗಾಗಿ ನಾವು ಎಲ್ಲರೂ ಒಂದಾಗಬೇಕಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X