ಯಾದಗಿರಿ 

ಯಾದಗಿರಿ | ಶೇಂಗಾ ಪ್ರತಿ ಕ್ವಿಂಟಾಲ್‌ಗೆ ₹12 ಸಾವಿರ ದರ ನಿಗದಿ ಪಡಿಸುವಂತೆ ಆಗ್ರಹಿಸಿ ರೈತರ ಧರಣಿ

ಶೇಂಗಾ ಬೆಳೆ ಬೆಲೆ ದಿಢೀರ್ ಕುಸಿತಗೊಂಡಿರುವುದನ್ನು ಖಂಡಿಸಿ ಹಾಗೂ ಪ್ರತಿ ಕ್ವಿಂಟಾಲ್‌ಗೆ ₹12 ಸಾವಿರ ದರ ನಿಗದಿ ಮಾಡಿ ಖರೀದಿ ಮಾಡುವಂತೆ ಆಗ್ರಹಿಸಿ ರೈತ ಮುಖಂಡರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು. ನಗರದ ಎಪಿಎಂಸಿ...

ಯಾದಗಿರಿ | ಖಾಸಗಿ ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ 4 ವರ್ಷದ ಬಾಲಕ ಸಾವು

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ...

ಯಾದಗಿರಿ | 6 ಕೋಟಿ ರೂ. ಕಾಮಗಾರಿಗಳಿಗೆ ಅಡಿಗಲ್ಲು ಪೂಜೆ ನೆರವೇರಿಸಿದ ಸಚಿವ ಶರಣಬಸಪ್ಪ ದರ್ಶನಾಪೂರ

ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ...

ಯಾದಗಿರಿ | ವೃದ್ಧ ದಂಪತಿಯನ್ನು ಮಧ್ಯದಲ್ಲೇ ಇಳಿಸಿದ ಬಸ್ ನಿರ್ವಾಹಕ ಅಮಾನತು

ವಡಗೇರಾ ತಾಲ್ಲೂಕಿನಲ್ಲಿ ವೃದ್ಧ ದಂಪತಿಯನ್ನು ದಾರಿಯ ಮಧ್ಯದಲ್ಲೇ ಬಸ್‌ನಿಂದ ಇಳಿಸಿದ ಘಟನೆಗೆ ಸಂಬಂಧಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಕ್ಷಣ ಕ್ರಮ ಕೈಗೊಂಡು ಬಸ್ ನಿರ್ವಾಹಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿ...

ಯಾದಗಿರಿ | ಬಂದಳ್ಳಿ ಸಹಾಜ್ ಕಿಡ್ಸ್ ಅಕಾಡೆಮಿಯ 13ನೇ ವಾರ್ಷಿಕೋತ್ಸವ ಸಮಾರಂಭ

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿರುವ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದಿನೇಶ್ ಫಾಸ್ಟರ್ ಅವರು ಮಾತನಾಡಿ, 'ಶಾಲೆ ಎಂಬುದು ಮಕ್ಕಳಿಗೆ...

ಯಾದಗಿರಿ | ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಶಾಹಪುರ ತಾಲೂಕಿನ ಸಾವೂರ ಗ್ರಾಮದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಾಲೂಕಿನ ಕೊಂಗಂಡಿ ಗ್ರಾಮದ ನಿವಾಸಿ ಪರಶುರಾಮ (32) ಎಂದು ಗುರುತಿಸಲಾಗಿದೆ. ಅವರು ಸಾವೂರ ಗ್ರಾಮದ...

ಯಾದಗಿರಿ | ರಸ್ತೆ ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಮೂವರು ಸಾವು

ಆಂಧ್ರಪ್ರದೇಶ ರಾಜ್ಯದ ಜಡಚರ್ಲಾ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ...

ಯಾದಗಿರಿ | ಅನವಾರದಲ್ಲಿ ಜಲಜೀವನ್ ಯೋಜನೆ ವಿಫಲ: 15 ದಲಿತ ಕುಟುಂಬಗಳಿಗೆ ಹಳ್ಳವೇ ಆಶ್ರಯ

ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಡಿಗೇರ ತಾಲೂಕಿನ ಅನವಾರ ಗ್ರಾಮದಲ್ಲಿ ಜಲಜೀವನ್ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದರೂ ದಲಿತ(ಎಸ್‌ಸಿ) ಕಾಲನಿಯಲ್ಲಿ ಸುಮಾರು 15 ಕುಟುಂಬಗಳಿಗೆ ಕಳೆದ ಒಂದು ವರ್ಷದಿಂದ ಕುಡಿಯುವ ನೀರು ಲಭ್ಯವಾಗುತ್ತಿಲ್ಲ...

ಯಾದಗಿರಿ | ವೈದಿಕ ಪ್ರಲೋಭನೆಗೆ ಒಳಗಾಗಿ ದಾರಿ ತಪ್ಪುತ್ತಿರುವ ಲಿಂಗಾಯತರು : ಗುರುಪಾದ ಸ್ವಾಮೀಜಿ

ಲಿಂಗಾಯತರು ಬಸವಾದಿ ಶರಣರ ತತ್ವ ವಿಚಾರಧಾರೆ ಮರೆತು ವೈದಿಕತ್ವಕ್ಕೆ ಅಂಟಿಕೊಳ್ಳುತ್ತಿರುವುದು ವಿಷಾದದ ಸಂಗತಿ. ಯಾವ ಕಾಲ ಶ್ರೇಷ್ಠವೂ ಅಲ್ಲ, ಕನಿಷ್ಠವೂ ಅಲ್ಲ. ಎಲ್ಲವೂ ಇಷ್ಟಲಿಂಗದಲ್ಲಿಯೇ ಅಡಗಿವೆ. ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ...

ಯಾದಗಿರಿ | ಅಕ್ರಮ ಮರಳು ಸಾಗಣೆ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ; 7 ವಾಹನ ವಶ, ₹2.78 ಲಕ್ಷ ದಂಡ

ಸುರಪುರ ಹಾಗೂ ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣೆ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇತೃತ್ವದಲ್ಲಿ ಕಠಿಣ ಕಾರ್ಯಾಚರಣೆ ನಡೆಸಲಾಗಿದ್ದು, ಮರಳು ತುಂಬಿದ 7 ವಾಹನಗಳನ್ನು...

ಯಾದಗಿರಿ | ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ; ಪತ್ನಿ ದೂರು

ಗಂಡನನ್ನು ಆತನ ಸ್ನೇಹಿತನೇ ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತನ ಪತ್ನಿ ಗೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದ ನಿವಾಸಿ...

ಯಾದಗಿರಿ | ಚಂದ್ರಕಾಂತ ಕರದಳ್ಳಿ ಬದುಕು, ಬರಹ ಕುರಿತು ವಿಚಾರ ಸಂಕಿರಣ; ತಾಲೂಕು ಮಟ್ಟದ ಕವಿಗೋಷ್ಠಿ

ಸಿದ್ಧಾರೂಢ ವೀರುಪಾಕ್ಷ ಹಾಗೂ ಶ್ರವಣ ಬಸವರಾಜ ಆನೇಗುಂದಿ ಅವರ ಸ್ಮರಣಾರ್ಥವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಾಹಪುರ ವತಿಯಿಂದ ಖ್ಯಾತ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರ ಬದುಕು, ಬರಹ ಕುರಿತು ವಿಚಾರ ಸಂಕಿರಣ...

ಈ ಹೊತ್ತಿನ ಪ್ರಮುಖ ಸುದ್ದಿ