ಯಾದಗಿರಿ ತಾಲೂಕಿನ ವೆಂಕಟೇಶ ನಗರದ (ಅಲಿಪುರ ತಾಂಡಾ) ನಿವಾಸಿ ಕುಮಾರ ರಾಠೋಡ್ ಅವರಿಗೆ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಜಿಪಂ ಸಿಇಒ ಲವೀಶ ಒರಡಿಯಾ ಒಂದೇ ದಿನದಲ್ಲಿ 1.78 ಲಕ್ಷ ಸಹಾಯಧನ ಮಂಜೂರು ಮಾಡಿರುವ...
ಯಾದಗಿರಿಯ ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಶಹಪೂರ ಸಮಿತಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಗುಂಡಳ್ಳಿ ಗ್ರಾಮದ ನೂರಾರು...
KSRTC ಬಸ್ ಹರಿದು ಎರಡು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ.
ಪರಸಪ್ಪ ದ್ಯಾವಪ್ಪ ಹುಣಸ್ಯಾಳ ಅವರ ಪುತ್ರಿ ಲಕ್ಷ್ಮಿ (2) ಮೃತ ಮಗು....
ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷೆ ಅಂಜಲಿ ಗಿರೀಶ ಕಾಂಬಾನೂರರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ...
ಗುರುಮಠಕಲ್ ತಾಲೂಕಿನ ಕಾಳೆಬೆಳಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕುಸಿಯುವ ಹಂತದಲ್ಲಿರುವುದರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ತಕ್ಷಣ ಗುರುತಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಸೋಮವಾರ ತಹಶಿಲ್ದಾರ್...
ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ...
'ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಆಧುನಿಕ ಶಿಕ್ಷಣ ಕ್ರಮದ ಮೂಲಕ ಯುವಜನಾಂಗ ಮತ್ತು ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡುವಂತೆ ಪಾಲಕರು ಗಮನಹರಿಸಬೇಕು,' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಾಸುಮಿಯ ನಾಯ್ಕೋಡಿ...
ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಹತ್ತಿ, ಭತ್ತ, ತೊಗರಿ ಸೇರಿದಂತೆ ಮುಂಗಾರಿನ ಬೆಳೆಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹಸಿ ಬರ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ...
ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸ್ತೆ ವಿಭಾಜಕಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ದುಬೈ ಸಸಿಗಳನ್ನು ನೆಡುವುದನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದರು.
ಬುಧವಾರ ಪ್ರಾದೇಶಿಕ ಅರಣ್ಯ...
18 ವರ್ಷ ತುಂಬಿದ ಬಳಿಕ ಮದುವೆ ಆಗುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕಿ ಸಂಬಂಧಿ ವಿರುದ್ಧ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ.
ಬಾಲಕಿ ತಾಯಿ ಗಂಡನಿಂದ ದೂರವಿದ್ದು...