ನಾಪತ್ತೆಯಾದ ವಿದ್ಯಾರ್ಥಿನಿ ಶನಿವಾರ ಗೋಗಿ ಸಮೀಪದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಸೌಜನ್ಯ (18) ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಸೌಜನ್ಯ ಕಾಲೇಜು ವಿದ್ಯಾರ್ಥಿನಿ ದೀಪಾವಳಿ ಅಮಾವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದಳು....
ಅನುಮತಿ ಸಿಗದ ಹಿನ್ನೆಲೆಯಲ್ಲಿ ಶನಿವಾರ ಅಕ್ಟೋಬರ್ 25 ರಂದು ನಡೆಯಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನವನ್ನು ಮುಂದೂಡಲಾಗಿದೆ.
ಆಯೋಜಕರು ಪಥಸಂಚಲನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರು. ಅಕ್ಟೋಬರ್ 21ರಂದು ತಹಶೀಲ್ದಾರ್ ಕಚೇರಿಗೆ ಅಧಿಕೃತ ಮನವಿ...
ತನ್ನ ಅಳಿಯನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಮೇಲೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ, ಖಾರದ ಪುಡಿ ಎರಚಿ ಕುಟುಂಬಸ್ಥರೇ ವಿಕೃತಿ ಮೆರೆದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಹಾಪುರ ತಾಲೂಕಿನ...
ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ...
ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ.
ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ....
ಶಾಹಪುರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.28ರ ಹಣಮಂತನಗರದಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ತಕ್ಷಣ ದುರಸ್ಥಿಗೊಳಿಸಿ, ನೀರಿನ ಟ್ಯಾಂಕ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ ಶುಕ್ರವಾರ ನಗರಸಭೆ...
ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದ ವಿರುದ್ಧ ಜೀವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ ಮನುವಾದಿ ಮನಸ್ಥಿತಿಯನ್ನು ಖಂಡಿಸಿ, ಸಂವಿಧಾನವನ್ನು ರಕ್ಷಿಸಿ ಪ್ರಜಾಪ್ರಭುತ್ವವನ್ನು ಉಳಿಸಬೇಕೆಂದು ಆಗ್ರಹಿಸಿ, ಜೊತೆಗೆ ಬಿಜೆಪಿ...
ವಸತಿಶಾಲೆಯ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವಾಗ ಮೇಮೇಲೆ ಬಿಸಿ ಪಾನಕ ಬಿದ್ದು, ಮೈ ಸುಟ್ಟಿರುವುದಕ್ಕೆ ಚಿಕಿತ್ಸೆ ನೀಡಲು ₹5 ಲಕ್ಷ ಖರ್ಚಾಗುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿದ್ದ...
ವಡಗೇರಾ ತಾಲೂಕಿನ ಐಯ್ಯಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಮದರಕಲ್ ರಸ್ತೆ ಬಳಿ ಮದ್ಯದಿಂದ ತುಂಬಿದ್ದ ಲಾರಿ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ತಕ್ಷಣ...
'ದ್ವೇಷ, ಅಸೂಯೆಯಿಂದ ಸಮಾಜ ನಿರ್ಮಾಣ ಸಾಧ್ಯವಿಲ್ಲ ಪ್ರೀತಿಯಿಂದ ಮಾತ್ರ ಸಾಧ್ಯ. ಕವಿಯು ಬೇಟೆಯ ಜೊತೆಗಿರಬೇಕು, ಬೇಟೆಗಾರನ ಜೊತೆ ಅಲ್ಲ,' ಎಂದು ಹಿರಿಯ ಕವಿ ವಿಶ್ವನಾಥ ರೆಡ್ಡಿ ಗೊಂದೆಡಗಿ ಹೇಳಿದರು.
ಅವರು ಶನಿವಾರ ಯುವಜನ...
ಮುಂಗಾರು ಹತ್ತಿ ಬೆಳೆ ಖರೀದಿಗಾಗಿ ಸರ್ಕಾರಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಸುರಪುರ ಹಾಗೂ ಹುಣಸಗಿ ತಾಲೂಕು ಸಮಿತಿಗಳ ಸಾಮೂಹಿಕ ನಾಯಕತ್ವದಲ್ಲಿ ಶುಕ್ರವಾರ ತಹಶೀಲ್ದಾರರ...
ನಗರದ ಹಳೆ ಬಸ್ ನಿಲ್ದಾಣದ ಹತ್ತಿರ ಸ್ಥಾಪಿತವಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿ ಸ್ಥಳದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲೇ ಲೋಕಾರ್ಪಣೆ ಮಾಡಲು ಕರ್ನಾಟಕ ದಲಿತ ಸಂಘರ್ಷ ಸಮಿತಿ...