ಯಾದಗಿರಿ ನಗರದೊಳಗೆ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸುಭಾಷ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ನೇತಾಜಿ ಸುಭಾಶ್ಚಂದ್ರ...
ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಯ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ...
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ಆಯೋಜಿಸಲಾದ ಮೂರು ದಿನಗಳ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವು ಸೋಮವಾರ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯಾಯಿತು.
ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ...
'ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 371(ಜೆ)ಯಡಿ ನೀಡಲಾಗಿರುವ ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕಾಗಿ ನೌಕರರ ಸಂಘಟನೆಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕಿದೆ' ಎಂದು ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಕೆಂಬಾಳೆ...
ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಶನಿವಾರ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು.
ಮಾತೆ ಸಾವಿತ್ರಿಬಾಯಿ ಫುಲೆ ಸಾಮಾಜಿಕ ಶಿಕ್ಷಣ ಟ್ರಸ್ಟ್ (ರಿ), ದೋರನಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ಜಾತಿ ಆಧಾರಿತ ತಾರತಮ್ಯ ಮತ್ತು ಲಿಂಗ ಅಸಮಾನತೆಯ ವಿರುದ್ಧ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಡ್ನಲ್ಲಿ ನಡೆಸಿದ ಐತಿಹಾಸಿಕ ಮನಸ್ಮೃತಿ ದಹನದ...
ಸಾಮಾಜಿಕ ಸಮಾನತೆ, ಮಾನವ ಗೌರವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಆಗ್ರಹಿಸಿ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿ ದಹನ ಕಾರ್ಯಕ್ರಮದೊಂದಿಗೆ ಬೃಹತ್ ಪ್ರತಿಭಟನೆ...
ಸಾರ್ವಜನಿಕ ಸಂಚಾರ ಸೌಲಭ್ಯವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಯಾದಗಿರಿ ನಗರದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 3 ಹೊಸ ಬಸ್ಗಳನ್ನು ಸೇವೆಗೆ ಸಮರ್ಪಿಸಲಾಯಿತು.
ನಗರದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು...
ಪುಸ್ತಕಗಳು ನಮ್ಮ ಜ್ಞಾನದ ಬುನಾದಿಯಾಗಿದ್ದು, ಅರಿವಿನ ಸಂಕೇತಗಳಾಗಿವೆ. ಗಾಂಧಿ, ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳನ್ನು ಸಮಾಜಕ್ಕೆ ನೀಡಿರುವ ಶಕ್ತಿ ಪುಸ್ತಕಗಳಲ್ಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಭಿಮತ...
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಗಿಡಕ್ಕೆ ಸೀರೆಯ ನೆರವಿನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ನಿಲ್ಲಿಸಿ...
ಸರ್ಕಾರದ ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಪ್ರತಿ ಎಕರೆಗೆ 8 ಕ್ವಿಂಟಲ್ವರೆಗೆ ಖರೀದಿಸುವಂತೆ ಮರುಆದೇಶ ಹೊರಡಿಸಬೇಕು ಎಂದು ಜಯ ಕರ್ನಾಟಕ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಆಗ್ರಹಿಸಿದರು.
'ಈ ವಿಚಾರವಾಗಿ ಮಂಗಳವಾರ ಜಯ ಕರ್ನಾಟಕ ತಾಲೂಕು...
ಸಾವೂರ ಗ್ರಾಮಕ್ಕೆ ಹೊಸ ಶಾಲಾ ಕಟ್ಟಡ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದವೀಧರರ ವಿಭಾದ ಜಿಲ್ಲಾ ಉಪಾಧ್ಯಕ್ಷ ನೇತೃತ್ವದಲ್ಲಿ ಸೋಮವಾರ ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನರೆಡ್ಡಿ ತುನ್ನೂರು ರವರಿಗೆ...